Monday, October 12, 2026

Karnataka Tv

ಬಿಬಿಎಂಪಿ ಆಯುಕ್ತರಿಂದ ಮೈಸೂರು ರಸ್ತೆ ವೃಷಭಾವತಿ‌ ರಾಜಕಾಲುವೆ ದುರಸ್ತಿ ಕಾಮಗಾರಿ ತಪಾಸಣೆ

ಬೆಂಗಳೂರು: ನಗರದ ಮೈಸೂರು ರಸ್ತೆ ಕೆಂಗೇರಿ ಬಿಡಿಎ ಅಪಾರ್ಟ್ಮೆಂಟ್ ಬಳಿ ವೃಷಭಾವತಿ ರಾಜಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದ್ದ ಸ್ಥಳಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ದರಸ್ತಿ ಕಾಮಗಾರಿಯ ಪರಿಶೀಲನೆ ನಡೆಸಿ, ಮುಂದಿನ‌ 45 ದಿನದೊಳಗಾಗಿ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ...

ಸದ್ದು ಮಾಡುತ್ತಿದೆ “ಡೈಮಂಡ್ ಕ್ರಾಸ್”ನ ಟ್ರೇಲರ್..!

ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..! ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು. ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...

ಮೇ-27ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ‘ಕೆಜಿಎಫ್-2’..!

ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...

ರಿಷಭ್ ಗೆ ದಂಡ, ಪ್ರವೀಣ್ ಆಮ್ರೆಗೆ ಒಂದು ಪಂದ್ಯ ನಿಷೇಧ

ಮುಂಬೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಡೆಲ್ಲಿ ಕೋಚ್ ಪ್ರವೀಣ್ ಆಮ್ರೆ ಐಪಿಎಲ್  ನೀತಿ ನಿಯಮ ಉಲ್ಲಂಘಿಸಿದಕ್ಕಾಗಿ ಪಂದ್ಯದ ಶೇ.100ರಷ್ಟು ದಂಡ ವಿಧಿಸಲಾಗಿದೆ. ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಕೋಚ್ ಪ್ರವೀಣ್ ಆಮ್ರೆಗೆ ಒಂದು ಪಂದ್ಯದಿಂದ ನಿಷೇಧ ಏರಲಾಗಿದೆ. ನಿನ್ನೆ ರಾಜಸ್ಥಾನ ಹಾಗೂ ಡೆಲ್ಲಿ ನಡುವಿನ ಪಂದ್ಯದ ಕೊನೆಯ ಓವರ್ನಲ್ಲಿ ಹೈಡ್ರಾಮ ನಡೆಯಿತು. ವೇಗಿ ಒಬೆಡ್ ಮೆಕ್...

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...

ಸನ್‍ರೈಸರ್ಸ್  ಗೆಲುವಿನ ಓಟಕ್ಕೆ  ಆರ್‍ಸಿಬಿ ಬ್ರೇಕ್ ? 

ಮುಂಬೈ: ಇಂದು ಐಪಿಎಲ್‍ನಲ್ಲಿ  ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ  ಆರ್‍ಸಿಬಿ ಸನ್‍ರೈಸರ್ಸ್  ತಂಡವನ್ನು ಎದುರಿಸಲಿದೆ. ಶನಿವಾರ  ಬ್ರಾಬೊರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು  2ರಲ್ಲಿ ಸೋತಿದ್ದು ...

ಪಿ.ಎಸ್.ಐ.ನೇಮಕಾತಿ ಅಕ್ರಮದ ಆಡಿಯೋ ಸಂಭಾಷಣೆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ...

ಟೈಟಾನ್ಸ್‍ಗೆ ಸವಾಲು ಹಾಕಿದ ಕೋಲ್ಕತ್ತಾ ನೈಟ್ ರೈಡರ್ಸ್

ಮುಂಬೈ: 35ನೇ ಐಪಿಎಲ್ ಟಿ20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿ.ವೈ ಪಾಟೀಲ್ ಕೀಡಾಂಗಣದಲ್ಲಿ ನಡೆಯಲಿರುವ ಕದನ ಕುತೂಹಲಕಾರಿಯಾಗಿದೆ. ಶ್ರೇಯಸ್ ನೇತೃತ್ವದ ಕೋಲ್ಕತ್ತಾ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6 ಅಂಕಗಳಿಸಿದೆ. ಇನ್ನು ಹಾರ್ದಿಕ್ ಪಾಂಡ್ಯ ನೇತೃಥ್ವದ ಗುಜರಾತ್ ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ...

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಕಿಂಗ್ ಪಿನ್ ಅರೆಸ್ಟ್

ಕಲಬುರ್ಗಿ: ನಿನ್ನೆಯಷ್ಟೇ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈ ಬಳಿಕ, ಇಂದು ಅವರ ಸಹೋದರ, ರುದ್ರೇಗೌಡ ಪಾಟೀಲ್ ಎಂಬುವರನ್ನು ಬಂಧಿಸಲಾಗಿದೆ. ಈ ಮೂಲಕ ಮತ್ತೊಂಬ್ಬ ಕಿಂಗ್ ಪಿನ್ ಬಂಧನವಾಗಿದೆ. ರಾಜ್ಯ ಸರ್ಕಾರ 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ತನಿಖೆಯನ್ನು ನಡೆಸೋದಕ್ಕೆ ಸಿಐಡಿಗೆ...

BREAKING NEWS: ‘ವಾಮನ ಚಿತ್ರ’ದ ಶೂಟಿಂಗ್ ವೇಳೆ ಅವಘಡ: ‘ಶೋಕ್ಡಾರ್ ಖ್ಯಾತಿಯ ಧನ್ವೀರ್ ಗೌಡ’ಗೆ ಗಾಯ

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗ್ತಿತ್ತು. ಈ ವೇಳೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ತೆರಳಿ ಧನ್ವೀರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವಾಮನ ಶೂಟಿಂಗ್ ವೇಳೆ ಆದ...

About Me

32611 POSTS
0 COMMENTS
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img