ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್....
ಬೆಂಗಳೂರು: ನನಗಿಂತ ಮೊದಲೇ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಚಿವ ಪ್ರಭು ಚೌವ್ಹಾಣ್, ಸಂಕನೂರು ಅಕ್ರಮ ಕುರಿತಂತೆ ಪತ್ರ ಬರೆದಿದ್ದರು. ಅವರಿಗೆ ಮಾತ್ರ ನೋಟಿಸ್ ಕೊಡದಂತ ಸಿಐಡಿ ಪೊಲೀಸರು, ನನಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಾರೆ. ಇದು ಉದ್ದೇಶಪೂರ್ವಕವಾಗಿಯೇ ನೋಟಿಸಿ ನೀಡಿದ್ದಾರೆ ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ...
ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ಗೆ ನಿರ್ಬಂಧಿತ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ನ ವಿಷಯ ತಜ್ಞರ ಸಮಿತಿ (ಎಸ್ಇಸಿ) ಭಾರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೋವ್ಯಾಕ್ಸಿನ್ ಬಗ್ಗೆ ಹೆಚ್ಚುವರಿ...
ಬೆಂಗಳೂರು: ಈಗಾಗಲೇ ಐಐಟಿ ಕಾನ್ಪುರ್ ಹೇಳಿರುವಂತ ಮಾಹಿತಿ ಸುಳ್ಳಾಗಿಲ್ಲ. ಈಗ ಕೋವಿಡ್ 4ನೇ ಅಲೆ ಜೂನ್ ನಲ್ಲಿ ಆರಂಭಗೊಂಡು, ಸೆಪ್ಟೆಂಬರ್ -ಅಕ್ಟೋಬರ್ ನಲ್ಲಿ ಪೀಕ್ ಇರಬಹುದು ಎಂದು ಹೇಳಿದ್ದಾರೆ. ಹೀಗಾಗಿ ಕೊರೋನಾ 4ನೇ ಅಲೆಯನ್ನು ಎದುರಿಸಲು ಸರ್ಕಾರ ಸಿದ್ಧಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ...
ನಾವು ನೀವು ಮಹಾಭಾರತ ಕಥೆಗಳನ್ನು ಕೇಳುತ್ತಲೇ ಇದ್ದೇವೆ. ಅಲ್ಲದೇ, ಧಾರಾವಾಹಿ ಮೂಲಕವೂ ಮಹಾಭಾರತವನ್ನ ನೋಡಿದ್ದೇವೆ. ಆದ್ರೆ ಹಲವು ಜನರಿಗೆ ಈ ಕಾಲದಲ್ಲಿ ನೀಡಲ್ಪಟ್ಟ ಶಾಪದ ಬಗ್ಗೆ ಗೊತ್ತಿಲ್ಲ. ಹಾಗಾಗಿ ಇಂದು ನಾವು, ಮಹಾಭಾರತ ಕಾಲದಿಂದಲೂ ಜನರಿಗೆ ತಟ್ಟಿದ 5 ಶಾಪಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಮೊದಲನೇಯ ಶಾಪ ಯುಧಿಷ್ಠಿರ ಹೆಣ್ಣಿಗೆ ನೀಡಿದ ಶಾಪ. ಮಹಾಭಾರತ ಯುದ್ಧದಲ್ಲಿ...
ಸಕಲ ವಿದ್ಯಾ ಪರಿಣಿತನೂ, ಶಿವಭಕ್ತನೂ, ರಾಕ್ಷಸ ರಾಜನೂ ಆದ ರಾವಣ, ಅಸತ್ಯ, ಅಧರ್ಮದ ದಾರಿಯಲ್ಲಿ ನಡೆದವನಾಗಿದ್ದಾನೆ. ಆದ್ರೆ ಉತ್ತಮ ಕುಲದಲ್ಲಿ ಜನಿಸಿದರೂ, ಯಾಕೆ ರಾವಣ ಅನಾಚಾರಿ ಮತ್ತು ಅಧರ್ಮಿಯಾದ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ.
ಮಾಲ್ಯವಾನ, ಮಾಲಿ, ಮತ್ತು ಸುಮಾಲಿ ಎಂಬ ಮೂವರು ರಾಕ್ಷಸರಿದ್ದರು. ಮೂವರು ಬ್ರಹ್ಮನನ್ನು ಕುರಿತು ತಪಸ್ಸು ಮಾಡಿ, ಬಲಶಾಲಿಯಾಗುವ ವರ...
ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ...
ಬೆಂಗಳೂರು : ಬೆಂಗಳೂರು ಟೆಕ್ ಸಮಿಟ್ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್ ನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರು ಟೆಕ್ ಸಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ನವೆಂಬರ್ ಮಾಹೆಯಲ್ಲಿ ಬೆಂಗಳೂರು ಟೆಕ್...
ಬೆಂಗಳೂರು: ದೇಶದ ಹಾಗೂ ಏಷ್ಯಾದ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮವಾದ `ಬೆಂಗಳೂರು ತಂತ್ರಜ್ಞಾನ ಶೃಂಗ’ದ 25ನೇ ಆವೃತ್ತಿಯನ್ನು ನವೆಂಬರ್ 16, 17 ಮತ್ತು 18ರಂದು ವಿಶೇಷವಾದ ರೀತಿಯಲ್ಲಿ ನಡೆಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಾರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭೌತಿಕ ರೂಪದಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ...
ಬೆಂಗಳೂರು : ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ,...