Sunday, October 11, 2026

Karnataka Tv

‘‘ಕಾಣೆಯಾದವರ ಬಗ್ಗೆ’’ ಚಂದನ್ ಮತ್ತು ಆಲ್ ಓಕೆ ಪ್ರಕಟಣೆ

ಸ್ಯಾಂಡಲ್ ವುಡ್ ಸಂಗೀತ ಲೋಕದಲ್ಲಿ ಱಪ್ ಹಾಡುಗಳ ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಪ್ರಮುಖರು ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್.. ಈ ಇಬ್ಬರು ಒಂದು ಕಾಲದಲ್ಲಿ ಒಟ್ಟಿಗೆ ಕನ್ನಡ ಱಪ್ ಸಾಂಗ್ ಗಳನ್ನ ಸೃಷ್ಟಿಸಲು ಮುಂದವರು.. ಆದ್ರೆ ಕ್ರಮೆಣ ಅವರೊಂದು ದಾರಿ ಇವ್ರೊಂದು ದಾರಿಯಲ್ಲಿ ತಮ್ಮದೆ ಶೈಲಿಯಲ್ಲಿ ಱಪ್ ಸಾಂಗ್ಸ್...

ಬೆಂಗಳೂರಿನ ಬಹುತೇಕ ಮಸೀದಿಗಳಲ್ಲಿ ಧ್ವನಿ ವರ್ಧಕ ನಿಯಂತ್ರಣ ಸಾಧನ ಅಳವಡಿಕೆ – ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ನಗರದ ಬಹುತೇಕ ಮಸೀದಿಗಳಲ್ಲಿ ಮಾರ್ಗಸೂಚಿಗಳಿಗೆ ಅನುಸಾರವಾಗಿ ಧ್ವನಿ ವರ್ಧಕ ನಿಯಂತ್ರಣಾ ಸಾಧನಗಳನ್ನು ಅಳವಡಿಸಿರುವುದರಿಂದ ಈಗ ಅಜಾನ್ ನ ಸಮಸ್ಯೆಯಿಲ್ಲ ಎಂದು ಚಾಮರಾಜಪೇಟೆ ಶಾಸಕ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ನಡೆದ ದಾರುಲ್ ಯು ಲೂಮ್ ಸೆಮಿನರಿಯ ರೆಕ್ಟರ್ ಸಬೀಲೂರು ರಶಾದ್ ಸಭೆಯಲ್ಲಿ ಸಂವಾದ ನಡೆಸಿ ಮಾತನಾಡಿದ ಅವರು, ಈಗಾಗಲೇ ಬಹುತೇಕ...

ಸೌತ್ ಇಂಡಸ್ಟ್ರೀಗೆ ಎಂಟ್ರಿ ಕೊಡಲು ರೆಡಿ ಆರ್ತಿ ಬೇಡಿ.! ಯಾರು ಗೊತ್ತಾ ಈ ಬ್ಯೂಟಿ.?

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಹೈ ಸ್ಕೋರ್ ಪಂದ್ಯ ಅಭಿಮಾನಿಗಳನ್ನು ಸೀಟಿನ ತುದಿಗೆ ತಂದು ಕುರಿಸಿತ್ತು. ಈ ಪಂದ್ಯದ ಮಧ್ಯೆ ಎಲ್ಲರ ಗಮನಸೆಳೆದಿದ್ದು ಆ ಬ್ಯೂಟಿ. ಅವ್ರೇ ಆರ್ತಿ ಬೇಡಿ. ಈ ಪಂದ್ಯದಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾದ ಆರ್ತಿ ಬೇಡಿ ರಾತ್ರೋ ರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು‌. ಇಂಟರ್ ನೆಟ್...

ಆಸಿಡ್ ದಾಳಿಗೊಳಗಾದವರಿಗೆ ನಿವೇಶನ/ ಮನೆನೀಡಲು ಆದೇಶ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಇಂದು ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್...

BREAKING: ವೈಷ್ಣೋದೇವಿ ಯಾತ್ರಾರ್ಥಿಗಳಿದ್ದ ಬಸ್ ನಲ್ಲಿ ಬೆಂಕಿ ಅವಘಡ: ಇಬ್ಬರು ಸಾವು, 22 ಮಂದಿಗೆ ಗಾಯ

ನವದೆಹಲಿ: ಕತ್ರಾದಿಂದ ಜಮ್ಮುವಿಗೆ ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದಂತ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ಗೆ ವ್ಯಾಪಿಸಿದ ಪರಿಣಾಮ, ಇಬ್ಬರು ಯಾತ್ರಾರ್ಥಿಗಳು ಸಜೀವವಾಗಿ ಧಹಿಸಿ ಹೋಗಿದ್ದಾರೆ. ಅಲ್ಲದೇ 22 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದು, ಜಮ್ಮುವಿಗೆ ಕತ್ರಾದಿಂದ...

BREAKING NEWS: ಯುವತಿಯ ಮೇಲೆ ಆ್ಯಸಿಡ್ ಎರಚಿ ನಾಪತ್ತೆಯಾಗಿದ್ದ ನಾಗೇಶ್ ಅರೆಸ್ಟ್

ಬೆಂಗಳೂರು: ಪ್ರೀತಿಸಲು ನಿರಾಕರಿಸಿ, ಮದುವೆಯಾಗಲು ಒಪ್ಪದಿದ್ದಕ್ಕೆ ಯುವತಿಯ ಮೇಲೆ ನಾಗೇಶ್ ಎಂಬಾತ ಆ್ಯಸಿಡ್ ದಾಳಿ ನಡೆಸಿದ್ದನು. ಆ್ಯಸಿಡ್ ದಾಳಿಗೊಳಗಾದಂತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ್ಯಸಿಡ್ ಎರಚಿದ ಬಳಿಕ ನಾಪತ್ತೆಯಾಗಿದ್ದಂತ ದಾಳಿಕೋರ ನಾಗೇಶ್ ನನ್ನು ಕೊನೆಗೂ ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ್ಯಸಿಡ್ ಎರಚಿದ ಬಳಿಕ ತಮಿಳುನಾಡಿಗೆ ತೆರಳಿದ್ದಂತ ಆರೋಪಿ ನಾಗೇಶ್, ಅಣ್ಣಾಮಲೈನಲ್ಲಿನ ದೇವಸ್ಥಾನವೊಂದರಲ್ಲಿ...

BREAKING: ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ, 40 ದಿನಗಳ ಶೋಕಾಚರಣೆ ಘೋಷಣೆ

ನವದೆಹಲಿ: ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೇ 13 ರ ಶುಕ್ರವಾರ ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. "ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಯುಎಇ, ಅರಬ್...

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಹೆಚ್ಚಿನ...

ಉದಯಪುರದಲ್ಲಿ ‘ಕರ್ನಾಟಕ ಕಾಂಗ್ರೆಸ್’ನ ‘ಕೈ ನಾಯಕ’ರ ಒಗ್ಗಟ್ಟು ಪ್ರದರ್ಶನ: ‘ಕುಚುಕು ಗೆಳೆಯ’ರಾದ ‘ಡಿಕೆಶಿ-ಎಂಬಿಪಿ’

ರಾಜಸ್ಥಾನ: ಇಲ್ಲಿನ ಉದಯಪುರದಲ್ಲಿ ಎಐಸಿಸಿ ಚಿಂತನಾ ಶಿಬಿರ ನಡೆಯುತ್ತಿದೆ. ಈ ಶಿಬಿರದಲ್ಲಿ ಪಾಲ್ಗೊಂಡಿದ್ದಂತ ಕರ್ನಾಟಕ ಕಾಂಗ್ರೆಸ್ ನ ಕೈ ನಾಯಕರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಕುಚುಕು ಗೆಳೆಯರಾಗಿದ್ದು ಗಮನಸೆಳೆಯಿತು. ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ VS ರಮ್ಯಾ ಟ್ವಿಟ್ಟರ್ ವಾರ್...

ಇಂದು ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಆರ್ಸಿಬಿ ?

ಮುಂಬೈ:ಐಪಿಎಲ್ ನ ಇಂದಿನ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಲೀಗ್ ನ ಮೊದಲ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಸೋತಿತ್ತು. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಆರ್ಸಿಬಿ ಪಾಲಿಗೆ ಸೇಡಿನ ಕದನವಾಗಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ 12 ಪಂದ್ಯಗಳಲ್ಲಿ 7 ಪಂದ್ಯವನ್ನು ಗೆದ್ದು 5ರಲ್ಲಿ ಸೋತು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೆ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img