Monday, October 12, 2026

Karnataka Tv

BREAKING NEWS: ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಜೊತೆಗೆ ನೂತನ ವಿಪಕ್ಷ ನಾಯಕರನ್ನಾಗಿ ಡಾ. ಗೋವಿಂದ್ ಸಿಂಗ್ ನೇಮಕ ಮಾಡಿದೆ. ಅಲ್ಲದೇ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿತು. https://twitter.com/ANI_MP_CG_RJ/status/1519629004306669568

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

ಲೋಡ್ ಏಮ್ ಶೂಟ್ – ದೇವಗನ್ ಟ್ವೀಟು ಸುದೀಪ್ ಏಟು

  ಇದೆಲ್ಲಾ ಬೇಕಿತ್ತಾ ಫೈಟರ್‌ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್‌ಆರ್‌ಆರ್ ಬೇರೆ ಬಂದಿತ್ತು.. ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ. ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್ ಅದು ಮಾತ್ರ ಸರಿಯಾಗಿ...

ರೈತರೇ ಗಮನಿಸಿ: ಮೇ.15ರಿಂದ ಭದ್ರಾ ನಾಲೆಗಳಿಗೆ ನೀರು ನಿಲುಗಡೆ

ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ...

ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ – CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ...

ಎಲ್ಲಾ ಧರ್ಮೀಯರು ಶಾಂತಿಯಿಂದ ನೆಲೆಸಿರುವ ಸ್ಥಳ ಭಾರತ -CM ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಎಲ್ಲಾ ಧರ್ಮೀಯರು ಶಾಂತಿಯಿಂದ ನೆಲೆಸಿರುವ ಸ್ಥಳ ಭಾರತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ವಿವಿಧ ದೇಶಗಳಲ್ಲಿ ಭಾರತದವರು ನೆಲೆಸಿದ್ದು, ಇಲ್ಲಿ ಕೋಮುವಾದ ಹೆಚ್ಚಾದರೆ ಅಲ್ಲಿ ಯಾವ ಪರಿಸ್ಥಿತಿ ಉಂಟಾಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು...

ಎಲ್ಲಾ ರಾಜ್ಯಗಳ ಸಿಎಂ ಸಮ್ಮೇಳನ ಹಿನ್ನಲೆ: ನಾಳೆ ರಾತ್ರಿ ಸಿಎಂ ದೆಹಲಿಗೆ ಪ್ರಯಾಣ

ಬೆಂಗಳೂರು : ಏಪ್ರಿಲ್ 30ರ ನಾಳೆ, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ನಾಳೆ ರಾತ್ರಿ ದೆಹಲಿಗೆ ತೆರಳು ತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರನ್ನು ಭೇಟಿಯಾಗಲು ಸಮಯ ಕೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು ಅವಧಿ ಮುಗಿದ ಬಳಿಕ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ...

ಮ್ಯಾಕ್ಸವೆಲ್ ವೆಡ್ಡಿಂಗ್ ಪಾರ್ಟಿ: ಕೊಹ್ಲಿ ಸಖತ್ ಸ್ಟೆಪ್ಸ್

ಮುಂಬೈ: ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ದಂಪತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪಾರ್ಟಿ ನೀಡಿದೆ. ಗ್ಲೆನ್ ಮ್ಯಾಕ್ಸ ವೆಲ್ ಗೆಳತಿ ವಿನಿ ರಾಮನ್ ಜೊತೆ ವಿವಾಹವಾಗಿ ಏ.27ಕ್ಕೆ ಒಂದು ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಟಗಾರರಿಗೆ ಪಾರ್ಟಿ ಹಮ್ಮಿಕೊಂಡಿತು. ಈ ಪಾರ್ಟಿಯಲ್ಲಿ ಆರ್ಸಿಬಿ ತಂಡದ ಎಲ್ಲಾ...

ಶಿವಮೊಗ್ಗದ ಸಿಂಘಂ, ಮಂಗಳೂರಿನಲ್ಲಿ ಘರ್ಜನೆ: ಇವರ ತನಿಖಾ ಕಾರ್ಯಕ್ಕೆ ಶ್ಲಾಘನೆಗಳ ಮಹಾಪೂರ

ಬೆಂಗಳೂರು : ಸಂದೀಪ್ ಜಿ.ಎಸ್. ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಇವರು ಪೊಲೀಸ್ ಇಲಾಖೆಗೆ ಪಿಎಸ್ಐ ಆಗಿ 2007ರಲ್ಲಿ ಸೇರ್ಪಡೆಗೊಂಡರು. ದಕ್ಷತೆ ಹಾಗೂ ವೃತ್ತಿ ನಿಷ್ಟೆಯಿದ್ದರೆ ಆಯಾ ಕ್ಷೇತ್ರಗಳಲ್ಲಿ ಹೇಗೆ ಛಾಪು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೆಸಿ ರಸ್ತೆಯಲ್ಲಿ ಅಕಿಫ್ ಎಂಬ 12 ವರ್ಷದ ಬಾಲಕನ ಹತ್ಯೆ ಪ್ರಕರಣ ಸಂಚಲನ...

ಇಂದು ಗೆಲುವಿಗಾಗಿ  ಡೆಲ್ಲಿ , ಕೋಲ್ಕತ್ತಾ ಫೈಟ್

ಮುಂಬೈ: ಐಪಿಎಲ್‍ನ 41ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಮೈದಾನದಲ್ಲಿ  ನಡೆಯಲಿರುವ ಕದನ ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿದೆ. ಡೆಲ್ಲಿ ತಂಡ ನೋ ಬಾಲ್ ವಿವಾದದಿಂದ ಹೊರ ಬಂದು  ಇದೀಗ ಮತ್ತೊಮ್ಮೆ  ಕೋಲ್ಕತ್ತಾ ತಂಡವನ್ನು ಎದುರಿಸಲಿದೆ. ಮೊನ್ನೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ  ಡೆಲ್ಲಿ  15ರನ್‍ಗಳಿಂದ ವಿರೋಚಿತವಾಗಿ ಸೋತಿತ್ತು....

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img