Monday, October 12, 2026

Karnataka Tv

ಲಕ್ನೊಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಮುಂಬೈ: ಐಪಿಎಲ್ ನ ಸೂಪರ್ ಸಂಡೆಯ 45ನೇ ಪಂದ್ಯದಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳ ಕದನ ಕುತೂಹಲ ಕೆರೆಳಿಸಿದೆ. ಎರಡೂ ತಂಡಗಳೂ ಗೆಲುವಿನೊಂದಿಗೆ ಬಂದು ಮುಖಾಮುಖಿಯಾಗುತ್ತಿವೆ. ಡೆಲ್ಲಿ  ತಂಡ 8 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದು 4 ಪಂದ್ಯಗಳನ್ನು ಸೋತು 8 ಅಂಕಗಳೊಂದಿಗೆ...

ರಾಜ್ಯ ಸರ್ಕಾರದಿಂದ ಪಿಎಸ್ಐ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಅಧಿಕೃತ ಆದೇಶ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಾಭೀತಾದ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಪರೀಕ್ಷೆ ರದ್ದು ಮಾಡಿದೆ. ಅಲ್ಲದೇ ಮರು ಪರೀಕ್ಷೆಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅ.3, 2021ರಂದು ರಾಜ್ಯಾಧ್ಯಂತ 545 ಪಿಎಸ್ಐ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಕ್ರಮ ಬಹಿರಂಗಗೊಂಡಿರುವ ಹಿನ್ನಲೆಯಲ್ಲಿ, ಪರೀಕ್ಷಾ ಪ್ರಕ್ರಿಯೆಯನ್ನು...

ಸೆಮಿಕಂಡಕ್ಟರ್ ಫ್ಯಾಬ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ( ೩ ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಇಂದು ಸಹಿ ಹಾಕಲಾಯಿತು. ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ...

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಎದುರು ಕಾಂಗ್ರೆಸ್ ಜತೆಗಿನ ನಂಟಿನ ಬಗ್ಗೆ ದಿವ್ಯ ಹಾಗರಗಿ ಸ್ಪೋಟಕ ಹೇಳಿಕೆ.?

ಕಲಬುರ್ಗಿ: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ತನಿಖೆಗೆ ನೀಡಿತ್ತು. ತನಿಖೆ ನಡೆಸುತ್ತಿರೋ ಸಿಐಡಿ ಅಧಿಕಾರಿಗಳು ಕ್ವೀನ್ ಪಿನ್ ದಿವ್ಯಾ ಹಾಗರಗಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದು ಹೆಚ್ಚಿನ ವಿಚಾರಣೆ ನಡೆಸುತ್ತಿದೆ. ಸಿಐಡಿ ತನಿಖೆಯ ವೇಳೆಯಲ್ಲಿ ಕಾಂಗ್ರೆಸ್ ಜೊತೆಗಿನ ಸಂಬಂಧದ ಬಗ್ಗೆ ಸ್ಪೋಟಕ ಮಾಹಿತಿಯನ್ನು ದಿವ್ಯಾ ಹಾಗರಗಿ ಬಿಚ್ಚಿಟ್ಟಿದ್ದಾರೆ...

ಅಂತೂ ಇಂತೂ ಗೆದ್ದ ಮುಂಬೈ ಇಂಡಿಯನ್ಸ್

ಮುಂಬೈ: ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರೆವಿನಿಂದ ಅಂತೂ ಇಂತೂ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ದಾಖಲಿಸಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಹಾಗೂ ದೇವದತ್ ಪಡಿಕಲ್ ಒಳ್ಳೆಯ ಆರಂಭ ಕೊಡಲಿಲ್ಲ. ದೇವದತ್ ಪಡಿಕಲ್ 15...

KSRTC ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳ ಮನ್ನಾ‌

ಬೆಂಗಳೂರು: ಕೆ ಎಸ್ ಆರ್ ಟಿ ಸಿ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ. ಈ ಮೂಲಕ ಕಾರ್ಮಿಕ ದಿನಾಚರಣೆಯಂದೇ, ನೌಕರರಿಗೆ ಭಂಪರ್ ಗಿಫ್ಟ್ ಅನ್ನು ನಿಗಮವು ನೀಡಿದೆ. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ, ನಿಗಮದ...

ಇಂದಿನಿಂದ ಸರ್ಕಾರಿ ನೌಕರರ ವರ್ಗಾವಣೆ: ಸಚಿವರಿಗೆ ವರ್ಗಾವಣೆ ಹೊಣೆ

ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮೇ.1ರ ಇಂದಿನಿಂದ ವರ್ಗಾವಣೆ ಆರಂಭಗೊಂಡು, ಜೂನ್.15ರವರೆಗೆ ನಡೆಯಲಿದೆ. ಈ ವರ್ಗಾವಣೆಯ ಹೊಣೆಗಾರಿಕೆಯನ್ನು ಆಯಾ ಇಲಾಖಾ ಸಚಿವರಿಗೆ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಮೇ.1ರಿಂದ ಜೂನ್ 15ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಗ್ರೂಪ್ ಎ, ಬಿ,...

ನಾಳೆ ನಡೆಯಬೇಕಿದ್ದ ಮೈಸೂರು ವಿವಿ ಸ್ನಾತಕ ಪದವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ರಾಜ್ಯ ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ನಾಳೆ ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದಂತ ಮೈಸೂರು ವಿಶ್ವವಿದ್ಯಾಲಯದ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಮೈಸೂರು ವಿವಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 02-05-2022ರಂದು ಸರ್ಕಾರ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ಹಿನ್ನಲೆಯಲ್ಲಿ ನಾಳೆ ನಿಗದಿಯಾಗಿದ್ದಂತ...

ಮನೆಯಲ್ಲೇ ಸೋಪ್ ತಯಾರಿಸೋದು ಹೇಗೆ..?

ನಾವು ಮಾರುಕಟ್ಟೆಯಿಂದ ವೆರೈಟಿ ವೆರೈಟಿ ಸೋಪ್‌ಗಳನ್ನ ತಂದು ಬಳಕೆ ಮಾಡಿದ್ರೂ, ನಮ್ಮ ತ್ವಚೆಯ ಸಮಸ್ಯೆ ಎಂದೂ ಸಂಪೂರ್ಣವಾಗಿ ಕಡಿಮೆಯಾಗುವುದಿಲ್ಲ. ಹಾಗಾಗಿ ನಾವಿಂದು ಮನೆಯಲ್ಲೇ ಸೋಪ್ ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಸೋಪ್ ಮಾಡಲು ಬೇಕಾಗುವ ಸಾಮಗ್ರಿ ತೆಗೆದುಕೊಳ್ಳಿ. ಎಸ್ಸೆನ್ಶಿಯಲ್ ಆಯಿಲ್, ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆ, ಸೋಪ್ ಬೇಸ್....

3 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ. ಈ ಮೂಲಕ ರಾಗಿ ಬೆಳೆಗಾರರ ದೊಡ್ಡ ಸಂಕಷ್ಟ ಬಗೆಹರಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿಜೆಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಐದಾರು ಜಿಲ್ಲೆಗಳಲ್ಲಿ ರಾಗಿ ಬೆಳೆದ...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img