ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು.
ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು.
ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...
ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣ ಮೀರಿ ಕೊರೋನಾ ಪರಿಸ್ಥಿತಿ ಇಲ್ಲ. ಬೆಂಗಳೂರಿನಲ್ಲಿ ಹೊರತು ಪಡಿಸಿ, ರಾಜ್ಯದಲ್ಲಿ ಕೋವಿಡ್ ಹೆಚ್ಚಳವೇನು ಇಲ್ಲ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ 3ಟಿ ಸೂತ್ರವನ್ನು ಅಳವಡಿಸಿಕೊಳ್ಳಲಾಗುತ್ತದೆ. ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ಮೆಂಟ್ ಬಗ್ಗೆ ಗಮನ ಗರಿಸಲಾಗುತ್ತದೆ. ಅದರ ಹೊರತಾಗಿ ಅನಗತ್ಯವಾಗಿ ಟಫ್ ರೂಲ್ಸ್ ಜಾರಿಗೊಳಿಸೋ ಯಾವುದೇ ನಿರ್ಧಾರವಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ...
ಮುಂಬೈ:ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ 29 ರನ್ಗಳ ಸೋಲು ಅನುಭವಿಸಿದೆ.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್(8) ಹಾಗೂ ದೇವದತ್ ಪಡಿಕಲ್ (7 ರನ್) ಉತ್ತಮ ಆರಂಭ ಕೊಡುವಲ್ಲಿ ಎಡವಿದರು.
ಮೂರನೆ ಕ್ರಮಾಂಕದಲ್ಲಿ ಬಂದ ಆರ್ .ಅಶ್ವಿನ್...
ನವದೆಹಲಿ: ಕರೋನ ವೈರಸ್ ಪ್ರಕರಣಗಳ ಇತ್ತೀಚಿನ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.
ಸಭೆಯ ನಂತರ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಸವಾಲುಗಳು ಇನ್ನೂ ಮುಗಿದಿಲ್ಲವಾದ್ದರಿಂದ ಅಧಿಕಾರಿಗಳು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು.
ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನಗಳಿಂದಾಗಿ ಆರೋಗ್ಯ ಮೂಲಸೌಕರ್ಯವು ಸಾಕಷ್ಟು ಸುಧಾರಿಸಿದೆ...
ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ.
ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...
ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..!
ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...
ಬೆಂಗಳೂರು: ಆರು ವರ್ಷದ ಮೇಲಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎಲ್ಲಾ ವಯಸ್ಸಿನ ಜನರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಯಬೇಕು ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋವಿಡ್...
ನವದೆಹಲಿ: ದೇಶದಲ್ಲಿ ಕೊರೋನಾ 4ನೇ ಅಲೆಯ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಈಗಾಗಲೇ ನಾಲ್ಕನೇ ಅಲೆ ಕಾಲಿಟ್ಟಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ. ಜೊತೆಗೆ, ಇಂದೇ ಕಠಿಣ ನಿಯಮಗಳನ್ನು ಜಾರಿಗೊಳಿಸೋ ಸೂಚನೆ ಕೂಡ ನೀಡಲಿದ್ದಾರೆ ಎನ್ನಲಾಗಿದೆ.
ಕೊರೋನಾ ನಿಯಂತ್ರಣಕ್ಕಾಗಿ...
ಮೊದಲ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕೊಡಲ್ಪಟ್ಟ ಎರಡು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಿದ್ದೇವು. ಇಂದು ನಾವು ಮಹಾಭಾರತದಲ್ಲಿ ಕೊಟ್ಟ ಇನ್ನುಳಿದ ಮೂರು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.
ಮೂರನೇಯ ಶಾಪ ಶ್ರೀಕಷ್ಣ ಅಶ್ವತ್ಥಾಮನಿಗೆ ಕೊಟ್ಟ ಶಾಪ. ಮಹಾಭಾರತದ ಕೊನೆಯ ದಿನ ಅಶ್ವತ್ಥಾಮ, ಪಾಂಡವಪುತ್ರರರನ್ನ ಮೋಸದಿಂದ ಕೊಂದ. ಈ ವಿಷಯ ಗೊತ್ತಾಗಿ ಪಾಂಡವರು ಅಶ್ವತ್ಥಾಮನನ್ನು...
ವರ್ಷದ ಮೊದಲ ಸೂರ್ಯ ಗ್ರಹಣ ಸಮೀಪಿಸುತ್ತಿದೆ. ಇದೇ ಏಪ್ರಿಲ್ 30ಕ್ಕೆ ಸೂರ್ಯಗ್ರಹಣ ನಡೆಯಲಿದ್ದು, 15 ದಿನಗಳ ಬಳಿಕ ಚಂದ್ರಗ್ರಹಣವೂ ನಡೆಯಲಿದೆ. ಅಮವಾಸ್ಯೆ ಮತ್ತು ಹುಣ್ಣಿಮೆಯಂದು ಬರುವ ಈ ಗ್ರಹಣಗಳು ಯಾವ ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಏಪ್ರಿಲ್ 30 ಮಧ್ಯರಾತ್ರಿ 12.15ರಿಂದ ಮೇ 1 ಬೆಳಿಗ್ಗೆ...