`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...
ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
ಬೆಂಗಳೂರು : ಪಿಎಸ್ ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವಥ್ ನಾರಾಯಣ ಮತ್ತು ಅವರ ಸಂಭಂದಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿರೋಧ ಪಕ್ಷಗಳ ನಾಯಕರನ್ನು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೇ ಕೆಲವರು ಮಾಡಿರುವ ಪಿತೂರಿ ಇದು.ಪುರಾವೆಗಳು...
ನಟ ಧ್ರುವ ಸರ್ಜಾ ಅವರ 2012 ರಲ್ಲಿ ತೆರೆಕಂಡ 'ಅದ್ಧೂರಿ' ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು. ಬಳಿಕ 2013 ರಲ್ಲಿ 'ಬಹುದ್ಧೂರ್' ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರ ಜೊತೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಬಾರಿ ಯಶಸ್ಸು ಕಂಡರು. ಇನ್ನು 2017ರಲ್ಲಿ ತೆರೆಗೆ ಬಂದ 'ಭರ್ಜರಿ' ಚಿತ್ರ ಕೂಡ ಶತದಿನ ಪೂರೈಸಿತ್ತು. ಧ್ರುವ...
ಹೆಣ್ಣಿನ ಜೀವನ ಖುಷಿಯಾಗಿರುವುದೇ ಅಥವಾ ದುಃಖಭರಿತವಾಗಿರುವುದೇ ಅನ್ನೋದು ತಿಳಿಯೋದು ಮದುವೆಯ ಬಳಿಕ. ಯಾಕಂದ್ರೆ ಮದುವೆಯ ಬಳಿಕ ಆಕೆಯ ಜೀವನವೇ ಬದಲಾಗುತ್ತದೆ. ಪತಿ ಒಳ್ಳೆಯವನಿದ್ದರೆ, ಒಳ್ಳೆಯ ರೀತಿಯಲ್ಲಿ ಬದಲಾಗುತ್ತದೆ. ಅದೇ ದುಷ್ಟ ಪತಿ ಇದ್ದರೆ, ಆಕೆಯ ಜೀವನವೇ ಹಾಳಾಗಿ ಹೋಗುತ್ತದೆ. ಮಹಾಭಾರತದ ವಿದುರ ಈ ಬಗ್ಗೆ ಹೇಳಿದ್ದಾದರೂ ಏನು..? ಎಂಥ ಪತಿ ತನ್ನ ಪತ್ನಿಯನ್ನು ಚೆನ್ನಾಗಿ...
ಪಾಲಕ್ ಸೊಪ್ಪನ್ನ ಕೆಲವರು ಇಷ್ಟಪಡಲ್ಲ. ಆದ್ರೆ ಪಾಲಕ್ ಸೊಪ್ಪು ಆರೋಗ್ಯಕರದ ಜೊತೆಗೆ ರುಚಿಕರವೂ ಹೌದು. ಪಾಲಕ್ ಸೊಪ್ಪಿನಿಂದ ಹಲವು ಖಾದ್ಯಗಳನ್ನ ತಯಾರಿಸಬಹುದು. ಪಾಲಕ್ ರೈಸ್, ಪಾಲಕ್ ಪಕೋಡ, ಪಾಲಕ್ ಪರೋಟ, ಪಾಲಕ್ ಇಡ್ಲಿ, ಪಾಲಕ್ ದೋಸಾ ಹೀಗೆ ಇತ್ಯಾದಿ ತಿಂಡಿಗಳನ್ನ ತಯಾರಿಸಬಹುದು. ಇದರ ಜೊತೆಗೆ ಸೂಪ್ ಕೂಡ ತಯಾರಿಸಬಹುದು. ಹಾಗಾಗಿ ಇಂದು ನಾವು ಹೊಟೇಲ್...
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ, ಇಂದು ಬೆಳಿಗ್ಗೆ ಇಬ್ಬರು ಅಭ್ಯರ್ಥಿಗಳನ್ನು ಸಿಐಡಿ ಬಂಧಿಸಿತ್ತು. ಇದೀಗ ಪ್ರತಿಪಕ್ಷಗಳ ನಾಯಕರು ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ಸಂಬಂಧಿ ಎಂಬುದಾಗಿ ಆರೋಪಿಸಲಾಗುತ್ತಿದ್ದಂತ ಅಭ್ಯರ್ಥಿ ನಾಗೇಶ್ ಗೌಡ ಎಂಬಾತನನ್ನು ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂದಹಾಗೇ ನಾಗೇಶ್ ಗೌಡ, ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬೆಳಕಿಗೆ ಬರುತ್ತಿದ್ದಂತ ತಲೆ...
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬಗ್ಗೆ ತಮಗೆ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಪಕ್ಷದ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಶ್ವತ್ಥನಾರಾಯಣ ಬಗ್ಗೆ ನನಗೆ ಮೃದು ಧೋರಣೆ ಇದೆ ಕೆಲವರು ಹೇಳಿದ್ದಾರೆ. ಅಂತಹ ಯಾವ ಮೃದು ನಿಲುವು...
ಬೆಂಗಳೂರು: ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು.
ಜುಲೈ 1 ರಂದು ಆಯೋಜಿಸಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಗಮಿಸುವಂತೆ ರಾಜ್ಯಪಾಲರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪತ್ರಕರ್ತರ ಬಗ್ಗೆ ತಮಗೆ ವಿಶೇಷ ಗೌರವವಿದ್ದು, ಕಾರ್ಯಕ್ರಮಕ್ಕೆ ಬರಲು ಪ್ರಯತ್ನ ಮಾಡುವುದಾಗಿ...
ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...