ಮೊದಲ ಭಾಗದಲ್ಲಿ ನಾವು ಆರೋಗ್ಯವಂತರಾಗಿರಲು ಮನುಷ್ಯ ಯಾವ ಲಕ್ಷಣಗಳನ್ನು ಹೊಂದಿರಬೇಕು ಅನ್ನೋದ್ರಲ್ಲಿ 4 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಉಳಿದ 4 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ..
ಐದನೇಯದಾಗಿ ನಿಮಗೆ ಆಲಸ್ಯ ಇಲ್ಲದೇ ಇರುವುದು. ನೀವು ರಾತ್ರಿ ಬೇಗ ಮಲಗಿ, ಬೆಳಿಗ್ಗೆ ಬೇಗ ಎಳುವವರಾಗಿದ್ದು, ನಿಮಗೆ ಆಲಸ್ಯವೇ ಆಗುವುದಿಲ್ಲ. ನೀವು ಯಾವಾಗಲು ಜೋಶನಲ್ಲೇ...
ನಿಮ್ಮ ಬಳಿ ಹಣವಿದ್ದು, ಪ್ರೀತಿಸುವ ಜನರಿದ್ದು, ಸಕಲ ವ್ಯವಸ್ಥೆಗಳಿದ್ದು, ನಿಮ್ಮ ಆರೋಗ್ಯವೇ ಸರಿ ಇಲ್ಲದಿದ್ದರೆ ಹೇಗಿರತ್ತೆ ಹೇಳಿ..? ಅಕ್ಷರಶಃ ನರಕದ ಹಾಗಿರತ್ತೆ. ಹಾಗಾಗಿಯೇ ಹಿರಿಯರು ಆರೋಗ್ಯವೇ ಭಾಗ್ಯ ಅಂತಾ ಹೇಳಿರೋದು. ಆರೋಗ್ಯ ಉತ್ತಮವಾಗಿದ್ರೆ, ನೀವಂದುಕೊಂಡಿದ್ದನ್ನ ಸಾಧಿಸಬಹುದು. ಇಂದು ನಾವು ಯಾವ 8 ಲಕ್ಷಣಗಳು ಮನುಷ್ಯನಲ್ಲಿದ್ದರೆ, ಮನುಷ್ಯ ಆರೋಗ್ಯವಂತನಾಗಿರುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಪ್ರತಿದಿನ...
ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...
ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...
ದಾವಣಗೆರೆ : ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು...
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ತಲಾ ಐದು ಸಾವಿರು ರೂ ಹಾಗೂ ಪುಡ್ ಕಿಟ್ ವಿತರಣೆಗೆ ಶಾಸಕರ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು, ಇಂದು ಕಾರ್ಯಕ್ರಮ ಆಯೋಜಿಸಿದ್ದರು. ಈ ವಿಚಾರಕ್ಕಾಗಿ ಗಲಭೆಕೋರರ ಬೆಂಬಲಕ್ಕೆ ನಿಂತಂತ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ರೇ.. ನನ್ನ ಪಾತ್ರ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದಾಗಿ...
ಬೆಂಗಳೂರು : ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ...
ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಅಥವಾ ಹುಟ್ಟಿದರೆ ಆ ಮನೆಯಲ್ಲಿ 12 ದಿನ ಸೂತಕವನ್ನು ಆಚರಿಸಲಾಗುತ್ತದೆ. ಈ ವೇಳೆ ಯಾರೂ ಬೇರೆಯವರ ಮನೆಗೆ ಹೋಗುವುದಿಲ್ಲ. ಮನೆಗೆ ಯಾರಾದರೂ ಬಂದರೆ, ಅವರನ್ನ ಮುಟ್ಟಿಸಿಕೊಳ್ಳುವುದಿಲ್ಲ. 12ನೇಯ ದಿನಕ್ಕೆ ತಲೆ ಸ್ನಾನ ಮಾಡಿ, ಶುದ್ಧವಾಗಿ, ನಂತರ ಪೂಜೆ ಮಾಡಿ, ಮೈಲಿಗೆ ಕೊನೆಗೊಳಿಸಲಾಗತ್ತೆ. ಯಾಕೆ ಹೀಗೆ ಮಾಡಲಾಗತ್ತೆ ಅನ್ನೋ ಬಗ್ಗೆ...
ಪುಣೆ: ಐಪಿಎಲ್ನನಲ್ಲಿಂದು ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಹಾಕಿದೆ.
ಐಪಿಎಲ್‍ನ 42ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಪಂಜಾಬ್ ತಂಡಕ್ಕೆ ಅಗ್ನಿ ಪರೀಕ್ಷೆಯಾಗಿದೆ.
ಮೊನ್ನೆ ಚೆನ್ನೈ ವಿರುದ್ಧ ಗೆದ್ದಿದ್ದ ಪಂಜಾಬ್ 8 ಪಂದ್ಯಗಳಲ್ಲಿ 4ರಲ್ಲಿ ಗೆದ್ದು 4ರಲ್ಲಿ ಸೋತು ಅಂಕಪಟ್ಟಿಯಲ್ಲಿ...