Sunday, October 11, 2026

Karnataka Tv

ಸನ್‍ರೈಸರ್ಸ್ ಮುಳುಗಿಸಲು ಆರ್‍ಸಿಬಿ ಪಣ 

ಮುಂಬೈ:  ಐಪಿಎಲ್‍ನ 54ನೇ ಪಂದ್ಯದಲ್ಲಿ  ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ಮತ್ತೆ ಮುಖಾಮುಖಿಯಾಗುತ್ತಿದೆ. ವಾಂಖೆಡೆಯಲ್ಲಿ  ನಡೆಯಲಿರುವ ಪಂದ್ಯದಲ್ಲಿ  ಪ್ಲೇ ಆಫ್ ಕನಸು ಕಾಣುತ್ತಿರುವ ಆರ್‍ಸಿಬಿಗೆ  ಈ  ಪಂದ್ಯ ಮಹತ್ವದಾಗಿದೆ. ರಾಯಲ್ ಚಾಲೆಂಜರ್ಸ್ ತಂಡ  ಕಳೆದ ಪಂದ್ಯದಲ್ಲಿ   ಚೆನ್ನೈ  ವಿರುದ್ಧ 13 ರನ್‍ಗಳಿಂದ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಆರ್‍ಸಿಬಿ 11 ಪಂದ್ಯಗಳಿಂದ 6ರಲ್ಲಿ ಗೆದ್ದು 5ರಲ್ಲಿ ಸೋತು  12 ಅಂಕಗಳೊಂದಿಗೆ...

ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರಿಕೆ

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ನಾಲ್ಕು ದಿನ ಭಾರೀ ಮಳೆ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮ ಬರಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್...

BREAKING NEWS: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷನ ಬಂಧನ

ಹಾಸನ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಿಂಗ್ ಪಿನ್ ಗಳ ಬಂಧನದ ಬಳಿಕ, ಮತ್ತಷ್ಟು ಪ್ರಕರಣದಲ್ಲಿ ಭಾಗಿಯಾದವರ ಹೆಸರುಗಳು ಹೊರ ಬೀಳುತ್ತಿವೆ. ಈ ಪ್ರಕರಣದಲ್ಲಿ ಇದೀಗ ಗ್ರಾಮ ಪಂಚಾಯ್ತಿ ಅಧ್ಯಕ್ಷರೊಬ್ಬರನ್ನು ಸಿಐಡಿ ಬಂಧಿಸಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಕ್ಕ ಗ್ರಾಮದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೇಶವಮೂರ್ತಿಯನ್ನು ಸಿಐಡಿ ಪೊಲೀಸರು ಇಂದು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...

ಸಾತ್ವಿಕ, ತಾಮಸಿಕ, ರಾಜಸಿಕ ಗುಣ ಅಂದ್ರೇನು..? ಇದರಲ್ಲಿ ನಿಮ್ಮ ಗುಣ ಯಾವುದು..?

ನಾವು ಸಾತ್ವಿಕ ಆಹಾರದ ಬಗ್ಗೆ ನಿಮಗೆ ಹಲವು ಬಾರಿ ಹೇಳಿದ್ದೆವು. ಸಾತ್ವಿಕ ಆಹಾರ ಎಂದರೇನು..? ಇದರಲ್ಲಿ ಯಾವ ಯಾವ ವಸ್ತು ನಿಷಿದ್ಧವಾಗಿದೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಈಗ ಅದೇ ರೀತಿ, ಸಾತ್ವಿಕ, ತಾಮಸಿಕ ಮತ್ತು ರಾಜಸಿಕ ಗುಣದ ಬಗ್ಗೆಯೂ ಮಾಹಿತಿ ನೀಡಲಿದ್ದೇವೆ. ಇದು ಮನುಷ್ಯನಿಗಿರುವ ಗುಣ. ಈ ಮೂರು ಗುಣದಲ್ಲಿ ನಿಮ್ಮದ್ಯಾವ ಗುಣ...

ಪದ್ಮಶ್ರೀ ಪುರಸ್ಕೃತೆ, ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಂಗಳೂರು: ಹಾಲಕ್ಕಿ ಒಕ್ಕಲಿಗ ಸಮುದಾಯದಲ್ಲಿ ಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದದಾರೆ. ಅಂದಹಾಗೇ ಈ ಹಿಂದೆಯೇ ಅವರಿಗೆ...

ಮಗುವಿನೊಂದಿಗೆ ಮಗುವಾಗಿ ಆಡಿದ ರಿಷಭ್ ಪಂಥ್- ವೀಡಿಯೋ ವೈರಲ್..

ಕ್ರಿಕೇಟಿಗ ರಿಷಭ್ ಪಂಥ್, ಐಪಿಎಲ್ ಮ್ಯಾಚ್ ಬ್ಯುಸಿಯ ನಡುವೆ, ಕೊಂಚ ಬ್ರೇಕ್ ತೆಗೆದುಕೊಂಡು ರಿಕಿ ಮಗನೊಂದಿಗೆ ಆಟವಾಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನ ಶೇರ್ ಮಾಡಿದ್ದಾರೆ ರಿಷಭ್. ರಿಕಿ ಪಾಂಟಿಂಗ್ ಮಗ ಫೆಚರ್‌ ಜೊತೆ ಪಂಥ್, ಬಿಡುವಿನ ವೇಳೆ ಹೊಟೇಲ್ ಒಂದರಲ್ಲಿ ಆಟವಾಡಿದ್ದಾರೆ. ಸನ್‌ ರೈಸಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ್ದ, ಡೆಲ್ಲಿ...

ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿ, ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು...

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಡಿಕೆಶಿ, ಸಿದ್ದರಾಮಯ್ಯಗೆ ನೈತಿಕತೆ ಇಲ್ಲ – ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ

ದಾವಣೆಗೆರೆ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವರು ಇಲ್ಲವೆ ಬಿಜೆಪಿ ಮುಖಂಡರ ಕೈವಾಡವಿದ್ದರೆ ಮಾಜಿ ಸಿಎಂಎ ಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು 2 ಬಾರಿ ಸಿಎಂ ಆಗಿದ್ದವರು. ಜೊತೆಗೆ...

BREAKING: ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಮಾಜಿ MLC ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದಂತ ಒಂದು ಗಂಟೆಯಲ್ಲೇ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾದ್ರು. ಇವರಲ್ಲದೇ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕೂಡ ಬಿಜೆಪಿ ಸೇರ್ಪಡೆಯಾದ್ರು. ಇಂದು ನಗರದ ನಡೆದಂತ ಸರಳ ಸಮಾರಂಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

ಜೂ.4ರಿಂದ ಹರ್ಯಾಣದಲ್ಲಿ 4ನೇ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ ಆರಂಭ

ಚಂಡೀಗಢ : 4ನೇ ಆವೃತ್ತಿಯ ಎಸ್‌ಬಿಐ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ದಿನಗಣನೆ (ಜೂನ್ 4ರಿಂದ) ಆರಂಭಗೊಂಡಿದ್ದು, ಶನಿವಾರ ಪಂಚಕುಲಾದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧಿಕೃತ ಚಿಹ್ನೆ (ಲೋಗೋ), ಮಾಸ್ಕಟ್, ಜೆರ್ಸಿ ಹಾಗೂ ಗೀತೆಯನ್ನು ಅನಾವರಣಗೊಳಿಸಲಾಯಿತು. ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಶ್ರೀ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img