Sunday, October 11, 2026

Karnataka Tv

ಅಗ್ನಿ ವಿರುದ್ಧ ಅಜಿತ್ ಸಿಡಿಲು : ಧನಂಜಯ್ ನನ್ನ ದೋಸ್ತ್

ಅಜಿತ್ ಜಯರಾಜ್ ನನ್ನ ತಂದೆಯ ವಿಷಯದಲ್ಲಿ ಏನ್ ಬೇಕಾದ್ರೂ ಮಾಡಬಹುದು ಅಂದುಕೊAಡವರನ್ನು ಸುಮ್ಮನೆ ಬಿಡಲ್ಲ ಅಂತ ಸಿಡಿದೆದ್ದಿದ್ದಾರೆ. ಸದ್ಯ ಹೆಡ್ ಬುಷ್ ಚಿತ್ರದಲ್ಲಿ ಡಾನ್ ಜಯರಾಜ್ ಪಾತ್ರದ ಬಗ್ಗೆ ಜಯರಾಜ್ ಪುತ್ರ ಅಜಿತ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಇದು ನನ್ನ ತಂದೆಯ ಪ್ರೆöÊವಸಿಯ ವಿಚಾರ. ನನ್ನ ತಂದೆಯ ಬಗ್ಗೆ ಸಿನಿಮಾ ಮಾಡ್ತಾರೆ ಅಂದಾಗ...

BIG NEWS: ಎಎಪಿ ವಿರುದ್ಧ ಸಿಡಿದೆದ್ದ ಬಿಜೆಪಿ ಯುವ ಮೋರ್ಚಾ: ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಎಎಪಿ ಕಚೇರಿ ಮುತ್ತಿಗೆ

ಬೆಂಗಳೂರು: ತೇಜೇಂದರ್ ಬಗ್ಗಾ ತಂದೆ-ತಾಯಿ ಹಲ್ಲೆ ಮಾಡಿದಂತ ಪಂಜಾಬ್ ಪೊಲೀಸರ ಕೃತ್ಯ ಖಂಡನೀಯವಾಗಿದೆ. ದೆಹಲಿಗೆ ಪಂಜಾಬ್ ಪೊಲೀಸರನ್ನು ಕಳಿಸಿ ಅರೆಸ್ಟ್ ಮಾಡಿಸೋ ದುಸ್ಸಾಹಕ್ಕೆ ಕೈಹಾಕಿದ್ದು ಖಂಡನೀಯವೆಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾದಿಂದ ಇಂದು, ಎಎಪಿ ಕಚೇರಿಗೆ ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿನ ಎಎಪಿ ಕಚೇರಿಯ ಮುಂದೆ ಅರವಿಂದ್ ಕೇಜ್ರಿವಾಲ್...

BREAKING: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗುಡ್ ಬೈ

ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ನೀಡಿ, ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಲ್ಲಿಸಿದ್ದಾರೆ. ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಪ್ರಮೋದ್ ಮಧ್ವರಾಜ್ ಅವರು ಕ್ರೀಢಾ...

ಮಾನಸಿಕ ಒತ್ತಡಕ್ಕೆ ಧ್ಯಾನ ಪರಿಹಾರ.!

ಧ್ಯಾನ, ವ್ಯಕ್ತಿಯ ಮನಸ್ಸಿನ ತರಬೇತಿ ಹಾಗೂ ಅರಿವಿನ ಒಂದು ಕ್ರಮವನ್ನು ಉಂಟುಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆಗಳನ್ನು ಸೂಚಿಸುತ್ತದೆ. ಅದು ಕೆಲವು ತಂತ್ರಗಳನ್ನು ಒಳಗೊಂಡಿದ್ದು, ಅವು ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರಗಳಾಗಿವೆ. ಮತ್ತು ಪ್ರೀತಿ, ತಾಳ್ಮೆ, ಉದಾರತೆ ಮತ್ತು ಕ್ಷಮೆ ಇವುಗಳೂ ಕೂಡ ವಿಕಾಸವಾಗುತ್ತವೆ....

ಕಲಬುರಗಿಯ ಅನುರಾಧ, ಹೃದಯ ಚಿಕಿತ್ಸೆಗೆ 2 ಲಕ್ಷ ಪರಿಹಾರ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೆರೆಗೆ ಕಲಬುರಗಿ ಕನ್ನಡ ಬಂಧು ಪತ್ರಿಕೆಯ ಸಂಪಾದಕಿ ಶ್ರೀಮತಿ ಅನುರಾಧ ಕುಲಕರ್ಣಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಲಕರ್ಣಿ ಅವರು ಮೃತಪಟ್ಟ ಬಳಿಕ ಅವರ ಪತ್ನಿ ಅನುರಾಧ ಕುಲಕರ್ಣಿ ಪತ್ರಿಕೆ ಜವಾಬ್ದಾರಿ...

BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ ಮೇತ್ರಿ ಅಮಾನತು

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವಂತ ಡಿವೈಎಸ್ಪಿ ಹಾಗೂ ಸಿಪಿಐ ಅಧಿಕಾರಿಗಳನ್ನು ಇದೀಗ ಅಮಾತನಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಸಿಪಿಐ ಆನಂದ ಮೇತ್ರಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇವರಿಪ್ಪರನ್ನು ನ್ಯಾಯಾಲಯವು ಸಿಐಡಿ ವಶಕ್ಕೂ...

ಲಕ್ನೋ ಗೆಲುವಿನ ಓಟಕ್ಕೆ ಕೋಲ್ಕತ್ತಾ ಲಗಾಮು ?

ಪುಣೆ: ಐಪಿಎಲ್‍ನಲ್ಲಿ  ಇಂದು  ಎರಡು ಪಂದ್ಯಗಳು  ನಡೆಯಲಿದೆ. ಐಪಿಎಲ್‍ನ 52ನೇ ಪಂದ್ಯದಲ್ಲಿ  ಪಂಜಾಬ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ  ಕೋಲ್ಕತ್ತಾ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ  ಲಕ್ನೊ ಎದುರು  ಕೊಲ್ಕತ್ತಾಕೆ ಅಗ್ನಿ ಪರೀಕ್ಷೆಯಾಗಿದೆ. ಅಂಕಪಟ್ಟಿಯಲ್ಲಿ  ಎರಡನೆ ಸ್ಥಾನದಲ್ಲಿರುವ ಲಕ್ನೊ ತಂಡ 14 ಅಂಕ ಪಡೆದಿದ್ದು...

ಹಾಫ್‌ ಸೆಂಚುರಿ ಬಾರಿಸಿದ ಪ್ರಿಯಾಂಕಾ ಉಪೇಂದ್ರ.!

ಬಂಗಾಳಿ ಬೆಡಗಿ ಪ್ರಿಯಾಂಕ ತ್ರಿವೇದಿ 1996 ರಲ್ಲಿ ಮಿಸ್ ಕೊಲ್ಕತ್ತಾ ಆಗಿ ಹೊರ ಬಂದರು. ನಂತರ ಇವರಿಗೆ ಅನೇಕ ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುವ ಅವಕಾಶ ಸಿಕ್ಕಿದ್ದು, ಕನ್ನಡ, ತಮಿಳು, ತೆಲುಗು, ಬೆಂಗಾಲಿ, ಹೀಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ವೃತ್ತಿ ಜೀವನದಲ್ಲಿ 50ನೇ ಸಿನಿಮಾದ ಮೆಟ್ಟಿಲೇರಿದ್ದಾರೆ. ಕೆಲ ನಾಯಕಿಯರು ಮದುವೆಯ...

ಗುಜರಾತ್ ಎದುರು ಮುಂಬೈಗೆ ರೋಚಕ ಗೆಲುವು

ಮುಂಬೈ: ಟಿಮ್ ಡೇವಿಡ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಡೇನಿಯಲ್ ಸ್ಯಾಮ್ಸ್ ಅವರ ಬೌಲಿಂಗ್ ಕೈಚಳಕದಿಂದ ಮುಂಬೈ ಇಂಡಿಯನ್ಸ್ ಗುಜರಾತ್ ಟೈಟಾನ್ಸ್ ವಿರುದ್ದ 5 ರನ್ ಗಳ ರೋಚಕ ಗೆಲುವು ಪಡೆದಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ರೋಚಕ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ...

ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ

ಬೆಂಗಳೂರು : ಯಾರು ಏನು ಹೇಳಿಕೆ ಕೊಡುತ್ತಾರೋ ಆ ಹೇಳಿಕೆಗಳಿಗೆ ಅವರೇ ಜವಾಬ್ದಾರರು ಹಾಗೂ ಅವರ ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಅವರ ಕರ್ತವ್ಯ ಕೂಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಯಾರು ಏನು ಹೇಳಿಕೆ ನೀಡುತ್ತಾರೋ ಅದಕ್ಕೆ ಬದ್ಧವಾಗಿ ದಾಖಲೆಗಳನ್ನು...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img