Sunday, October 11, 2026

Karnataka Tv

PSI ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗಲ್ಲ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು – ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಏನ್ ಮಾತನಾಡಿದ್ರು ಅಂತ ಮುಂದೆ ಓದಿ.. ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್...

BREAKING NEWS: ಈ ತಕ್ಷಣದಿಂದ ಜಾರಿಗೆ ಬರುವಂತೆ ರೆಪೊ ದರ 40 ಬಿಪಿಎಸ್ ನಿಂದ 4.40ಕ್ಕೆ ಹೆಚ್ಚಳ – RBI ಗವರ್ನರ್ ಶಕ್ತಿಕಾಂತ್ ದಾಸ್

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗುರುವಾರ ಪ್ರಮುಖ ಬಡ್ಡಿದರವನ್ನು 40 ಬೇಸಿಸ್ ಪಾಯಿಂಟ್ಗಳಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇಕಡಾ 4.40 ಕ್ಕೆ ಹೆಚ್ಚಿಸಿದೆ. ಮೇ 2 ರಿಂದ 4 ರವರೆಗೆ ನಡೆದ ಆಫ್-ಸೈಕಲ್ ಸಭೆಯಲ್ಲಿ ಕೇಂದ್ರೀಯ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಹೆಚ್ಚುತ್ತಿರುವ ಹಣದುಬ್ಬರ,...

ರಾಜ್ಯದ ಪ್ರವಾಸೋದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದ ಪ್ರವಾಸೋದ್ಯಮವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿಗೊಳಿಸಿ ಕರ್ನಾಟಕದ ಪ್ರವಾಸೋದ್ಯಮ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಆಯೋಜಿಸಿರುವ ಕರ್ನಾಟಕದ ಏಳು ಅದ್ಭುತಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಇಂದು ಮಾತನಾಡಿದ ಅವರು, ಕರ್ನಾಟಕ ದೇವರ ಸೃಷ್ಟಿಯ ಅದ್ಭುತಗಳ ನಾಡು. ಹತ್ತು ಆಗ್ರೋ ವಲಯಗಳಿವೆ....

ನಾಳೆ ನಡೆಯಬೇಕಿದ್ದ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ಸಚಿವ ಸಂಪುಚ ಸಭೆ, ಮೇ.11ಕ್ಕೆ ಮುಂದೂಡಿಕೆ

ಬೆಂಗಳೂರು: ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆ ನಡೆಸಲು ದಿನಾಂಕ ಫಿಕ್ಸ್ ಮಾಡಲಾಗಿತ್ತು. ಆದ್ರೇ ಇಂದು ದಿಢೀರ್ ವಿದ್ಯಮಾನದಲ್ಲಿ ಮೇ.11ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯೋದಾಗಿ ದಿನಾಂಕ ಘೋಷಣೆ ಮಾಡಲಾಗಿತ್ತು. ಇದೀಗ ದಿನಾಂಕ 05-05-2022ರಂದು ನಡೆಯಬೇಕಿದ್ದಂತ ಸಚಿವ ಸಂಪುಟ...

ಬಿಜೆಪಿಯ ನಾಯಕ-ಪರೀಕ್ಷೆ ಅಕ್ರಮದ ಕಿಂಗ್‌ಪಿನ್ʼಗೂ ಲಿಂಕ್ ಇದೆ – ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ...

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಗ್ರಾಮ ಪಂಚಾಯ್ತಿ ಸದಸ್ಯ ಬಲಿ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಬಣಿಸುತ್ತಿದೆ. ಈ ಮಂಗನ ಕಾಯಿಲೆಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಸದಸ್ಯ ಕರುಮನೆ ರಾಮಸ್ವಾಮಿ (57) ಎಂಬುವರಿಗೆ ಮಂಗನ ಕಾಯಿಲೆ ಲಕ್ಷಣಗಳು ಇತ್ತೀಚಿಗೆ ಕಾಣಿಸಿಕೊಂಡಿತ್ತು. ಏಪ್ರಿಲ್ 24ರಂದು ರಕ್ಷ ಪರೀಕ್ಷೆ ಮಾಡಿಸಿದಂತ ಸಂದರ್ಭದಲ್ಲಿ ಅವರಿಗೆ ಮಂಗನಕಾಯಿಲೆ ತಗುಲಿರೋದು ದೃಢಪಟ್ಟಿತ್ತು....

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಇನ್ನಿಲ್ಲ

ಧಾರವಾಡ: ಕನ್ನಡದ ಹಿರಿಯ ರಂಗ ಕಲಾವಿದೆಯಾಗಿ ಗುರ್ತಿಸಿಕೊಂಡಿದ್ದಂತ ಲಕ್ಷ್ಮೀಬಾಯಿ ಏಣಗಿಯವರು ( 95 ) ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಇನ್ನಿಲ್ಲವಾಗಿದ್ದಾರೆ. ಅಂದಹಾಗೇ ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ, ಲಕ್ಷ್ಮೀಬಾಯಿ ಏಣಗಿ. ಏಣಗಿ ಬಾಳಪ್ಪ ಅವರೊಂದಿಗೆ ಹಲವು ನಾಟಕ, ಸಿನಿಮಾಗಳಲ್ಲಿಯೂ ಲಕ್ಷ್ಮೀಬಾಯಿ ಏಣಗಿ ನಟಿಸಿದ್ದರು. ಅದರಲ್ಲೂ...

ಮಾರ್ನಿಂಗ್ ಬ್ರೇಕ್ ಫಾಸ್ಟ್ ಸ್ಕಿಪ್ ಮಾಡಿ, ಏನಾಗತ್ತೆ ನೋಡಿ?

ಆರೋಗ್ಯವಾಗಿರಲು ಸರಿಯಾದ ಆಹಾರ ಸೇವನೆ ಅತೀ ಮುಖ್ಯ. ದಿನದಲ್ಲಿ ಮೂರು ಹೊತ್ತಿನ ಆಹಾರಾಭ್ಯಾಸ ರೂಢಿಗೊಳಿಸಿಕೊಂಡರೆ ದೇಹದ ಎಲ್ಲ ಚಟುವಟಿಕೆಗಳನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಅನೇಕ ರೀತಿಯ ಅರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈಗಿನ ಜೆನರೇಷನ್ ನವರು ರಾತ್ರಿ ಲೇಟಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುವುದನ್ನ ಅಭ್ಯಾಸ ಮಾಡಿಕೊಂಡಿರುತ್ತಾರೆ. ಸರಿಯಾದ ಆಹಾರ ಸೇವನೆ ಎಷ್ಟು ಮುಖ್ಯವೋ, ಹಾಗೆಯೇ ಸರಿಯಾದ ಸಮಯಕ್ಕೆ...

ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾ.!

ಅಪ್ಪು ನಮ್ಮೊಂದಿಗೆ ಇಲ್ಲವಾದರೂ, ಅವರು ಕಂಡ ಕನಸು ಇಂದಿಗೂ ಜೀವಂತ. ಪುನೀತ್ ರವರ ಕನಸನ್ನ ನನಸು ಮಾಡುವ ಕಾರ್ಯ ಮುಂದುವರಿಯುತ್ತಿದ್ದು, ಪುನೀತ್ ರಾಜಕುಮಾರ್ ಅವರು ಮೆಚ್ಚಿಕೊಂಡಿದ್ದ ಕಥೆಯೊಂದು ಇದೀಗ ಸಿನಿಮಾ ರೂಪವನ್ನ ಪಡೆದುಕೊಂಡು ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪು ಅವರ ಪಿಆರ್‌ಕೆ ಬ್ಯಾನರ್‌ನಲ್ಲಿ ಸಿದ್ಧವಾದ 'ಮ್ಯಾನ್ ಆಫ್ ದಿ ಮ್ಯಾಚ್' ಸಿನಿಮಾವನ್ನು ಡಿ. ಸತ್ಯ ಪ್ರಕಾಶ್ ನಿರ್ದೇಶನ...

ಬೇಸಿಗೆಯಿಂದ ನಿರ್ಜಲೀಕರಣ ಹೆಚ್ಚಾಗಿದ್ಯಾ? ಇದಕ್ಕೆ ಇಲ್ಲಿದೆ ಪರಿಹಾರ..!

ದಿನದಿಂದ ದಿನಕ್ಕೆ ಬಿಸಿಲಿನ ಹವೆ ಹೆಚ್ಚುತ್ತಿದೆ. ಬಿಸಿ ಗಾಳಿಗೆ ದೇಹ ನಿರ್ಜಲೀಕರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಅದಷ್ಟೇ ಅಲ್ಲದೆ ಸುಸ್ತು, ಬಾಯಾರಿಕೆ, ದಣಿವು ಸಾಮಾನ್ಯಾವಾಗಿ ಕಾಡುವ ಸಮಸ್ಯವಾಗಿದೆ. ದೇಹದಲ್ಲಿನ ನೀರಿನ ಸಾಂಧ್ರತೆ ಕಡಿಮೆಯಾಗಿ ನಿರ್ಜಲೀಕರವಾಗುತ್ತಿದ್ದು, ಅರ್ಧ ಆರೋಗ್ಯ ಸಮಸ್ಯೆಗಳು ಇದರಿಂದಲೇ ಆರಂಭವಾಗುತ್ತಿದೆ. ಹೀಗಾಗಿ ಹೆಚ್ಚು ನೀರಿನ ಸೇವನೆ, ನೀರಿನ ಅಂಶವುಳ್ಳ ಹಣ್ಣುಗಳ ಸೇವನೆ ಮಾಡುವುದು ದೇಹಕ್ಕೆ...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img