ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಂತ ಕನ್ನಡದ ಹಿರಿಯ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಾಸ್ಯ ನಟ ಇನ್ನಿಲ್ಲವಾಗಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹೆಸರುಘಟ್ಟ ರಸ್ತೆಯ...
ಸ್ಯಾಂಡಲ್ ವುಡ್ ನಲ್ಲಿ 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖ್ಯಾತ ಹಾಸ್ಯ ನಟನಾಗಿ ನಟಿಸಿದ್ದ ಮೋಹನ್ ಜುನೇಜ ರವರು ಅನಾರೋಗ್ಯ ಸಮಸ್ಯೆಯಿಂದಾಗಿ ನಿಧನರಾಗಿದ್ದಾರೆ. ಮೋಹನ್ ಜುನೇಜ ಅವರು ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, 'ವಠಾರ' ಎಂಬ ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ಹಾಸ್ಯನಟ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲದೆ ಇವರು 'ಕೆಜಿಎಫ್' ಸಿನಿಮಾದಲ್ಲಿಯೂ...
ಮೊದಲ ಭಾಗದಲ್ಲಿ ನಾವು ಟ್ಯಾಕ್ಸ್ ಕಟ್ಟದೇ, ಜುಮ್ ಎಂದು ಮೆರೆಯುತ್ತಿದ್ದ ಬಡ ಕೋಟ್ಯಾಧಿಪತಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗದಲ್ಲಿ ಸಣ್ಣ ಕೆಲಸ ಶುರುಮಾಡಿ, ಕೋಟ್ಯಾಧಿಪತಿಗಳಾಗಿರುವ, ಟ್ಯಾಕ್ಸ್ ಕಟ್ಟುತ್ತಿರುವ ಫೇಮಸ್ ವ್ಯಕ್ತಿಗಳ ಬಗ್ಗೆ ತಿಳಿಯೋಣ.
ಇದು ರಮೇಶ್ ಎಂಬ ಕ್ಷೌರಿಕ, ಕೋಟ್ಯಾಧಿಪತಿಯಾಗಿ, ರೋಲ್ಸ್ ರಾಯಲ್ಸ್ ಗಾಡಿ ಖರೀದಿಸಿದ ಕಥೆ. ಬೆಂಗಳೂರು ನಿವಾಸಿ ರಮೇಶ್ ತಮ್ಮ...
ನಾವೆಲ್ಲ ಜೀವನ ಮಾಡೋಕ್ಕೆ, ಹಣ ಮಾಡೋಕ್ಕೆ, ಉದ್ಯಮದ ಬಗ್ಗೆ ಐಡಿಯಾಗಳನ್ನ ಹುಡುಕ್ತಿರ್ತೀವಿ. ಕೆಲಸ ಸಿಕ್ರೆ, ಹಗಲು ರಾತ್ರಿ ಕಷ್ಟಪಟ್ಟು ದುಡಿದು, ಆದಷ್ಟು ಹಣ ಗಳಿಸಿ, ಅದನ್ನ ಉಳಿತಾಯ ಮಾಡಿ, ಶ್ರೀಮಂತರಾಗುವ ಕನಸು ಕಾಣ್ತೀವಿ. ಆದ್ರೆ ನಮ್ಮ ದೇಶದಲ್ಲಿ ಕೆಲವರು ಸಣ್ಣ ಸಣ್ಣ ಕೆಲಸ ಮಾಡಿ, ಶ್ರೀಮಂತರಾದವರಿದ್ದಾರೆ. ಕೆಲವರ ಮನೆ ಮೇಲೆ ಐಟಿ ರೇಡ್ ಕೂಡಾ...
ನಾವು ಯಾವ ಹೊತ್ತಲ್ಲಿ, ಯಾವ ಆಹಾರ ಸೇವಿಸುತ್ತೇವೆ ಅನ್ನೋದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಹಾಗಾಗಿ ಆಯಾ ಹೊತ್ತಲ್ಲಿ, ತಿನ್ನಬೇಕಾದ ಆಹಾರವನ್ನೇ ತಿನ್ನಬೇಕು. ಇಂದು ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂಥ ಆಹಾರವನ್ನು ಸೇವಿಸಬಾರದು..? ಸೇವಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಯಾವುದೇ ಕಾರಣಕ್ಕೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇಕರಿ ತಿಂಡಿಯನ್ನ ತಿನ್ನಲೇಬೇಡಿ. ಹಲವರು ಡಯಟ್...
ಯಾರಾದರೂ ಒಳ್ಳೆ ಮನುಷ್ಯ ತೀರಿಹೋದರೆ, ಕೆಲವರು, ಛೇ ಎಷ್ಟು ಒಳ್ಳೆ ಹುಡುಗ, ಇಷ್ಟು ಬೇಗ ಹೋಗಿಬಿಟ್ಟ. ಈ ಲೋಕದಲ್ಲಿ ಎಂಥೆಂಥವರೋ ಇದ್ದಾರೆ, ಪಾಪ ಮಾಡಿಕೊಂಡೇ ಬದುಕುವವರಿದ್ದಾರೆ. ಅವರನ್ನೆಲ್ಲ ಬಿಟ್ಟು, ಆ ದೇವರಿಗೆ ಈ ಹುಡುಗನೇ ಸಿಕ್ಕನಾ ಅಂತಾ ಮಾತಾಡ್ತಾರೆ. ಅಲ್ಲದೇ, ನಾವು ನೀವು ನೋಡಿರುವ ಹಾಗೆ, ಕೆಟ್ಟ ಮನುಷ್ಯರು, ಬೇರೆಯವರಿಗೆ ಕೇಡನ್ನೇ ಬಯಸುವವರು, ಬೇರೆಯವರ...
ಬೆಂಗಳೂರು : ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಭೆಯ ಮುಖ್ಯಾಂಶಗಳು:
1. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಗರಿಷ್ಠ...
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಉಂಟಾಗಿರುವ ದುಷ್ಟಪರಿಣಾಮಗಳನ್ನು ಸರಿದೂಗಿಸಲು ಐಐಎಸ್ಸಿ ಸಂಸ್ಥೆಯ ತಜ್ಞರ ನೆರವಿನೊಂದಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸಭೆಯ ಮುಖ್ಯಾಂಶಗಳು
1....
ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು...
ಹಾಸನ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಿಕ್ಕವರೆಲ್ಲಾ ಸಣ್ಣ ಸಣ್ಣವರು. ಅಕ್ರಮ ಗ್ಯಾಂಗ್ ಲೀಡರ್ ಬೇರೆಯೇ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಸರ್ಕಾರ ಸಾಧ್ಯವೇ.? ಒಂದು ವೇಳೆ ಆ ಕಿಂಗ್ ಪಿನ್ ಟಚ್ ಮಾಡೋದಕ್ಕೆ ಹೋದ್ರೇ.. ರಾಜ್ಯ ಸರ್ಕಾರವೇ ಬೀಳುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್...