ಮಸಾಲೆಯುಕ್ತ ಆಹಾರಗಳು, ಕರಿದ ಆಹಾರಗಳು ಮತ್ತು ಜಂಕ್ ಫುಡ್‌ಗಳು ಅಸಿಡಿಟಿಯನ್ನು ಹೆಚ್ಚಿಸುತ್ತದೆ ಎಂಬುದು ನಮಗೆ ಸಾಮಾನ್ಯವಾಗಿ ತಿಳಿದಿರೋ ವಿಷಯ. ಅಸಿಡಿಟಿಗೆ ಔಷಧಿಗಳನ್ನು ಆಶ್ರಯಿಸುವ ಬದಲು ಮನೆಯಲ್ಲಿರುವ ಕೆಲವು ಪದಾರ್ಥಗಳ್ಳನ್ನು ಸೇವಿಸುವುದರಿಂದ ಅಸಿಡಿಟಿಗೆ ಗುಡ್ ಬಾಯ್ ಹೇಳಬಹುದು.
ಈ ಅಸಿಡಿಟಿಯು ಆಮ್ಲೀಯ ಆಹಾರಗಳು, ಹೆಚ್ಚಿನ ಕೊಬ್ಬಿನ, ಕರಿದ ಮತ್ತು ಮಸಾಲೆಯುಕ್ತ ಆಹಾರಗಳನ್ನ ಅತಿಯಾಗಿ ತಿನ್ನುವುದು, ರಕ್ತದೊತ್ತಡದ ಔಷಧಿಗಳು...
ರಕ್ಷಿತ್ ಶೆಟ್ಟಿ ನಟನೆಯ '೭೭೭ ಚಾರ್ಲಿ' ಚಿತ್ರ ಜೂನ್ ೧೦ ರಂದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಳಂ ಭಾಷೆಯಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '೭೭೭ ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ.
ರಕ್ಷಿತ್ ಶೆಟ್ಟಿ ನಟನೆಯ, ಕಿರಣ್ ರಾಜ್ ಕೆ ನಿರ್ದೇಶನದ ಈ ಚಿತ್ರಕ್ಕೆ ತೆಲುಗಿನ ರಾಣಾ...
ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ 'ಅವತಾರ ಪುರುಷ' ಸಿನಿಮಾವು ಇದೇ ಮೇ ೬ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆ ಕಾಣಲಿದೆ. ಈವರೆಗೂ ಟೀಸರ್, ಪೋಸ್ಟರ್, ಹಾಡುಗಳು ಹಾಗೂ ವಿಭಿನ್ನ ಪ್ರಮೋಷನಲ್ ವಿಡಿಯೋಗಳಿಂದ ಅಭಿಮಾನಿಗಳ ಗಮನ ಸೆಳೆದಿದ್ದ 'ಅವತಾರ ಪುರುಷ' ಈಗ ಆಕ್ಷನ್ ಪ್ರಿನ್ಸ್' ಧ್ರುವ ಸರ್ಜಾ ಅವರ ಸಾಥ್ ಜೊತೆಗೆ ಚಿತ್ರದ ಟ್ರೇಲರ್ ಅನ್ನು...
'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರ ವಯಸ್ಸು ೬೦ರ ಸನಿಹದಲ್ಲಿದ್ದರೂ ಕೂಡ ಈಗಲೂ ಯಂಗ್ & ಎನರ್ಜಿಟಿಕ್. ಹಲವಾರು ಸಿನಿಮಾಗಳನ್ನು ತಮ್ಮ ಕೈಯಲ್ಲಿ ಇಟ್ಟುಕೊಂಡು ಸದಾ ಬ್ಯುಸಿಯಾಗಿರುವ ನಟ. ಅಂದಹಾಗೆ, ಶಿವಣ್ಣ ಇದೀಗ ಸಿನಿ ಲೋಕದಿಂದ ವೆಬ್ ಸಿರೀಸ್ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
ಸಿನಿಮಾದಿಂದ ವೆಬ್ ಸಿರೀಸ್ ನತ್ತ ಶಿವಣ್ಣ ಕಾಲಿಟ್ಟಿದ್ದು, 'ಈಚೆಗೆ ನಡೆದ ಕನ್ನಡದ...
ಮುಂಬೈ:ಐಪಿಎಲ್ ನ 48ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಗುಜರಾತ್ ತಂಡವನ್ನು ಎದುರಿಸಲಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ.
ಇತ್ತಿಚೆಗಷ್ಟೆ ನಡೆದ ಮುಖಾಮುಖಿಯಲ್ಲಿ ಕೊನೆಯ ಎರಡು ಎಸೆತಗಳನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು.
ರಾಹುಲ್ ತೆವಾಟಿಯಾ ಆಡದಿದ್ದರೆ ಡೇವಿಡ್ ಮಿಲ್ಲರ್ ಆಡಲಿದ್ದಾರೆ. ಡೇವಿಡ್ ಮಿಲ್ಲರ್ ಆಡದಿದ್ದೂ...
ಮುಂಬೈ:ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ದೇವದತ್ ಪಡಿಕಲ್ ಹಾಗೂ ಜೋಸ್ ಬಟ್ಲರ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು.
ದೇವದತ್ ಪಡಿಕಲ್ 2, ಜೋಸ್...
ಬೆಂಗಳೂರು: NEP ನೀತಿಯನ್ನು ಸ್ವೀಕರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ, ಇದು ಅತ್ಯಂತ ಸಂತಸಸ ವಿಚಾರವಾಗಿದೆ. NEP ನೀತಿ ಮೂಲಕ ದೇಶವನ್ನು ಸೂಪರ್ ಜ್ಞಾನ ದೇಶವನ್ನಾಗಿ ಮಾಡಲು ಪ್ರಧಾನಿಗಳು ಪಣ ತೊಟ್ಟಿದ್ದಾರೆ. ಮೋದಿ ಸರ್ಕಾರ ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತುನೀಡಿದೆ. ನಮ್ಮ ಸರ್ಕಾರ ದೇಶದಲ್ಲಿ 320ಕ್ಕೂ ಅಧಿಕ ವಿವಿಗಳ ಸ್ಥಾಪನೆ ಮಾಡಲಾಗಿದೆ ಎಂಬುದಾಗಿ ಕೇಂದ್ರ ಗೃಹ...
ಬೆಂಗಳೂರು: ನಾ ಇನ್ನೂ ಅಮಿತ್ ಶಾರನ್ನ ಭೇಟಿ ಆಗಿಲ್ಲ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆ 2-3 ದಿನಗಳಲ್ಲಿ ನಿಚ್ಚಿತವಾಗಿ ಆಗುವ ವಿಶ್ವಾಸ ಇದೆ. ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡೇ ರಾಜ್ಯಕ್ಕೆ ಅಮಿತ್ ಶಾ ಬಂದಿದ್ದಾರೆ ಅನ್ಕೊಂಡಿದ್ದೇನೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇಂದು...
ಬಾಗಲಕೋಟೆ: ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿಯಲ್ಲಿ ನಡೆಯುವ 10 ದಿನಗಳ ಉಚಿತ ಟ್ರಾವೆಲ್ & ಟುರಿಸ್ಟ ಗೈಡ್ ತರಬೇತಿಗೆ 18 ರಿಂದ 45 ವರ್ಷ ವಯೋಮಾನದ ಯುವಕರಿಗೆ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು.
ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊನಂ., ವಿದ್ಯಾರ್ಹತೆ, ತರಬೇತಿಯ...
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿ ಪಕ್ಷ...