Sunday, October 11, 2026

Karnataka Tv

ಇಂದಾದರೂ ಪ್ಲೇ ಆಫ್ ಪ್ರವೇಶಿಸ್ತುತಾ ಟೈಟಾನ್ಸ್  ? 

ಮುಂಬೈ: ಅಂಕಪಟ್ಟಿಯ  ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್  ಇಂದು  ಮುಂಬೈ ಇಂಡಿಯನ್ಸ್ ತಂಡವನ್ನು  ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಬಲಿಷ್ಠ ಗುಜರಾತ್ ಟೈಟಾನ್ಸ್  ಬ್ಯಾಟಿಂಗ್ ಸಮಸ್ಯೆ ಬಗೆಹರಿಸಿಕೊಂಡು  ಮುಂಬೈ ಮೇಲೆ ಸವಾರಿ ಮಾಡಿ ಪ್ಲೇ ಆಫ್ ಪ್ರವೇಶಿಲು ಹೋರಾಟ ಮಾಡಲಿದೆ. ಕಳೆದ ಪಂದ್ಯದಲ್ಲಿ  ಗುಜರಾತ್ ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಸೋಲು ಕಂಡಿತು. ಗುಜರಾತ್ ತಂಡ ...

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರೂ ಹೇಳಿಕೆ ವಿವಾದ: ಉನ್ನತ ಮಟ್ಟದ ತನಿಖೆಗೆ ಡಿಕೆ ಶಿವಕುಮಾರ್ ಆಗ್ರಹ

ಬೆಂಗಳೂರು: 'ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರು. ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರು. ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ...

ವಾರ್ನರ್ ಅಬ್ಬರಕ್ಕೆ ಮುಳುಗಿದ ಸನ್

ಡೇವಿಡ್ ವಾರ್ನರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಸನ್ ರೈಸರ್ಸ್ ವಿರುದ್ಧ 21 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್ ಸಿಂಗ್ ಹಾಗೂ ವೇಗಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿ ಹೊರ...

ಸ್ಮೂಥಿ ಕುಡಿಯಿರಿ, ಫಲಿತಾಂಶ ಕಂಡುಕೊಳ್ಳಿರಿ.!

ದೇಹದ ತೂಕವನ್ನು ಸರಿಯಾಗಿ ನಿರ್ವಹಿಸದೆ ಇದ್ದರೆ ಅನೇಕ ರೋಗಗಳು ಬರಬಹುದು. ಹಾಗಾಗಿ ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಗಮನ ವಹಿಸುವುದು ಉತ್ತಮ. ಆದರೆ ಪ್ರೋಟೀನ್‌ ಪೌಡರ್‌ಗಳನ್ನು ಹೆಚ್ಚಾಗಿ ಬಳಸುವುದರ ಬದಲು ಮನೆಯಲ್ಲಿಯೇ ಕೆಲವು ಸ್ಮೂಥಿಗಳನ್ನು ತಯಾರಿಸಿ ಅದನ್ನೇ ಕುಡಿಯಬಹುದು. ಈ ಸ್ಮೂಥಿಗಳು ಸಣ್ಣಗಾಗಲು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಯಾವ ರೀತಿಯ ಸ್ಮೂಥಿಗಳನ್ನು ಸೇವನೆ ಮಾಡಿದರೆ...

BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಬಂಧಿತ 12 ಆರೋಪಿಗಳ ಮೊಬೈಲ್ ರಿಟ್ರೀವ್ ಗೆ ಕೋರ್ಟ್ ಅನುಮತಿ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದ ಸಂಬಂಧ ಸಮರವನ್ನೇ ಸಾರಿರುವಂತ ಸಿಐಡಿ ಅಧಿಕಾರಿಗಳು, ಬಂಧಿತ ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಸಲ್ಲಿಸಿದ್ದಂತ ಅರ್ಜಿಗೆ, ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಂಧಿತ 12 ಆರೋಪಿಗಳ ಮೊಬೈಲ್ ರಿಟ್ರೀವ್ ಗಾಗಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತೆ ನ್ಯಾಯಾಧೀಶರು,...

ನೀ ಹೂ ಅಂದಿಲ್ಲ ಅಂದ್ರೆ ತಂಗೀಗೆ ಪ್ರಪೋಸ್ ಮಾಡ್ತೀನಿ ಎಂದಿದ್ರಂತೆ ನಟ ಪ್ರಜ್ವಲ್ ದೇವರಾಜ್..!

ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...

ಡೈನಮಿಕ್ ಕುಟುಂಬದ ಡೈನಮಿಕ್ ಸೊಸೆ “ರಾಗಿಣಿ ಪ್ರಜ್ವಲ್”..!

ಕನ್ನಡ ಚಿತ್ರರಂಗದಲ್ಲಿ ಅನೇಕ ಕಲಾಕುಟುಂಬಗಳಿವೆ. ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಡಾ.ರವಿಚಂದ್ರನ್, ರೆಬೆಲ್ ಸ್ಟಾರ್ ಅಂಬರೀಶ್, ಜೈ ಜಗದೀಶ್ ಹೇಗೆ ಹಲವು ಕಲಾವಿದರು ತಮ್ಮ ಕುಟುಂಬದಲ್ಲಿ ಪ್ರತಿಯೊಬ್ಬರೂ ನಟನೆಯನ್ನೇ ದೇವರು ಅಂತ ನಂಬಿ ಜೀವನ ಸಾಗಿಸ್ತಿದ್ದಾರೆ . ಅದರಂತೆಯೇ ಹಿರಿಯ ನಟ ದೇವರಾಜ್ ಕುಟುಂಬದಲ್ಲೂ ಸಹ ಪ್ರತಿಯೊಬ್ಬರೂ ಸಹ ಸ್ಟಾರ್ ಕಲಾವಿದರೇ ಆಗಿದ್ದಾರೆ. ಇದೀಗ ಈ ಡೈನಮಿಕ್...

BREAKING NEWS: ಚೀನಾದಲ್ಲಿ ಸೆ.10ರಿಂದ ಆರಂಭವಾಗಬೇಕಿದ್ದ ಏಷ್ಯನ್ ಗೇಮ್ಸ್-2022 ಮುಂದೂಡಿಕೆ

ನವದೆಹಲಿಛ ಸೆಪ್ಟೆಂಬರ್ ನಲ್ಲಿ ಚೀನಾದ ಹ್ಯಾಂಗ್ಜೌ ನಗರದಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು 2023 ರವರೆಗೆ ಮುಂದೂಡಲಾಗಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ (ಒಸಿಎ) ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಶುಕ್ರವಾರ ರಾಯಿಟರ್ಸ್ ಗೆ ತಿಳಿಸಿದ್ದಾರೆ. ಶಾಂಘೈನಿಂದ 175 ಕಿಲೋಮೀಟರ್ ದೂರದಲ್ಲಿರುವ ಝೆಜಿಯಾಂಗ್ ಪ್ರಾಂತ್ಯದ ರಾಜಧಾನಿಯಲ್ಲಿ ಸೆಪ್ಟೆಂಬರ್ 10 ರಿಂದ 25 ರವರೆಗೆ ನಡೆಯಲಿರುವ ಬಹು-ಕ್ರೀಡಾ...

ರಾಜ್ಯದ ರಾಗಿ ಖರೀದಿ‌ ಕೇಂದ್ರದಲ್ಲಿ ಕಾಣುವ ದಲ್ಲಾಳಿಗಳ ವಿರುದ್ದ ಕಾನೂನು ಕ್ರಮ- ಸಚಿವ ಕೆ.ಗೋಪಾಲಯ್ಯ ವಾರ್ನಿಂಗ್

ಬೆಂಗಳೂರು. ಮೇ.6: ರಾಗಿ ಖರೀದಿ ಕೇಂದ್ರಗಳಲ್ಲಿ ಮಧ್ಯ ವರ್ತಿಗಳು ಮತ್ತು ದಲ್ಲಾಳಿಗಳು ಕಂಡು ಬಂದರೆ ಅವರ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹಾಸನ‌ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಗಿ ಬೆಳೆಗಾರರ ಹಿತ ಕಾಪಾಡಲು ಈಗಾಗಲೇ ಮುಖ್ಯ ಮಂತ್ರಿಗಳು...

‘ಕೆಜಿಎಫ್ 2’ಗೂ ಒಂದು ಹೆಜ್ಜೆ ಮುಂದೆ ಹೋದ ‘ವಿಕ್ರಾಂತ್ ರೋಣ’.!

ಸುದೀಪ್ ರವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕಿಚ್ಚ ಎಂದೇ ಖ್ಯಾತಿ ಪಡೆದಿರುವ ಕಿಚ್ಚ ಸುದೀಪ್ ಹಾಗು ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಒಂದು ಹೊಸ ಸಿನಿಮಾ ಮೂಡಿಬರ್ತಿದೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದು ಕುಳಿತ್ತಿದ್ದು ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿದೆ. 'ಕೆಜಿಎಫ್ 2' ಸಿನಿಮಾದ ಬಗ್ಗೆ, ಕರ್ನಾಟಕದಲ್ಲಿ...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img