Monday, October 12, 2026

Karnataka Tv

ಪಿಎಸ್ಐ ಅಕ್ರಮಕ್ಕೆ ಕಾರಣದಾವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆ ಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ, ಖರ್ಗೆಯವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು, ಹಾಗೂ ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು, ಎಂದು...

ರಾಜಸ್ಥಾನಕ್ಕೆ ರಾಯಲ್ ಗೆಲುವು

ಮುಂಬೈ:ಕೊನೆಯಲ್ಲಿ ಹೈಡ್ರಾಮಾದ ನಡುವೆ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‍ಗಳ ಭರ್ಜರಿ ಗೆಲುವು ದಾಖಲಿಸಿತು. ವಾಂಖೆಡೆ ಮೈದಾನದಲ್ಲಿ 223 ರನ್‍ಗಳ ಬೃಹತ್ ಸವಾಲು ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ (28) ಹಾಗೂ ಪೃಥ್ವಿ ಶಾ (37) ಮೊದಲ ವಿಕೆಟ್ 43 ರನ್ ಸೇರಿಸಿದರು. ಸರ್ಫಾರಾಜ್ ಖಾನ್ 1, ರಿಷಭ್ ಪಂತ್...

BIG NEWS: ಪಿಎಸ್ಐ ನೇಮಕಾತಿ ಅಕ್ರಮ: ಡೀಲ್ ಆಡಿಯೋ ರಿಲೀಸ್ ಮಾಡಿದ ಮಾಜಿ ಸಚಿವ

ಕಲಬುರ್ಗಿ: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಕುರಿತಂತೆ ಇಂದು ಮತ್ತೊಂದು ಸ್ಪೋಟಕ ಟ್ವಿಸ್ಟ್ ಪಡೆದುಕೊಂಡಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಹುದ್ದೆಗಳ ಡೀಲ್ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ ಮುಂಬರುವ 402 ಪಿಎಸ್ಐ ಹುದ್ದೆಗಳಿಗೂ ಬುಕ್ ಆಗಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಿಎಸ್ಐ ನೇಮಕಾತಿ ಅಕ್ರಮದ...

ಜೆಡಿಎಸ್ ಪಕ್ಷ ಬಂದ್ರೇ, 24 ಗಂಟೆ ವೈದ್ಯರ ಸೇವೆ, ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಶಿವಮೊಗ್ಗ: ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕುಂಸಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ...

ನಮ್ಮ ಗುರಿ ಮನುಷ್ಯರಿಂದ ಮಾನವರಾಗುವತ್ತ ಇರಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ : ಮನುಷ್ಯರಿಂದ ಮಾನವರಾಗುವತ್ತ ನಮ್ಮ ಗುರಿ ಇರಬೇಕು. ಮನುಷ್ಯರಿಂದ ಮಾನವರಾಗುವತ್ತ ನಮ್ಮ ಪಯಣಕ್ಕೆ ವೀರಶೈವ ಧರ್ಮ, ಸಂಸ್ಕøತಿ, ಸಂಸ್ಕಾರ, ಗುರುಗಳ ಆಶೀರ್ವಾದ, ಮಾರ್ಗದರ್ಶನ ಸದಾಕಾಲ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಹಾಗೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಘೋಷಿಸಿದ ಕಾಗಿ ಅಖಿಲ ಭಾರತ ವೀರಶೈವ...

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ವಿಭಿನ್ನ...

 ೧೦ ಪಟ್ಟು ಲಾಭದತ್ತ ಕೆಜಿಎಫ್ ಚಾಪ್ಟರ್ ೨

  ೧೦ ಪಟ್ಟು ಲಾಭದತ್ತ ಕೆಜಿಎಫ್ ಚಾಪ್ಟರ್ ೨ ಕೆಜಿಎಫ್ ಚಾಪ್ಟರ್ ೨ ಅಲೆ ದೇಶ ವಿದೇಶಗಳಲ್ಲಿ ಸುನಾಮಿಯಂತೆ ಅಬ್ಬರಿಸುತ್ತಿದೆ. ನಿರೀಕ್ಷೆಯಂತೆಯೇ ಒಂದೇ ವಾರದಲ್ಲಿ ಚಿತ್ರ ದಿನಕ್ಕೆ ನೂರು ಕೋಟಿ ಲೆಕ್ಕದಲ್ಲಿ ಕಲೆಕ್ಷನ್ ಮಾಡಿದೆ. ಮೊದಲ ದಿನ ೧೬೪ ಕೋಟಿ ಬಾಕ್ಸಾಫೀಸ್ ಧೂಳಿಪಟ ಮಾಡಿದ ಕನ್ನಡದ ಹೆಮ್ಮೆಯ ಕೆಜಿಎಫ್ ನಿರೀಕ್ಷೆಯಂತೇ ದೊಡ್ಡ ಮೊತ್ತದತ್ತ ಮುನ್ನುಗಿದೆ. ಹಾಗೆ ನೋಡಿದ್ರೆ...

“ಬಡವ ರಾಸ್ಕಲ್” ನಂತರ ಧನಂಜಯ- ಅಮೃತ ಅಯ್ಯಂಗಾರ್ ಜೋಡಿಯ “ಹೊಯ್ಸಳ”

  ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ "ಹೊಯ್ಸಳ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ "ಕ್ಲಾಪ್" ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ "ಕ್ಯಾಮೆರಾ" ಚಾಲನೆ...

ಯಾರೊ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆ ಎಂದರೆ ಎಲ್ಲಾ ಮೌಲ್ವಿಗಳು ತಪ್ಪು ಮಾಡ್ತಾರಾ – ಸಿದ್ಧರಾಮಯ್ಯ ಪ್ರಶ್ನೆ

ಕಲಬುರ್ಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ....

ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲ್ಬುರ್ಗಿ : ಕೆಕೆಆರ್‍ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ...

About Me

32611 POSTS
0 COMMENTS
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img