Sunday, October 11, 2026

Karnataka Tv

BREAKING: ಮುಂಬರುವ ಜನಗಣತಿ ಇ-ಜನಗಣತಿ, ಜನನ-ಮರಣ ನೋಂದಣಿಯನ್ನು ಲಿಂಕ್ ಮಾಡಲಾಗುವುದು – ಅಮಿತ್ ಶಾ

ನವದೆಹಲಿ: ದೇಶದಲ್ಲಿ ನಡೆಯಲಿರುವ ಮುಂದಿನ ಜನಸಂಖ್ಯಾ ಗಣತಿಯು ಇ-ಜನಗಣತಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಇದು "ಮುಂದಿನ 25 ವರ್ಷಗಳ ಕಾಲ ನೀತಿಗಳನ್ನು ರೂಪಿಸುತ್ತದೆ" ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. "ಮುಂದಿನ ಇ-ಜನಗಣತಿ ಮುಂದಿನ 25 ವರ್ಷಗಳ ನೀತಿಗಳನ್ನು ರೂಪಿಸುತ್ತದೆ. ಸಾಫ್ಟ್ವೇರ್ ಅನ್ನು ಪ್ರಾರಂಭಿಸಿದಾಗ ನಾನು ಮತ್ತು...

ಎಲ್ಲಾ ಪಕ್ಷಗಳ ಶಾಸಕರ ಮನವಿಗೆ ಸ್ಪಂದಿಸಿ ಉನ್ನತ ಶಿಕ್ಷಣ ಇಲಾಖೆಯು ಬೋಧಕರ ನಿಯೋಜನೆಯನ್ನು ರದ್ದು – ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ನಿಯೋಜನೆಯನ್ನು ರದ್ದುಪಡಿಸಿ, ಅವರನ್ನೆಲ್ಲ ಮೂಲಕಾಲೇಜುಗಳಿಗೆ ಕಳಿಸುವಂತೆ ಮರಿತಿಬ್ಬೇಗೌಡರೂ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನ‌ಮಂಡಲ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಉನ್ನತ ಶಿಕ್ಷಣ ಇಲಾಖೆಯು ಬೋಧಕರ ನಿಯೋಜನೆಯನ್ನು ರದ್ದುಪಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್...

ಇ-ಜನಗಣತಿ, ದೇಶದ ಮುಂದಿನ 25 ವರ್ಷಗಳ ಅಭಿವೃದ್ಧಿಯನ್ನು ರೂಪಿಸುತ್ತದೆ – ಕೇಂದ್ರ ಸಚಿವ ಅಮಿತ್ ಶಾ

ಗುವಾಹಟಿ: ಇ-ಜನಗಣತಿಯು ಶೇಕಡಾ 100 ರಷ್ಟು ಗಣತಿಯನ್ನು ಖಚಿತಪಡಿಸುತ್ತದೆ. ಮುಂದಿನ 25 ವರ್ಷಗಳ ದೇಶದ ಅಭಿವೃದ್ಧಿ ಯೋಜನೆಗಳಿಗೆ ಆಧಾರವನ್ನು ಒದಗಿಸುತ್ತದೆ ಮತ್ತು ಜನನ ಮತ್ತು ಮರಣ ರಿಜಿಸ್ಟರ್ ಅನ್ನು ಜನಗಣತಿಗೆ ಲಿಂಕ್ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ದೃಢಪಡಿಸಿದ್ದಾರೆ. ಜನಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಮನವೊಲಿಸುವ ಪ್ರಯತ್ನದಲ್ಲಿ, ಸಾಫ್ಟ್ವೇರ್ ಅನ್ನು...

ನೀವೆಲ್ಲರೂ ನನ್ನ ಕಣ್ಗಾವಲಿನಲ್ಲಿದ್ದೀರಿ, ಬಜೆಟ್ ಯೋಜನೆಗಳ ಅನುಷ್ಠಾನ ವಿಳಂಬ ಸಹಿಸಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ನೀವೆಲ್ಲರೂ ನನ್ನ( ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳ ಸಭೆಯಲ್ಲಿ...

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಸೌಹಾರ್ದಯುತ ಅನುಷ್ಠಾನ – ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅದಕ್ಕೆ ಸಂಬಂಧಿಸಿದಂತೆ ೨೦೦೨ ರಲ್ಲಿ ಕರ್ನಾಟಕದ ಅಂದಿನ ಸರ್ಕಾರ ಒಂದು ಆದೇಶ ಹೊರಡಿಸಿದೆ. ಅದನ್ನು ಸೌಹಾರ್ದಯುತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಿಲ್ಲೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆ ಹಾಗೂ ಗಾಯತ್ರಿಪೀಠ ಮಹಾಸಂಸ್ಥಾನದ ಬಳಿ ಮಾಧ್ಯಮದವರೊಂದಿಗೆ...

ಮಾವಿನ ಗೊರಟೆಯಿಂದಾಗುವ ಉಪಯೋಗ ತಿಳಿದುಕೊಳ್ಳಿ.!

ಮಾವಿನ ಹಣ್ಣು ಯಾರಿಗೆ ತಾನೇ ಇಷ್ಟ ಆಗಲ್ಲ. ಮಾವಿನ ಹಣ್ಣನ್ನು ಎಲ್ಲರೂ ಕೂಡ ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಆಯುರ್ವೇದದಲ್ಲಿ ಮಾವಿನ ಮರಕ್ಕೆ ಮತ್ತು ಮಾವಿನ ಎಲೆಗೆ ಹೇಗೆ ತುಂಬಾ ಪ್ರಾಮುಖ್ಯತೆ ಇದೆಯೋ ಹಾಗೆಯೇ ಮಾವಿನ ಹಣ್ಣಿನ ಗೊರಟೆಗೂ ಅಷ್ಟೇ ಪ್ರಾಮುಖ್ಯತೆ ಇದೆ. ಮಾವಿನ ಹಣ್ಣನ್ನು ತಿಂದು ಅದರ ಗೊರಟೆಯನ್ನ ಎಸೆದು ಬಿಡುತ್ತೇವೆ. ಆದರೆ ಇದರಿಂದ...

ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ – ಡಿಸಿಗಳಿಗೆ ಸಿಎಂ ಬೊಮ್ಮಾಯಿ ಅಭಯ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿನ್ನೆ ಜಿಲ್ಲಾಧಿಕಾರಿಗಳ ಸಭೆ ಜರುಗಿತು. ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು. ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ...

ಡ್ರ್ಯಾಗನ್‌ ಫ್ರೂಟ್‌ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ತಿಳಿಯಿರಿ.!

ಡ್ರ್ಯಾಗನ್ ​ ಹಣ್ಣು ಬೇರೆ ಹಣ್ಣುಗಳಿಗಿಂತ ಆಕಾರ ಮತ್ತು ಬಣ್ಣದಲ್ಲಿ ವಿಭಿನ್ನವಾಗಿದೆ. ಈ ಹಣ್ಣು ದಕ್ಷಿಣ ಅಮೆರಿಕದಲ್ಲಿ ಹುಟ್ಟಿ ನಂತರ ಪೂರ್ವ ಏಷ್ಯಾಕ್ಕೆ ಹರಡಿದ್ದು, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಜನರು ಡ್ರ್ಯಾಗನ್ ​ಹಣ್ಣನ್ನು ಅತಿ ಹೆಚ್ಚು ಸೇವಿಸುತ್ತಾರೆ. ಡ್ರ್ಯಾಗನ್ ​ ಹಣ್ಣು ಸಣ್ಣ ಆಗಬೇಕೆಂಬುವವರಿಗೆ ಬಹಳ ಉಪಯೋಗವಾಗುತ್ತದೆ. ಏಕೆಂದರೆ ಈ ಹಣ್ಣಿನಲ್ಲಿ ಹೆಚ್ಚಿನ ಕ್ಯಾಲೊರಿಗಳಿಲ್ಲ. ತಿರುಳು...

ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಕ್ರಮ – ಸಚಿವ ಬಿ.ಸಿ ಪಾಟೀಲ್

ಬೆಂಗಳೂರು : ಕೆಲವರು ಬೇಕಂತಲೇ ಕೃತಕವಾಗಿ ರಸಗೊಬ್ಬರ,ಬಿತ್ತನೆ ಬೀಜಗಳನ್ನು ಕಾಳಸಂತೆಯಲ್ಲಿ ಕಾಯತದಿಟ್ಟು ಮಾರಾಟ ಮಾಡಲು ಕೃತಕವಾಗಿ ರಸಗೊಬ್ಬ,ಬಿತ್ತನೆಬೀಜ ಅಭಾವ ಸೃಷ್ಟಿಸುತ್ತಿದ್ದಾರೆ.ಹೀಗೆ ಕೃತಕವಾಗಿ ಯಾರಾದರೂ ರಸಗೊಬ್ಬರ,ಬಿತ್ತನೆ ಬೀಜ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ. ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಸಜಾಲಕ್ಕೆ ರಸಗೊಬ್ಬರ ಬಿತ್ತನೆಬೀಜ...

BREAKING NEWS: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ, ಪ್ರಧಾನಿ ಹುದ್ದೆಗೆ ರಾಜೀನಾಮೆ

ಶ್ರೀಲಂಕಾ: ದೇಶದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿಫಲ ಆರ್ಥಿಕತೆಯ ವಿರುದ್ಧ ಪ್ರತಿಭಟನೆಗಳ ನಡುವೆ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ರಾಷ್ಟ್ರಪತಿಗಳು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ವಿನಂತಿಸಿದ್ದಾರೆ ಎಂದು ಹಿಂದಿನ ವರದಿಗಳು ಹೇಳಿದ್ದರೂ, ಪ್ರಧಾನಮಂತ್ರಿಯವರು ಈ ವರದಿಗಳನ್ನು ತಳ್ಳಿಹಾಕಿದರು, ಅಂತಹ ಯಾವುದೇ ಮನವಿಯನ್ನು ಮಾಡಿಲ್ಲ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img