Sunday, October 11, 2026

Karnataka Tv

ರಾಜ್ಯದಲ್ಲಿ ಶಬ್ದಮಾಲಿನ್ಯ ನಿಯಂತ್ರಣಕ್ಕೆ ಮಾರ್ಗಸೂಚಿಯಲ್ಲಿ ಬ್ರೇಕ್ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರ ಸಹ ಆಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ದ್ವನಿವರ್ಧಕ ಗಳ ಉಪಯೋಗಕ್ಕೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ದ್ವನಿ ವರ್ಧಕ ಗಳಿಂದ ಉತ್ಪತ್ತಿಯಾಗುವ ಶಬ್ದದ ಪ್ರಮಾಣ ಯಾವ...

BREAKING: ದೇಶದ್ರೋಹ ಪ್ರಕರಣ, ಸೆಕ್ಷನ್ 124ಎ ಅಡಿ ಕೇಸ್ ದಾಖಲಿಸುವುದಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ದೇಶದ್ರೋಹದ ಅಪರಾಧಕ್ಕೆ ಸಂಬಂಧಿಸಿದ ಸೆಕ್ಷನ್ 124ಎ ಯ ಮರುಪರೀಕ್ಷೆ ಪೂರ್ಣಗೊಳ್ಳುವವರೆಗೆ ದೇಶದ್ರೋಹ ಕಾನೂನನ್ನು ಬಳಸುವುದನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ. ಸೆಕ್ಷನ್ 124 ಎ ನಿಬಂಧನೆಗಳನ್ನು ಅನ್ವಯಿಸುವ ಮೂಲಕ ಕೇಂದ್ರ ಮತ್ತು ರಾಜ್ಯಗಳು ಯಾವುದೇ ಎಫ್ಐಆರ್ಗಳನ್ನು ದಾಖಲಿಸುವುದಿಲ್ಲ, ಯಾವುದೇ ತನಿಖೆಯನ್ನು ಮುಂದುವರಿಸುವುದಿಲ್ಲ ಅಥವಾ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ತಾನು...

ನಿರ್ಮಾಪಕ ಎಂ.ಪಿ. ಶಂಕರ್ ಪತ್ನಿ ಮಂಜುಳಾ ಶಂಕರ್ ಇನ್ನಿಲ್ಲ.!

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಪಕ, ಖ್ಯಾತ ನಟ, ಖಳ ನಟ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಮಂಜುಳಾ ಶಂಕರ್ ಅವರು ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಮಂಜುಳಾ ಶಂಕರ್ ಅವರು ಸಕ್ರೀಯ ನಿರ್ಮಾಪಕರಾಗಿದ್ದು, ಇವರು ಶರಣ್ ಅಭಿನಯದ 2014 ರಲ್ಲಿ ತೆರೆಕಂಡ 'ಜಯಲಲಿತಾ' ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗಷ್ಟೇ...

ರೊಮ್ಯಾಂಟಿಕ್‌ ಹೀರೋಯಿಂದ ರೈತನಾದ ಮರಿ ಅಂಬರೀಷ್.!

‘ಅಮರ್‌’ ಸಿನಿಮಾದಲ್ಲಿ ರೊಮ್ಯಾಂಟಿಕ್‌ ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಅಭಿಷೇಕ್‌ ಅಂಬರೀಷ್‌ ನಂತರ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಆ್ಯಕ್ಷನ್‌ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಅಭಿಷೇಕ್ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಯಾವುದಪ್ಪ ಆ ಸಿನಿಮಾ ಅಂತೀರಾ ಈ ಸ್ಟೋರಿ ನೋಡಿ. ಅಭಿಷೇಕ್ ಅಂಬರೀಷ್ ಅವರು ಲಂಡನ್ನಿನಲ್ಲಿ...

ಪೊಲೀಸರನ್ನ ಯಾಮಾರಿಸಿ ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ

ಮಂಡ್ಯ: ಜಿಲ್ಲೆಯ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ವರ್ಸಸ್ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ, ವಿದ್ಯಾರ್ಥಿನಿ ಮುಸ್ಕಾನ್ ಗಮನ ಸೆಳೆಯಿದ್ದರು. ಇದೀಗ ಈಕೆ ಹಾಗೂ ಕುಟುಂಬಸ್ಥರು ಪೊಲೀಸರಿಗೂ ಮಾಹಿತಿ ನೀಡದೇ ವಿದೇಶಕ್ಕೆ ತೆರಳಿರೋದಾಗಿ ತಿಳಿದು ಬಂದಿದೆ. ಕಾಲೇಜು ಕ್ಯಾಂಪಸ್ ನಲ್ಲಿ ಅಲ್ಲಾ ಹು ಅಕ್ಬರ್ ಕೂಗಿದ್ದಂತ ಮುಸ್ಕಾನ್ ಬಗ್ಗೆ ಆಲ್...

ಲಕ್ನೊ ಬಗ್ಗು ಬಡಿದು ಪ್ಲೇ ಆಫ್ ಪ್ರವೇಶಿಸಿದ ಟೈಟಾನ್ಸ್

ಪುಣೆ: ರಶೀದ್ ಖಾನ್ ಅವರ ಅಮೋಘ ಸ್ಪಿನ್ ಮ್ಯಾಜಿಕ್ ಹಾಗೂ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಲಕ್ನೊ ವಿರುದ್ಧ 62 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಟೈಟಾನ್ಸ್ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆದಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್...

BIG NEWS: ರಾಜ್ಯಾಧ್ಯಂತ ಮೇ.16ರಿಂದ ಶಾಲೆಗಳು ಆರಂಭ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು. ಕೋವಿಡ್ ಕಾರಣ 2 ವರ್ಷಗಳಿಂದ ಉಂಟಾಗಿರುವ ಕಲಿಕಾ ಹಿನ್ನಡೆಯಲ್ಲಿ ಸರಿದೂಗಿಸಲು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತರ...

‘ಶಿಕ್ಷಕರ ನೇಮಕ ಪರೀಕ್ಷೆ’ ನಡೆಸಲು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು:  ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) 15,000 ಹುದ್ದೆಗಳಿಗೆ ಮೇ 21 ಮತ್ತು 22ರಂದು ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ‘ಮಂಗಳವಾರ (ಮೇ...

ತೊಂಡೆಕಾಯಿ ತಿಂದ್ರೆ ಪೆದ್ದರಾಗ್ತಾರಾ..? ಸರಿಯಾಗಿ ಉಚ್ಛರಿಸಲು ಬರೋದಿಲ್ವಾ..?

ತರಕಾರಿ ಸೇವಿಸಿದ್ರೆ, ಆರೋಗ್ಯಕ್ಕೆ ಒಳ್ಳೆಯದು ಅಂತಾ ನಮಗೆ ಗೊತ್ತು. ಆದ್ರೆ ಹಲವು ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ಅದು ನಮಗೆ ಆರೋಗ್ಯ ಸಮಸ್ಯೆಯನ್ನ ತಂದೊಡ್ಡುತ್ತದೆ ಅಂತಾ ನಮಗೆ ಗೊತ್ತು. ಬಟಾಟೆ ಹೆಚ್ಚು ತಿಂದ್ರೆ ಹೊಟ್ಟೆ ನೋವು ಬರತ್ತೆ. ಬದನೆ ಹೆಚ್ಚು ತಿಂದ್ರೆ ದೇಹದಲ್ಲಿ ನಂಜಾಗತ್ತೆ. ಹೀಗೆ ಅನೇಕ ತರಕಾರಿಗಳು ಸೈಡ್ ಎಫೆಕ್ಟ್ ಕೊಡುತ್ತದೆ. ಆದ್ರೆ...

ಕಿವಿಗೆ ಎಣ್ಣೆ ಹಾಕೋದು ಒಳ್ಳೆಯದಾ..? ಕೆಟ್ಟದ್ದಾ..?

ಕೆಲವರು ಕಿವಿ ನೋವಾದ್ರೆ, ಅಥವಾ ಕಿವಿಗೆ ಯಾವುದಾದರೂ ಹುಳ ಹೋದ್ರೆ ಅದನ್ನ ತೆಗೆಯಲು ಕಿವಿಗೆ ಎಣ್ಣೆ ಹಾಕುತ್ತಾರೆ. ಅಲ್ಲದೇ, ಕಿವಿಯಲ್ಲಿರುವ ಕಸ ತೆಗೆಯಲು ಕೂಡ ಕಿವಿಗೆ ಎಣ್ಣೆ ಹಾಕುತ್ತಾರೆ. ಆದ್ರೆ ಹೀಗೆ ಕಿವಿಗೆ ಎಣ್ಣೆ ಹಾಕೋದು ಸರಿನಾ..? ತಪ್ಪಾ..? ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರತ್ತಾ..? ಕಿವಿಯ ಸಮಸ್ಯೆ ಉಂಟಾಗತ್ತಾ..? ಇತ್ಯಾದಿ ವಿಷಯಗಳ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img