Monday, October 12, 2026

Karnataka Tv

ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ಗುರಿ ತಲುಪದ ಅಧಿಕಾರಿಗಳ ತಲೆದಂಡ ನಿಶ್ಚಿತ – ಸಚಿವ ಡಾ.ಕೆ.ಸುಧಾಕರ್‌ ಎಚ್ಚರಿಕೆ

ಬೆಂಗಳೂರು : ಸರ್ಕಾರದ ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ತಲುಪದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್‌ಒ) ಸಭೆಯಲ್ಲಿ...

ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚಿದೆ: ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕೀಯ – ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ತುಮಕೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆಯುತ್ತೇವೆ, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ. ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ...

ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ – CM ಬಸವರಾಜ ಬೊಮ್ಮಾಯಿ

ವಿಜಯಪುರ : ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ...

ದಿನೇಶ್ ಕಾರ್ತಿಕ್ ತಡೆಯಲು ರಾಜಸ್ಥಾನ ರಾಯಲ್ಸ್ ನಿಂದ ಸೂಪರ್ ಐಡಿಯಾ…!

ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....

ಕೋವಿಡ್ ನಿಯಂತ್ರಣಕ್ಕಾಗಿ ಮತ್ತೆ ಗಡಿ ಭಾಗದಲ್ಲಿ ಕಟ್ಟೆಚ್ಚರ – ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ : ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು. ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವೊಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್...

ಕರಾಚಿ ವಿಶ್ವವಿದ್ಯಾಲಯ ಸ್ಫೋಟ: ಮೂವರು ಚೀನಿ ಪ್ರಜೆಗಳು, ಸೇರಿ ನಾಲ್ವರು ಸಾವು

ಕರಾಚಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಕಾರು ಸ್ಫೋಟಗೊಂಡು ಮೂವರು ಚೀನೀ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ವಿಶ್ವವಿದ್ಯಾಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿಯ ವ್ಯಾನ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಸ್ಫೋಟದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ...

ಮಧ್ಯ ರಷ್ಯಾದ ಶಿಶುವಿಹಾರದಲ್ಲಿ ವ್ಯಕ್ತಿಯೊಬ್ಬನಿಂದ ಗುಂಡಿನ ಸುರಿಮಳೆ: ನಾಲ್ವರು ಸಾವು

ರಷ್ಯಾದ ಉಲ್ಯಾನೋವ್ಸ್ಕ್ ಪ್ರದೇಶದ ಶಿಶುವಿಹಾರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಮಂಗಳವಾರ ಗುಂಡು ಹಾರಿಸಿದ್ದು, ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಇಂಟರ್ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. "ನಾವು ಗುಂಡಿನ ದಾಳಿಯನ್ನು ದೃಢಪಡಿಸುತ್ತೇವೆ ಮತ್ತು ನಾಲ್ವರು ಸಾವನ್ನಪ್ಪಿರೋದಾಗಿ ಪ್ರಾದೇಶಿಕ ಅಧಿಕಾರಿಗಳ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ನಂತರ ಶೂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.

BREAKING NEWS: ಕಾಂಗ್ರೆಸ್ ಸೇರುವ ಪ್ರಸ್ತಾಪ ತಿರಸ್ಕರಿಸಿದ ‘ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್’

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತನ್ನ "ಎಂಪವರ್ಡ್ ಆಕ್ಷನ್ ಗ್ರೂಪ್" ಭಾಗವಾಗಿ ಪಕ್ಷಕ್ಕೆ ಸೇರುವ ಕಾಂಗ್ರೆಸ್ ಪ್ರಸ್ತಾಪವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷಕ್ಕೆ ಹೊಸ ಮುಖ ಮತ್ತು ಕಾರ್ಯತಂತ್ರದ ಅಗತ್ಯವಿದೆ ಎಂದು ಒಪ್ಪಿಕೊಂಡಿದ್ದರೂ, 137 ವರ್ಷ ವಯಸ್ಸಿನ ಪಕ್ಷವು ಅವರಿಗೆ ಮುಕ್ತ ಹಸ್ತವನ್ನು ನೀಡಲು ನಿರಾಕರಿಸಿದೆ ಎಂದು ಮೂಲಗಳು ಸೂಚಿಸಿವೆ. ಈ...

ಇಂದು ಆರ್‍ಸಿಬಿಗೆ ರಾಜಸ್ಥಾನ ರಾಯಲ್ ಚಾಲೆಂಜ್

ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...

ಪಂಜಾಬ್ ಗೆ ರೋಚಕ ಗೆಲುವು

ಮುಂಬೈ: ಶಿಖರ್ ಧವನ್ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಪಂಜಾಬ್ ತಂಡ ಚೆನ್ನೈ ವಿರುದ್ಧ 11 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಅರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಉತ್ತಮ  ಆರಂಭ ಕೊಡುವಲ್ಲಿ ಎಡವಿದರು. ಮಯಾಂಕ್ 18...

About Me

32609 POSTS
0 COMMENTS
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img