Sunday, October 11, 2026

Karnataka Tv

BREAKING NEWS: ‘ಡೆಲ್ಲಿ ಕ್ಯಾಪಿಟಲ್ಸ್’ನ ‘ಪೃಥ್ವಿ ಶಾ’ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟ್ಸ್ಮನ್ ಪೃಥ್ವಿ ಶಾ ಅವರು ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾನುವಾರ ಹೇಳಿದರು. ಐಪಿಎಲ್ 2022 ರಲ್ಲಿ ಇತ್ತೀಚಿನ ದಿನಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಅವರ ಅನುಪಸ್ಥಿತಿಯ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಶಾ ಆಸ್ಪತ್ರೆಯಿಂದ ಫೋಟೋವನ್ನು ಹಂಚಿಕೊಂಡಿದ್ದು, ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಪೃಥ್ವಿ ಶಾ ಅವರು ಮೇ...

ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿ – ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಒತ್ತು ನೀಡಲಾಗಿದೆ. ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ...

ಟೆನ್ಶನ್‌ನಿಂದ ಮುಕ್ತಿ ಸಿಗಬೇಕಾ..? ಹಾಗಾದ್ರೆ ನಾವಿಲ್ಲಿ ಹೇಳಿರುವ ಆಹಾರ ತಿನ್ನಿ..

ಇಂದಿನ ಜೀವಮಾನದಲ್ಲಿ ಯುವಪೀಳಿಗೆಯ ಸಮಸ್ಯೆ ಅಂದ್ರೆ ಸ್ಟ್ರೆಸ್. ಕೆಲಸದ ಟೆನ್ಶನ್‌ನಿಂದ, ಕೌಟುಂಬಿಕ ಸಮಸ್ಯೆಯಿಂದ ಬೇಸತ್ತ ಯುವಕ ಯುವತಿಯರು, 30 ದಾಟುತ್ತಿದ್ದಂತೆ, ಮುದುಕರ ರೀತಿಯಾಗಿಬಿಡುತ್ತಾರೆ. 31ನೇ ವಯಸ್ಸಿಗೆ ಬಿಳಿ ಕೂದಲು, ರೋಗ ರುಜಿನಗಳು ಅಂಟಿಕೊಳ್ಳುವ ಭಯವೆಲ್ಲ ಕಾಡಲು ಶುರುವಾಗಿದೆ. ಹೀಗೆಲ್ಲ ಯಾಕಾಗುತ್ತಿದೆಯಂದರೆ, ಎಲ್ಲದಕ್ಕೂ ಟೆನ್ಶನ್ ತೆಗೆದುಕೊಳ್ಳುವ ಸ್ವಭಾವ ಹೆಚ್ಚಾಗುತ್ತಿರುವ ಕಾರಣ. ಇದಕ್ಕೆ ಕಾರಣವೇನಂದ್ರೆ ಆಹಾರ ಸೇವನೆಯ...

ಸ್ನಾನಕ್ಕೆ ಸೋಪ್ ಬಳಸೋದು ಒಳ್ಳೆಯದಾ..? ಬಾಡಿ ವಾಶ್ ಬಳಸೋದು ಒಳ್ಳೆಯದಾ..?

ನಮ್ಮಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ ಅಂದ್ರೆ ಸ್ನಾನ ಮಾಡುವಾಗ ಸೋಪ್ ಬಳಸೋದು. ಹಾಗಾಗಿ ಈಗಲೂ ಹೆಚ್ಚಿನವರಿಗೆ ಬಾಡಿ ವಾಶ್ ಜೆಲ್ ಬಗ್ಗೆ ಗೊತ್ತಿಲ್ಲ. ಆದ್ರೆ ಈ ಬಾಡಿ ವಾಶ್ ಜೆಲ್ ಒಳ್ಳೆಯದಾ..? ಸೋಪ್ ಒಳ್ಳೆಯದಾ ಅನ್ನೋ ಕನ್‌ಫ್ಯೂಶನ್‌ನಲ್ಲಿ ಹಲವರಿದ್ದಾರೆ. ಅವರಿಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವಿಂದು ನೀಡಲಿದ್ದೇವೆ. ಸ್ನಾನಕ್ಕೆ ಸೋಪ್ ಬಳಸಿದ್ರೆ, ನೀರಿನ...

ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅತಿ ಹೆಚ್ಚು ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವ ಮತ್ತು ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದ್ದು, 150 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅತಿ ಹೆಚ್ಚು ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ರಾಜ್ಯ ಕಾರ್ಯಾಲಯ “ಜಗನ್ನಾಥ...

BREAKING NEWS: ‘ಸಿಎಂ ಬೊಮ್ಮಾಯಿ’ಯಿಂದ ಮಹತ್ವದ ಕ್ರಮ: ‘ಟೆಂಡರ್ ಪೂರ್ವ ಪರಿಶೀಲನೆ’ಗೆ ‘ನ್ಯಾ.ರತ್ನಕಲಾ ಅಧ್ಯಕ್ಷತೆ’ಯ ಸಮಿತಿ ರಚನೆ

ಬೆಂಗಳೂರು : ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ...

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಅಧ್ಯಯನಕ್ಕೆ ನ್ಯಾ.ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಆಯೋಗ ರಚನೆ

ಬೆಂಗಳೂರು : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ...

ಇಂದು ಡೆಲ್ಲಿ, ಚೆನ್ನೈ ಪಂದ್ಯದ ಮೇಲೆ ಕೊರೋನಾ ಕರಿನೆರೆಳು

ಮುಂಬೈ: ಡೆಲ್ಲಿ ತಂಡದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಹೀಗಾಗಿ ಚೆನ್ನೈ ಹಾಗೂ ಡೆಲ್ಲಿ ನಡುವಿನ ಇಂದಿನ ಪಂದ್ಯ ನಡೆಯೋದು ಅನುಮಾನದಿಂದ ಕೂಡಿದೆ. ಡೆಲ್ಲಿ ತಂಡದ ಆಟಗಾರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಡೆಲ್ಲಿ ತಂಡವನ್ನು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ನಿರ್ಧಾರ ತಿಳಿಸುವವರೆಗೂ ಡೆಲ್ಲಿ ತಂಡದ ಆಟಗಾರರಿಗೆ ಹೋಟೇಲ್ ರೂಂಗಳಲ್ಲೆ ಇರುವಂತೆ ಸೂಚಿಸಲಾಗಿದೆ. https://www.youtube.com/watch?v=9IjAEYdg3Gg ಮಾಹಿತಿ ಪ್ರಕಾರ...

ಜೈಲಿನಲ್ಲಿರಬೇಕಿದ್ದಂತ ಡಿ.ಕೆ ಶಿವಕುಮಾರ್, ಮೊಹಮ್ಮದ್ ನಲಪಾಡ್ ಹೊರಗಿದ್ದಾರೆ, ಅಂತಹ ತಂಡ ಕಾಂಗ್ರೆಸ್ ನಲ್ಲಿದೆ – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಜೈಲಿನಲ್ಲಿ ಇರಬೇಕಾದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೊರಗೆ ಓಡಾಡುತ್ತಿದ್ದಾರೆ. ಇಂತಹ ತಂಡ ಕಾಂಗ್ರೆಸ್ ನಲ್ಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಬಿಜೆಪಿ ಯುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,ರಾಹುಲ್ ಗಾಂಧಿ ನೇಪಾಳಕ್ಕೆ ಯಾಕೆ ಹೋಗಿದ್ರು ? ನೈಟ್...

ಪಂಜಾಬ್ ಬಗ್ಗು ಬಡಿದ ರಾಜಸ್ಥಾನಕ್ಕೆ ಜೈಸ್ವಾಲ್

ಮುಂಬೈ: ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಎದುರಾಳಿ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನ ಚೇಸಿಂಗ್ ಮಾಡಿ ಗೆದ್ದುಕೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img