Monday, October 12, 2026

Karnataka Tv

ಬಿಡುಗಡೆಗೂ ಮೊದಲೇ ದಾಖಲೆ ಬರೆದ “ಭೈರವ”..!

ಬಿಡುಗಡೆಗೂ ಪೂರ್ವದಲ್ಲೇ ತೆಲುಗು, ತಮಿಳಿಗೆ ಭಾರಿ ಮೊತ್ತಕ್ಕೆ ಮಾರಾಟವಾದ ರಾಮ್ ತೇಜ್ ನಿರ್ದೇಶನದ "ಭೈರವ"..! ವಿಸೀಕಾ ಪಿಲಂಸ್ ಸಂಸ್ಥೆಯಡಿಯಲ್ಲಿ ನಿರ್ಮಾಣವಾಗಿರುವ "ಭೈರವ" ಚಿತ್ರ ಮೇಕಿಂಗ್ ನಿಂದಲೆ ಸದ್ದು ಮಾಡಿದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಹಿನ್ನೆಲೆ ಸಂಗೀತದಿಂದ "ಭೈರವ" ಸಿಂಗಾರವಾಗುತ್ತಿದ್ದಾನೆ. ರಾಮ್ ತೇಜ್ ನಿರ್ದೇಶನದ ಈ ಚಿತ್ರ ತೆರೆಗೆ ಬರುವ ಮೊದಲೆ ಪ್ರಸಿದ್ದವಾಗುತ್ತಿದೆ. "ಭೈರವ" ಚಿತ್ರದ ತಮಿಳು, ತೆಲುಗು ಹಕ್ಕುಗಳನ್ನು...

ನೀವ್ ಬಯ್ಕೋಬಹುದು ಮತ್ತೆ ಈ ಸಲಾನೂ ತಪ್ ನಮ್ದೇ..?

ಎಡವಿದ್ದೇ ಎಡವಿದ್ದು ಆರ್‌ಸಿಬಿ. ಪ್ರತೀ ಸೀಸನ್ನಂಗೇ ಇದೂ ಇನ್ನೊಂದು ಸೀಸನ್ ಅಷ್ಟೇ. ಇನ್ನೇನು ಘನಂದಾರಿ ಮಾಡಲ್ಲ ಇವ್ರು ಅನ್ನೋದು ಕನ್ಫರ್ಮ್ ಆಗ್ತಿದೆ. ಆರಂಭದಲ್ಲಿ ಮೊದಲನೇ ಮ್ಯಾಚ್ ದೇವ್ರಿಗೆ ಅಂತ ಬಿಟ್ಟುಕೊಡ್ತಾರೆ. ಆಮೇಲೆ ಯಾವ್ ಮ್ಯಾಚ್ ಗೆದ್ದರೂ ಸೋತ್ರೂ ಫ್ಯಾನ್ಸ್ ಆರ್‌ಸಿಬಿ ಜೊತೆ ನಿಲ್ತಾರೆ. ಅತ್ಯಂತ ಲಾಯಲ್ ಫ್ಯಾನ್ಸ್ ಇರೋದು ಆರ್‌ಸಿಬಿಗೇ ಅನ್ನೋದು ಕನ್ಫರ್ಮ್ ಆದ್ರೆ...

ಪತ್ನಿ ಜೊತೆ ವಾಯುವಿಹಾರ ಮತ್ತು ಸಿನಿಮಾ ನೋಡೋಕೆ ರಜೆ ಬೇಕು..!

ಪೊಲೀಸರು ಅಂದ್ರೆ ಲಂಚಬಾಕರು, ದೌರ್ಜನ್ಯ ಮಾಡ್ತಾರೆ. ರೌಡಿಗಳ ತರಹ ದಬ್ಬಾಳಿಕೆ ಮಾಡ್ತಾರೆ ಅನ್ನೋ ಆರೋಪಗಳೆಲ್ಲಾ ಇರೋದೇ. ಆದರೆ ಎಲ್ಲ ಪೊಲೀಸರೂ ಹಂಗೆ ಇರಲ್ಲ ಅನ್ನೋದು ಸತ್ಯಾನೇ. ಹಾಗೆ ನೋಡಿದ್ರೆ ಕಷ್ಟಪಟ್ಟು ಕೆಲಸ ಮಾಡೋ ಪೊಲೀಸರೇ ಹೆಚ್ಚಿದ್ದಾರೆ. ಎಷ್ಟೋ ಪೊಲೀಸರು ಒಂದು ದಿನ ರಜೆಗೂ ಪರದಾಡ್ತಾರೆ ಅನ್ನೋದು ಇತ್ತೀಚೆಗೆ ಒಂದು ಲೀವ್ ಲೆಟರ್‌ನಿಂದ ವೈರಲ್ ಆಗಿದೆ. ಬೆಂಗಳೂರಿನ...

ರೇಷ್ಮೆಗೆ ಬಂದಿರೋ ಫೆಬ್ರಿನ್ ರೋಗ ನಿಯಂತ್ರಿಸಿ, ನಿರ್ಲಕ್ಷಿಸಿದ್ರೇ ಕಠಿಣ ಕ್ರಮ – ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು : ರೇಷ್ಮೆಗೆ ಮಾರಕವಾಗಿರುವ ಫೆಬ್ರಿನ್ ರೋಗಕ್ಕೆ ಶೀಘ್ರದಲ್ಲೇ ಕಡಿವಾಣ ಹಾಕಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿ ರೇಷ್ಮೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಫೆಬ್ರಿನ್ ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ...

ತೆಲುಗು ಕನ್ನಡ ಚಿತ್ರಗಳು ಕೊರೋನಾ ವೈರಸ್ ಇದ್ದಂಗೆ..!

ಹೌದು. ಇದನ್ನು ಹೇಳಿದ್ದು ಖ್ಯಾತ ಮತ್ತು ಕಾಂಟ್ರವರ್ಷಿಯಲ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ರಾಮ್ ಗೋಪಾಲ್ ವರ್ಮಾ ಈ ತರಹ ಹೇಳಿದ್ಯಾಕೆ ಅಂತ ನಾವೂ ಅಂದ್ಕೊAಡ್ವಿ. ಕಾಂಟ್ರವರ್ಸಿ ಬಗ್ಗೆ ಹೇಳಿದ್ರೂ ಅದ್ರಲ್ಲೊಂದು ಲಾಜಿಕ್ ಇಟ್ಟರ‍್ತಾರೆ ಆರ್.ಜಿ.ವಿ. ಏನೇನೋ ಸೆನ್ಸ್ ಇಲ್ಲದ ಹಾಗೆ ಮಾತಾಡ್ತಾರೆ ಅನಿಸಿದ್ರೂ ತನಗನಿಸಿದ್ದನ್ನ ನೇರವಾಗಿ ಹೇಳೋದ್ರಲ್ಲಿ ವರ್ಮಾರಷ್ಟು ಗಟ್ಟಿಗ ಮತ್ತೊಬ್ಬರಿಲ್ಲ. ಈಗ ವಿಷಯಕ್ಕೆ...

ಛೀ.. ಥೂ ಅಂತ ಹೈಕೋರ್ಟ್ ಛೀಮಾರಿ ಹಾಕಿದ ಮೇಲೆ ಎಚ್ಚೆತ್ತುಕೊಳ್ತಿದೆ ಸರ್ಕಾರ..?

ಬಂತಲ್ಲ ಎಲೆಕ್ಷನ್ ಈಗ ಎಲ್ಲಾ ಎಚ್ಚೆತ್ತುಕೊಳ್ತಿದೆ ಸರ್ಕಾರ. ನೋಡ್ರಪ್ಪಾ ನಮ್ ಸರ್ಕಾರ ನಿದ್ದೆಯಿಂದ ಎದ್ದೇಳೋಕೆ ಶುರುಮಾಡಿದೆ. ಈಗ ಒಂದು ವರ್ಷದೊಳಗೆ ೫ ಲಕ್ಷ ಮನೆ ಮಾಡ್ತೀವಿ ಅಂತ ಪ್ರತಿಜ್ಞೆ ಮಾಡಿದೆ. ಈ ಪ್ರತಿಜ್ಞೆ, ಭರವಸೆ, ಸೂಕ್ತ ಕ್ರಮ, ಬಿಗಿ ಕ್ರಮ ಅನ್ನೋ ಪದಗಳೆಲ್ಲಾ ಸವಕಲಾಗಿ ಹೋಗಿವೆ. ಲಜ್ಜೆಗೆಟ್ಟ ಸರ್ಕಾರ, ಕೆಲಸ ಮಾಡೋಕಾಗಲ್ವಾ, ಛೀ ಥೂ...

BREAKING NEWS: ರಾಜ್ಯ ಸರ್ಕಾರದಿಂದ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದಂತ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಹಿತೇಂದ್ರ ಅವರನ್ನು ನೇಮಕ ಮಾಡಿದೆ. ಅಮೃತ್ ಪೌಲ್ ಅವರನ್ನು ಆಂತರೀಕ ವಿಭಾಗದ...

ಸಚಿವರ ಕಾರ್ಯ ವೈಖರಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಕೇವಲ ನಾಮಾಕವಸ್ಥೆ ಹಾಗೂ ಕುರ್ಚಿ ಉಳಿಸಿಕೊಳ್ಳುವ ಬದಲು ಪಕ್ಷ, ಸರ್ಕಾರ ಮತ್ತು ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಸಚಿವರಾದವರು ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸಂಚರಿಸಿ ಪಕ್ಷ , ಸರ್ಕಾರ ಹಾಗೂ ಸಂಘಟನೆಗೆ ಹೆಸರು ತರುವ...

ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ಸಾಗಿ ಬಂದ ದಾರಿ ನಿಜಕ್ಕೂ ಅಚ್ಚರಿ ಹಾಗೂ ಅದ್ಭುತ.!

2017 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಿದ ನಟ ವಿಶೃತ್ ನಾಯಕ್ ಮಾಧ್ಯಮದ ಮುಂದೆ ತಮ್ಮ ಸಿನಿ ಪಯಣದ ಬಗ್ಗೆ ಮಾಹಿತಿ ನೀಡಿ , ತಮಗೆ ನೆರವಾದವರಿಗೆ ಅಭಿನಂದನೆ ಸಲ್ಲಿಸಿದರು . ನಾನು ಮೂಲತಃ ಕುಣಿಗಲ್ ನ ಹೊಸಕೆರೆಯವನು. ಅಲ್ಲಿಂದ ಬೆಂಗಳೂರಿಗೆ ಬಂದೆ. ಟ್ರಾವೆಲ್ ಒಂದರ ಓನರ್ ಆದೆ. ಕಾರಣಾಂತರದಿಂದ ಅದನ್ನು ಮಾರಿದೆ. ನಂತರ...

ಬಂದೇ ಬಿಡ್ತು “ಬಡ್ಡೀಸ್” ಟೀಸರ್. ಕಿರಣ್ ರಾಜ್ ನಟನೆಗೆ ಸಿನಿರಸಿಕರು ಫಿದಾ..!

ಅದ್ಭುತ ನಟನೆ, ಸಾಮಾಜಿಕ ಕಳಕಳಿಯಿಂದ ಖ್ಯಾತರಾಗಿರುವ ಸುರದ್ರೂಪಿ ನಟ ಕಿರಣ್ ರಾಜ್ ಅಭಿನಯದ "ಬಡ್ಡೀಸ್" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕಿರಣ್ ರಾಜ್ ನಟನೆ ಟೀಸರ್ ನಲ್ಲಿ ಕಂಡು ಮನಸೊತ್ತಿರುವ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಚಿತ್ರದ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಭಾರತಿ ಶೆಟ್ಟಿ ಅವರು...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img