ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ,
ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ
ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ.
ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....
ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ
ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ
ಪ್ರಚಾರದ ವೇಳೆ ಸುಮಲತಾ ಮತ್ತು ಇತರರ ಮೇಲೆ ಕೆಟ್ಟದಾಗಿ ಮಾತನಾಡಿದವರಿಗೆ ಯಶ್ ಗೂಗ್ಲಿ
ಕೊಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ವೇದಿಕೆ ಮೇಲೆ ಬರುತ್ತಿದ್ದಂತೆ,ನಾನು ಅವತ್ತೇ ಹೇಳಿದ್ದೇ 23ನೇ ತಾರೀಕೆ ನೀವು ಅಂಬಿ ಅಣ್ಣನ ಬರ್ತ್ ಡೇ ಗಿಫ್ಟ್ ಕೊಡ್ತೀರಾ ಅಂತ....
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ ವಿಜಯೋತ್ಸವದಲ್ಲಿ
ಚಾಲೆಂಜಿಂಗ್ ಸ್ಟಾರ್ ಭಾಗಿಯಾಗಿ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ ಡಿ ಬಾಸ್ ಮಂಡ್ಯ
ಜನತೆಯಲ್ಲಿ ಕೆಲ ಮನವಿಗಳನ್ನೂ ಮಾಡಿಕೊಂಡ್ರು.
ಮಂಡ್ಯದ 8 ಕ್ಷೇತ್ರದ ಜನತೆಗೆ ನನ್ನ ಅಭಿನಂದನೆಗಳು.ನಾನು ಇವತ್ತು ಅಪ್ಪಾಜಿಗೆ ವಿಶ್ ಮಾಡಲ್ಲ. ಇವತ್ತು ನೀವು ನಮಗೆ ಹೊಸ ರೂಪ ಕೊಟ್ಟಿದ್ದೀರಾ. ಅದಕ್ಕೆ ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೊಡ್ಡವರು...
ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು.
ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...
ಬೆಳಗಾವಿ: ಅತ್ತ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಂಪುಟ ಪುನಾರಚನೆ, ವಿಸ್ತರಣೆ ಕಸರತ್ತು ನಡೀತಿದ್ರೆ, ಇತ್ತ ಜೆಡಿಎಸ್ ನ ಸಚಿವ ಜಿ.ಟಿ ದೇವೇಗೌಡ ಬಿಜೆಪಿ ಸೇರ್ಪಡೆಯಾಗುವ ಅನುಮಾನ ಮೂಡಿಸಿದ್ದಾರೆ.
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ಘಟಿಕೋತ್ಸದಲ್ಲಿ ಮಾತನಾಡುತ್ತಿದ್ದ ಸಚಿವ ಜಿ.ಟಿ ದೇವೇಗೌಡ ಎಂದೂ ಇಲ್ಲದೆ ಇವತ್ತು ಮೋದಿಯವರನ್ನ ಕೊಂಡಾಡಿದ್ದಾರೆ. ಪ್ರಧಾನಮಂತ್ರಿ...
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...
ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ
ಶಾಸಕರು ಹುಳ ಬಿಡುತ್ತಿದ್ದಾರೆ.
ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...
ಬೆಂಗಳೂರು: ರವಿಚಂದ್ರನ್ ಪುತ್ರಿ ಗೀತಾಂಜಲಿ ವಿವಾಹ ಮಹೋತ್ಸವ ಬೆಂಗಳೂರು ಪ್ಯಾಲೇಸ್ ನ ವೈಟ್ ಪೆಟಲ್ಸ್ ನಲ್ಲಿ
ನಡೆಯಿತು.
ಕಳೆದ ಮೂರು ದಿನಗಳ ಹಿಂದೆ ನಡೆದ ವಿವಾಹದ ಫೋಟೋಗಳು ಸಖತ್ ಕಲರ್ ಫುಲ್ ಆಗಿವೆ. ವೈಭವದ ಈ ವಿವಾಹ ಮಹೋತ್ಸವಕ್ಕೆ ಚಿಂತ್ರರಂಗದ ನಾನಾ ತಾರೆಯರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.
ಸ್ನೇಹಿತನ ಮನೆಯಲ್ಲಿ ಇಫ್ತಿಯಾರ್ ಭೋಜನ ಸವಿದ ಡಿ-ಬಾಸ್... ಮಿಸ್...
ಬೆಂಗಳೂರು: ಸಂಸದೆ ಸುಮಲತಾಗೆ ಕಾವೇರಿ ನೀರು ಹಂಚಿಕೆ ಕುರಿತಾದ ದೊಡ್ಡ ಜವಾಬ್ದಾರಿ ಹೆಗಲೇರಿದೆ. ಈ
ಕುರಿತು ಮಾತನಾಡಿದ ಸುಮಲತಾ ಒಗ್ಗಟ್ಟಾಗಿ ಕೆಲಸ ಮಾಡಿ ಇದನ್ನ ಬಗೆ ಹರಿಸೋಣ ಅಂತ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಆಯೋಜಿಸಲಾಗಿರೋ ಅಂಬರೀಶ್ ಹುಟ್ಟಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಸುಮಲತಾ, ಮಂಡ್ಯ ಜನತೆ ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಕೇವಲ 5...