Monday, October 12, 2026

Karnataka Tv

ಸನ್ ರೈಸರ್ಸ್ ಮುಳುಗಿಸಿದ ಗುಜರಾತ್ ಟೈಟಾನ್ಸ್

ಮುಂಬೈ: ಕೊನೆಯಲ್ಲಿ ರಶೀದ್ ಖಾನ್ ಅವರ ಅದ್ಭುತ ಸಿಕ್ಸರ್ ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಸನ್ ರೈಸರ್ಸ್ ವಿರುದ್ಧ  5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು. ವಾಂಖೆಡೆಯಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಸನ್ ರೈಸರ್ಸ್ ಪರ ಕಣಕ್ಕಿಳಿದ ಅಭಿಷೇಕ್ ಶರ್ಮಾ 65, ಕೇನ್ ವಿಲಿಯಮ್ಸನ್ 5, ರಾಹುಲ್...

BREAKING NEWS: PSI ನೇಮಕಾತಿ ಅಕ್ರಮ: ಮತ್ತೆ ಸಿಐಡಿಯಿಂದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ವಿಚಾರಣೆಗೆ ಹಾಜರಾಗುವಂತೆ ತನಿಖೆ ನಡೆಸುತ್ತಿರುವಂತ ಸಿಐಡಿ ಪೊಲೀಸರು ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ಜಾರಿಗೊಳಿಸಿದ್ದರು. ಆದ್ರೇ.. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಮತ್ತೆ 2ನೇ ಬಾರಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಕುರಿತು ಸಿಐಡಿ ಪೊಲೀಸರಿಂದ ನೋಟಿಸ್ ಅನ್ನು 2ನೇ ಬಾರಿ...

ರಾಜ್ಯದಲ್ಲಿ ಶಿವನ ಮೂರನೇ ಕಣ್ಣಿನಂತೆ ಜೆಡಿಎಸ್ ಅಧಿಕಾರಕ್ಕೆ ಬರಿತ್ತೆ – ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ತುಮಕೂರು; ಎಚ್.ಡಿ ಕುಮಾರಸ್ವಾಮಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಅಧಿಕಾರಕ್ಕೆ ತಂದಿದ್ದು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ತುಮಕೂರಿನಿಂದ ಸ್ಪರ್ಧೆಗೆ ಇಳಿಸಿ ಸೋಲುವಂತೆ ಮಾಡಿದ್ದು ಡಾ.ಜಿ ಪರಮೇಶ್ವರ್ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಆರೋಪಿಸಿದರು. ನಗರದಲ್ಲಿ ಬುಧವಾರ ನಡೆದ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆದಾಗ...

ಯುವತಿಯಿಂದ ಪ್ರೀತಿ ನಿರಾಕರಣೆ: ಪಾಗಲ್ ಪ್ರೇಮಿಯಿಂದ ಆ್ಯಸಿಡ್ ದಾಳಿ

ಬೆಂಗಳೂರು: ತನ್ನ ಪ್ರೀತಿಯನ್ನು ಒಪ್ಪಿಕೋ ಒಪ್ಪಿಕೋ ಎಂದು ಯುವತಿಯ ಹಿಂದೆ ಬಿದ್ದಂತ ಯುವಕನ ಪ್ರೀತಿಯನ್ನು ಆಕೆ ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಿಟ್ಟಾದಂತ ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆ್ಯಸಿಡ್ ದಾಳಿ ಮಾಡಿರೋ ಘಟನೆ, ಸಿಲಿಕಾನ್ ಸಿಟಿಯ ಸುಂಕದಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಇಂದು ಪ್ರೀತಿ ನಿರಾಕರಿಸಿದಂತ ಪಾಗಲ್ ಪ್ರೇಮಿ ನಾಗೇಶ್ ಎಂಬಾತ 23 ವರ್ಷದ ಯುವತಿಯ...

ಸಚಿವ ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ, ಪೈಲೆಟ್ ಸಮಯ ಪ್ರಜ್ಞೆಗೆ ತಪ್ಪಿದ ಅನಾಹುತ

ಬೆಂಗಳೂರು: ಮೈಸೂರಿಗೆ ವಿವಿಧ ಕಾರ್ಯಕ್ರಮ ನಿಮಿತ್ತ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ನಲ್ಲಿ ಸಚಿವ ಮುರುಗೇಶ್ ನಿರಾಣಿ ಹಾಗೂ ಎಂ.ಟಿ.ಬಿ ನಾಗರಾಜ್ ತೆರಳಬೇಕಿತ್ತು. ಆದ್ರೇ ತಾಂತ್ರಿಕ ದೋಷದ ಕಾರಣ, ಮುಂದಾಗಬೇಕಿದ್ದಂತ ಭಾರೀ ಅನಾಹುತವೊಂದು ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದಂತೆ ಆಗಿದೆ. ಸಚಿವ ಮುರುಗೇಶ್ ನಿರಾಣಿ ಹಾಗೂ ಎಂಟಿಬಿ ನಾಗರಾಜ್ ನಿಗದಿಯಂತೆ ವಿವಿಧ ಕಾರ್ಯಕ್ರಮ...

ಸಿಎಂ ಬಸವರಾಜ ಬೊಮ್ಮಾಯಿ ಬ್ಯಾಕ್ ಟು ಬ್ಯಾಕ್ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು.?

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ನಿರಂತರ ಜಿಲ್ಲಾ ಪ್ರವಾಸದ ಹಿಂದಿನ ಲೆಕ್ಕಾಚಾರವೇನು ? ಎನ್ನುವ ತೀವ್ರ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಹುಟ್ಟಿದೆ. ಅದರಲ್ಲೂ ಕಾರ್ಯಕಾರಿಣಿ ಬಳಿಕ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರವಾಸವನ್ನು ಸಿಎಂ ಮಾಡ್ತಾ ಇದ್ದಾರೆ. ಬ್ಯಾಕ್ ಟು ಬ್ಯಾಕ್ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಬೊಮ್ಮಾಯಿ, ಹೈಕಮಾಂಡ್ ಸೂಚನೆ ಮೇರೆಗೆ ಜಿಲ್ಲಾ ಪ್ರವಾಸ...

BREAKING NEWS: ಗೀತಂ ವಿವಿಯಲ್ಲಿ ಕಾಲೇಜು ಕಟ್ಟಡದಿಂದ ವಿದ್ಯಾರ್ಥಿನಿ ಬಿದ್ದು ಸಾವು, ರಣಾಂಗಣವಾದ ಯೂನಿವರ್ಸಿಟಿ ಆವರಣ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿನ ಗೀತಂ ವಿವಿಯಲ್ಲಿ ಕನ್ನಡಿಗ ವರ್ಸಸ್ ಆಂಧ್ರಪ್ರದೇಶದ ವಿದ್ಯಾರ್ಥಿಗಳ ಗಲಾಟೆ ಪ್ರಕರಣ ತಾರಕಕ್ಕೇರಿದೆ. ಈ ವೇಳೆಯಲ್ಲಿಯೇ ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ, ಕಾಲೇಜಿನ 6ನೇ ಮಹಡಿಯಿಂದ ವಿದ್ಯಾರ್ಥಿನಿಯೊಬ್ಬಳ್ಳಿ ಬಿದ್ದು ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿ ಬಳಿಯಿರುವಂತ ಗೀತಂ ವಿಶ್ವವಿದ್ಯಾಲಯದಲ್ಲಿ ಕಳೆದ ರಾತ್ರಿ ಉಗಾಂಡ ಮೂಲಕ...

ಇಂದು 10,801 ಕೋವಿಡ್ ಪರೀಕ್ಷೆಯಲ್ಲಿ 126 ಮಂದಿಗೆ ಪಾಸಿಟಿವ್ | Karnataka Covid19 Update

ಬೆಂಗಳೂರು: ರಾಜ್ಯಾಧ್ಯಂತ ಇಂದು 10,801 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 114, ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರು...

BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ತಾಯಿ ಪುಷ್ಪ ಅನಾರೋಗ್ಯದಿಂದ ವಿಧಿವಶ

ಮೈಸೂರು: ಮಗಳೊಂದಿಗೆ ಶೂಟಿಂಗ್ ನಲ್ಲಿ ತೆರಳಿದ್ದಂತ ಹಿರಿಯ ನಟಿ ತಾರಾ ಅನುರಾದ ಅವರ ತಾಯಿ, ಪುಷ್ಪ (76) ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಮಗಳೊಂದಿಗೆ ಪುಷ್ಟ ಅವರು ಶೂಟಿಂಗ್ ನಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ವಾಂತಿ ಕಾಣಿಸಿಕೊಂಡು, ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಹಿರಿಯ ನಟಿ ತಾರಾ ಅನುರಾಧ ಅವರು, ತಾಯಿ ಪುಷ್ಪ ಅವರನ್ನು, ಮೈಸೂರಿನ ಜೆಎಸ್ಎಸ್...

ಮೈಶುಗರ್ ಪುನರಾರಂಭ: ಅಧಿಕಾರಿಗಳ ಜೊತೆಗೆ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಸಭೆ

ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ಅಧಿಕಾರಿಗಳ ಸಭೆಯ ನಡೆಯಿತು ‌ ಕಾರ್ಖಾನೆ ಪುನಾರಂಭ ಕ್ಕೆ ಸರ್ಕಾರ ಈಗಾಗಲೇ ನಿರ್ಧರಿಸಿ ಯಂತ್ರೋಪಕರಣಗಳ‌ ದುರಸ್ತಿಗೆ ಬಜೆಟ್ ನಲ್ಲಿ 50 ಕೋಟಿ ರೂ ಘೋಷಿಸಿದೆ‌, ಶತಾಯ ಗತಾಯ...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img