Sunday, October 11, 2026

Karnataka Tv

ರಾಂಗ್ ನಂಬರ್ ಡಯಲ್ ಮಾಡಿ ಡಿಕೆ ಶಿವಕುಮಾರ್ ಪೆಚ್ಚು – ಸಚಿವ ಅಶ್ವತ್ಥನಾರಾಯಣ ವ್ಯಂಗ್ಯ

ಬೆಂಗಳೂರು: ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ್ ಮತ್ತು ನನ್ನ ಹೆಸರು ಹೇಳಿಕೊಂಡು ಡಿ.ಕೆ.ಶಿವಕುಮಾರ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಇವರ ಬಣ್ಣವನ್ನು ಬಯಲು ಮಾಡಿತು. ರಾಂಗ್ ನಂಬರ್ ಡಯಲ್ ಮಾಡಿದ ಶಿವಕುಮಾರ್ ಪೆಚ್ಚು ಮೋರೆ ಹಾಕಿಕೊಂಡು ಓಡಾಡಬೇಕಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ಸಿನಲ್ಲಿ...

ಮುಂಬೈಗೆ ಮಣಿದ ಚೆನ್ನೈ ಮನೆಗೆ 

ಮುಂಬೈ:ಡೇನಿಯಲ್ ಸ್ಯಾಮ್ಸ್ ಅವರ ಮಾರಕ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಎದುರು ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಧೋನಿ ಪಡೆಯ ಪ್ಲೇ ಆಫ್ ಕನಸು ಭಗ್ನಗೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=xEd9Ven4-1A ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೇವೊನ್ ಕಾನ್ವೆ...

ದೌರ್ಜನ್ಯಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ನೌಕರಿ: ಸರ್ಕಾರದ ನಿರ್ಧಾರಕ್ಕೆ ಛಲವಾದಿ ನಾರಾಯಣಸ್ವಾಮಿ ಸ್ವಾಗತ

ಬೆಂಗಳೂರು: ದಲಿತರು ದೌರ್ಜನ್ಯಕ್ಕೊಳಗಾಗಿ ಸಾವನ್ನಪ್ಪಿದ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ಹಾಗೂ ಮತಾಂತರಗೊಂಡ ಪರಿಶಿಷ್ಟ ಜಾತಿ/ವರ್ಗಗಳಿಗೆ ಸರ್ಕಾರಿ ಸವಲತ್ತುಗಳು ಮತ್ತು ಮೀಸಲಾತಿ ಸೌಲಭ್ಯ ರದ್ದುಪಡಿಸುವ (ನಿಯೋ ಬುದ್ಧಿಸ್ಟ್ ಹೊರತುಪಡಿಸಿ) ಸರ್ಕಾರದ ತೀರ್ಮಾನವನ್ನು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಸ್ವಾಗತಿಸುವುದಾಗಿ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ತಳ ಸಮುದಾಯಗಳ...

ನೀಟ್ ಪಿಜಿ 2022 ಪರೀಕ್ಷೆ ಮುಂದೂಡುವ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನೀಟ್ ಪಿಜಿ 2022 ಪರೀಕ್ಷೆಯನ್ನು ಮುಂದೂಡುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್ ಫಾರ್ ಸ್ನಾತಕೋತ್ತರ ಪದವಿ (ನೀಟ್ ಪಿಜಿ) ಇದು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು...

ನಾಳೆ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಮೆ ಸಂಬಂಧ ಬಿಜೆಪಿ ಕೋರ್ ಕಮಿಟಿ ಸಭೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನೆನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ...

ದರ್ಶನ್ ಹಿಟ್ ಮೇಲೆ ಹಿಟ್ ಕೊಡ್ತಿದ್ದಾಗ ಯಶ್ ಇನ್ನೂ…

ಕೆಜಿಎಫ್ ಚಾಪ್ಟರ್ ೨ ೧೧೦೦ ಕೋಟಿ - ಶುರುವಾಯ್ತು ಅಣ್ತಮ್ಮಾಸ್ ನಡುವೇನೇ ಪೈಪೋಟಿ - ಏನ್ ಗುರು ನಿಮ್ದೆಲ್ಲಾ ಗೋಳು - ಕೋಟಿ ಬಂದವ್ನು ನಿಮ್ಮನೆಗೇನಾದ್ರೂ ಕೊಡ್ತಾನಾ ಕೂಳು... ಯಾರು ಬಾಸ್ ಯಾರು ಸುಲ್ತಾನ್..? ಕೆಜಿಎಫ್ ಸೂಪರ್‌ಹಿಟ್ ಆಗಿದೆ, ಬ್ಲಾಕ್ ಬಸ್ಟರ್ ಆಗಿದೆ.. ಸೋ ಇದೇ ಖುಷಿಗೆ ಹೊಂಬಾಳೆ ಫಿಲಂಸ್ ೨೫ನೇ ದಿನದ ಪ್ರೋಮೋ ಬಿಡುಗಡೆ...

BREAKING: ಮೇ.16ರಂದು SSLC ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ

ಮಡಿಕೇರಿ: ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ.. ಆ ದಿನಾಂಕ ಕೂಡ ಈಗ ಘೋಷಣೆಯಾಗಿದೆ. ಮೇ.19ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬುದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ...

ಇಂದು ಜನತಾ ಜಲಧಾರೆ ಕಾರ್ಯಕ್ರಮ: ಯಶಸ್ಸಿಗಾಗಿ ಚಾಮುಂಡೇಶ್ವರಿ ತಾಯಿಗೆ ಮಾಜಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

ಮೈಸೂರು: ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್‍ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಸಮಾವೇಶ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ...

ನಾಳೆ ಜೆಡಿಎಸ್ ನಿಂದ ಚುನಾವಣೆ ರಣಕಹಳೆ -ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು...

BREAKING : ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರ

ಕೊಲಂಬೋ: ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರಕ್ಕೆ ಸ್ಥಿರತೆಯನ್ನು ತರುವ ಪ್ರಯತ್ನದಲ್ಲಿ ದೀರ್ಘಕಾಲದ ಸಂಸದ ರನಿಲ್ ವಿಕ್ರಮಸಿಂಘೆ ಅವರು ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ವಿಕ್ರಮಸಿಂಘೆ ಅವರು ಗುರುವಾರ ಅಧ್ಯಕ್ಷರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮುಂದೆ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img