ಅದೊಂದು ರೋಚಕ ಅನುಭವ. ಯಶವಂತಪುರ ಬಳಿ ಬಿಕ್ಷೆ ಬೇಡ್ತಾ ಕೂತಿದ್ದೆ, ಬಿಕ್ಷೆಗಾಗಿ ಮೂಕನ ತರಹ ಆಕ್ಟ್ ಮಾಡ್ತಿದ್ದೆ. ಯಾರೋ ಒಬ್ಬ ಧೈತ್ಯ ವ್ಯಕ್ತಿ ಬಂದು, ಹೊಟೆಲ್‌ನಲ್ಲಿ ಸಪ್ಲೆöÊಯರ್ ಆಗಿ ಕೆಲಸ ಮಾಡ್ತೀಯಾ ಅಂತ ಕೇಳಿದ್ರು. ನಾನು ಮೂಕನ ತರಹ ಇದ್ದವನು, ಅನಿವಾರ್ಯವಾಗಿ ಅವರ ಮುಂದೆ ಮೂಕನೇ ಆಗಬೇಕಾಯ್ತು. ಆಮೇಲೆ ೬ ತಿಂಗಳು ಟ್ಯಾನರಿ ರೋಡ್...
ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಮಂತಾ ವಿಚೇದನ ಪಡೆದ ಬಳಿಕ ಬಾರಿ ಸುದ್ದಿಯಲ್ಲಿದ್ದಾರೆ. ಇದೀಗ ಅವರ ಹೊಸ ಸಿನಿಮಾದ ಸಣ್ಣ ವಿಡಿಯೋ ತುಣುಕನ್ನು ಬಿಡುಗಡೆ ಮಾಡಿದ್ದು, ಆ ವಿಡಿಯೋ ಬಾರಿ ಕುತೂಹಲವನ್ನು ಸೃಷ್ಟಿಸಿದೆ.
ಸಮಂತಾ ಅಭಿನಯದ ಹೊಸ ಸಿನಿಮಾ 'ಯಶೋದಾ'. ಈ ಚಿತ್ರ ಶ್ರೀದೇವಿ ಮೂವಿಸ್ ಬ್ಯಾನರ್‌ನಲ್ಲಿ ಸಿದ್ಧವಾಗಿದೆ. ಇನ್ನು ಈ ಸಿನಿಮಾ ಶೂಟಿಂಗ್ ಜೊತೆಗೆ...
ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ.
ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....
ಮಲ್ಲು ಜಮಖಂಡಿ ಅಂಡ್ ಟೀಂ ಅಂದ್ರೆ ಕರ್ನಾಟಕದಲ್ಲಿ ಮನೆಮಾತು. ವಾರಕ್ಕೆ ಎರಡು ಬಾರಿ ಗುರುವಾರ ಮತ್ತು ಭಾನುವಾರ ಎರಡು ಕಾಮಿಡಿ ಸ್ಕಿಟ್ ಮಾಡೋ ಈ ಟೀಂ ಈಗ ಕರ್ನಾಟಕದ ಫೇಮಸ್ ಕಾಮಿಡಿ ಟೀಂ. ಸಿನಿಮಾ ಮಾಡಬೇಕು ಅನ್ನೋ ಕನಸು ಕಂಡು ತಮ್ಮದೇ ಮೊಬೈಲ್‌ನಲ್ಲಿ ವಿಡಿಯೋ ಮಾಡೋಕೆ ಶುರುಮಾಡಿದ ಜಮಖಂಡಿಯ ಮಲ್ಲು ಕರ್ನಾಟಕ ಟವಿಯ ಜೊತೆ...
ಬೆಂಗಳೂರು: ರಾಜ್ಯ ಸರ್ಕಾರವು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರವು ನೋಟಿಫಿಕೇಷನ್ ಹೊರಡಿಸಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಿ, ಅವರನ್ನು ಇನ್ಫಾಸ್ಟ್ರಕ್ಟರ್ ಡೆವಲಪ್ಮೆಂಟ್ ಡಿಫಾರ್ಟೆಮೆಂಟ್ ಮುಖ್ಯ ಕಾರ್ಯದರ್ಶಿಯನ್ನಾಗಿ...
ಬೆಂಗಳೂರು:ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಅಭ್ಯರ್ಥಿ ರಕ್ಷಣೆಗೆ ಮುಂದಾಗಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ‘ಭ್ರಷ್ಟಾಚಾರಕ್ಕೇ ವಿಶ್ವಮಾನವ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಶ್ವಥ್ ನಾರಾಯಣ್ ಅವರು, ತಾನು ವಿಶ್ವ ಮಾನವ, ಒಕ್ಕಲಿಗ ಎಂದು ಹೇಳಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದಾಗ...
ಮೊಡವೆಗಳಿಲ್ಲದ ಮುಖವನ್ನು ಪಡೆಯಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತೆ. ಆದರೆ ನಿದ್ದೆ ಸರಿಯಾಗಿ ಮಾಡದೇ ಇರುವುದು, ಹೊರಗಿನ ಧೂಳಿನ ವಾತಾವರಣದಿಂದ ಮುಖ ಡಲ್ ಆಗಿ ಚರ್ಮವು ಕಾಂತಿ ಕಳೆದುಕೊಳ್ಳುತ್ತದೆ. ನಾವು ಎಷ್ಟೇ ಮೇಕಪ್ ಮಾಡಬಹುದು ಆದರೆ ಮುಖದ ನಿಜವಾದ ಬಣ್ಣ ಮೇಕಪ್ ಮಾಸಿದ ಸ್ವಲ್ಪ ಸಮಯದಲ್ಲಿಯೇ ಹೊಳಪನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ ಮುಖದ ಚರ್ಮ ಆರೋಗ್ಯವಾಗಿದ್ದರೆ...
ಮುಂಬೈ:ವೇಗಿ ಹರ್ಷಲ್ ಪಟೇಲ್ ಅವರ ಮಾರಕ ದಾಳಿಯ ನೆರೆವಿನಿಂದ ಆರ್ಸಿಬಿ ಚೆನ್ನೈ ವಿರುದ್ಧ 13 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (38) ಹಾಗೂ ವಿರಾಟ್ ಕೊಹ್ಲಿ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಆರೋಪ, ಪ್ರತ್ಯಾರೋಪಗಳು ಮುಂದುವರೆದಿವೆ. ಈ ಸಂದರ್ಭದಲ್ಲಿ ಸಿಐಡಿ ಅಧಿಕಾರಿಗಳು ತಮ್ಮ ಕೆಲಸ ಚುರುಕುಗೊಳಿಸಿದ್ದಾರೆ. ಇಂದು ಮತ್ತಿಬ್ಬರು ಆರೋಪಿಗಳನ್ನು, ಈ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಓಎಂಆರ್ ಶೀಟ್ ಅನ್ನು ತಿದ್ದುಪಡಿ ಮಾಡಿದ್ದು ದೃಢಪಟ್ಟ ಕಾರಣ, ಇಂದು ಮತ್ತಿಬ್ಬರನ್ನು ಸಿಐಡಿ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಯಾರ ಬಳಿ ಯಾವುದೇ ಆಧಾರ, ಸಾಕ್ಷಿ ಇದ್ದರೂ ತಂದು ಕೊಡಲಿ. ಡಾ.ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್‌ನವರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ಹಿಟ್ ಅಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು,...