Sunday, October 11, 2026

Karnataka Tv

ನಟನೆಗೆ ನಾನು ಎಂಟ್ರ‍್ರಿ ಕೊಟ್ಟಾಗ ಹಲವರು ನನ್ನನ್ನ ಮೂದಲಿಸಿದ್ದರು..! ಮನದಾಳ ಹಂಚಿಕೊಂಡ ಮಾರಿಮುತ್ತು ಮೊಮ್ಮೊಗಳು..!

ಕನ್ನಡ ಚಿತ್ರರಂಗದಲ್ಲಿ ಲೇಡಿ ಖಳನಟಿ ಅಂತಲೇ ಖ್ಯಾತಿ ಗಳಿಸಿ ತಮ್ಮ ನಟನ ಮೂಲಕ ಅಭಿಮಾನಿಗಳ ಕಣ್ಣರಳಿಸುತ್ತಿದ್ದ ಏಕೈಕ ಖಳನಟಿ ಅಂದ್ರೆ ಅವರು ಮಾರಿಮುತ್ತು. ಬೆಳ್ಳಿತೆರೆಯಲ್ಲಿ ಇವರನ್ನ ಮಾರಿಮುತ್ತು ಅನ್ನೋ ಹೆಸರಿನಿಂದಲೇ ಗುರುತಿಸ್ತಾರೆ, ಆದರೆ ಇವರ ನಿಜವಾದ ಹೆಸರು ಸರೋಜಮ್ಮ. ಉಪೇಂದ್ರ ಸಿನಿಮಾದಲ್ಲಿನ ಇವರ ಪಾತ್ರದ ಹೆಸರು ಮಾರಿಮುತ್ತು ಆಗಿದ್ದು, ಅಲ್ಲಿಂದ ಇವರನ್ನ ಸರೋಜಮ್ಮನ ಹೊರತಾಗಿ...

ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ.!

ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರಾಗೃಹದ ಹೊರಗೋಡೆ, ಕಚೇರಿ...

ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ – ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ

ಬೆಂಗಳೂರು : ನವಭಾರತಕ್ಕಾಗಿ ನವಕರ್ನಾಟಕದ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನ್ನಲಿಂಗ್ ಮತ್ತು ಅಂಡರಗ್ರೌಂಡಿಂಗ್ ಕನ್ಸಟ್ರಕ್ಷನ್ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ' ನಿರ್ಮಾಣ' 2022ಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದ ನಿರ್ಮಾಣ ಕಾರ್ಯಗಳಲ್ಲಿ ನಿರ್ಮಾಣ ಸಂಸ್ಥೆಗಳು...

ಮದುವೆಯಾದ ಮರು ಕ್ಷಣವೇ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾದ ಯುವತಿ.!

ಹಿಜಾಬ್ ಬೇಕೆಂದು ಕೆಲ‌ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ ಇಲ್ಲೊಬ್ಬ ಯುವತಿ ತನ್ನ ಮದುವೆಯಾದ ಮರು ಕ್ಷಣವೇ ಮದುವೆ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಪಾಂಡವಪುರ ತಾಲೂಕಿನ ಲಿಂಗಾಪುರದ ಐಶ್ವರ್ಯಗೆ ಮತ್ತು ಶ್ರೀರಂಗಪಟ್ಟಣದ ಲಕ್ಷ್ಮೀಪುರದ ಅವಿನಾಶ್‌ಗೆ ಮದುವೆ...

‘ತ್ರಿವಿಕ್ರಮ’ ಸಿನಿಮಾದ ಪ್ರೆಸ್ ಮೀಟ್ ನಲ್ಲಿ ಶರಣ್ ಮಾಡಿದ ಎಡವಟ್ಟಿಗೆ ನಕ್ಕ ತಾರಾ .!

ಕನ್ನಡ ಚಿತ್ರರಂಗದಲ್ಲಿ ಪ್ರೇಮಲೋಕವನ್ನು ಶೃಷ್ಟಿಸಿದ ಕ್ರೇಜಿ ಸ್ಟಾರ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿ ಮನೆ ಮಾತಾಗಿದ್ದಾರೆ. ಇದೀಗ ಅವರ ಮಗ ವಿಕ್ರಮ್ ರವಿಚಂದ್ರನ್ ಕೂಡ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರ ಇದೆ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.10ರಂದು ಮತದಾನ, ಅವತ್ತೇ ರಿಸಲ್ಟ್

ನವದೆಹಲಿ: ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳ ಸದಸ್ಯರು ನಿವೃತ್ತಿಯಾಗಲಿದ್ದಾರೆ. ಇಂತಹ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಿದೆ. ದಿನಾಂಕ 30-06-2022ರಂದು ನಿವೃತ್ತಿ ಹೊಂದಲಿರುವಂತ ಕೆ.ಸಿ ರಾಮಮೂರ್ತಿ, ಅಸ್ಕರ್ ಫರ್ನಾಂಡಿಸ್ ( ನಿಧನದಿಂದ ತೆರವಾದ ಸ್ಥಾನ ), ಜೈರಾಂ ರಮೇಶ್ ಹಾಗೂ ನಿರ್ಮಲಾ ಸೀತಾರಾಮನ್ ಸ್ಥಾನಗಳಿಗೆ, ದಿನಾಂಕ 10-06-2022ರಂದು ಚುನಾವಣೆ ನಿಗದಿ...

ಅಪ್ಪನನ್ನು ನೋಡಿ ಹೋಡಿದ ಮಗ ಯಥರ್ವ್‌.!

'ಕೆಜಿಎಫ್-2' ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಎಲ್ಲರು ಹೆಮ್ಮೆಪಡುವ ಹಾಗೆ ಮಾಡಿದರು ಯಶ್. 'ಕೆಜಿಎಫ್-2' ಬಾಕ್ಸ್ ಆಫೀಸ್‌ನಲ್ಲಿ ಸಕ್ಕತ್ ಸೌಂಡ್ ಮಾಡಿದೆ. ಅದಷ್ಟೇ ಅಲ್ಲದೆ 1000 ಕೋಟಿ ರೂ. ಗಳಿಕೆ ಮಾಡಿ, ಇದೀಗ 1200 ಕೋಟಿಯತ್ತ ಮುಖ ಮಾಡಿದೆ. 'ಕೆಜಿಎಫ್-2' ಸಿನಿಮಾವನ್ನು ನೀಡಿರುವ ಯಶ್, ಈಗ ಫ್ಯಾಮಿಲಿ ಜೊತೆಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಯಶ್ ಸಿನಿಮಾಗಳಲ್ಲಿ...

ದಿನಕರ್‌ ತೂಗುದೀಪ ಸಿನಿಮಾದಲ್ಲಿ ವಿರಾಟ್.!

‘ಕಿಸ್‌’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟ ವಿರಾಟ್‌ ಈಗ ಮೂರನೇ ಸಿನಿಮಾ ಒಪ್ಪಿಕೊಂಡಿದ್ದು, ಆ ಸಿನಿಮಾವನ್ನು ದಿನಕರ್ ತೂಗುದೀಪ ನಿರ್ದೇಶನ ಮಾಡಲಿದ್ದಾರೆ. ‘ಜೊತೆ ಜೊತೆಯಲಿ’, ‘ಸಾರಥಿ’, ‘ನವಗ್ರಹ’ ಗಳಂತಹ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಕ ದಿನಕರ್ ತೂಗುದೀಪ ಈ ಹಿಂದೆಯೇ ನೀಡಿದ್ದಾರೆ. ಇದೀಗ ದಿನಕರ್ ಮತ್ತೊಂದು ಸಿನಿಮಾ ಮಾಡುವುದಕ್ಕೆ ಸಜ್ಜಾಗಿದ್ದಾರೆ. ತಮ್ಮ ಡಾನ್ಸ್‌, ಸ್ಟೈಲಿಶ್...

ಟೊಮೆಟೋ ಜ್ವರದ ಬಗ್ಗೆ ವೈದ್ಯರ ಸಲಹೆ ಇಲ್ಲಿದೆ.!

ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕವೇ ಇನ್ನೂ ದೂರವಾಗಿಲ್ಲ. ಈಗಿರುವಾಗಲೇ ಹೊಸ ಕಾಯಿಲೆಯ ಭೀತಿ ಆವರಿಸಿದೆ. ಕೇರಳದ ಹಲವು ಭಾಗಗಳಲ್ಲಿ ಟೊಮೇಟೊ ಫ್ಲೂ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಈ ವೈರಸ್ ಪತ್ತೆಯಾದ ಬಳಿಕ ಜ್ವರದಿಂದ ಬಳಲುತ್ತಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗಡಿ ಭಾಗದಲ್ಲಿ ಕಟ್ಟೆಚ್ಚರವಹಿಸಲು ಅದೇಶಿಸಿದೆ. ರಾಜ್ಯದಲ್ಲಿ ಇದುವರೆಗೆ...

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ, ಸಚಿವ ಸಂಪುಟ ಸಭೆ ಸಮ್ಮತಿ

ಬೆಂಗಳೂರು: ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿಯವರು ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೆ ತರಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ, ಈ ಕಾಯ್ದೆಗೆ ಒಪ್ಪಿಗೆ ಕೂಡ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img