Monday, October 12, 2026

Karnataka Tv

ಮತ್ತೆ ಗೇಮ್ ಫಿನಿಶರ್ ಆಗಿ ಧೋನಿ

ಮುಂಬೈ:ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂ.ಎಸ್.ಧೋನಿ ಮತ್ತೆ ಸದ್ದು ಮಾಡಿದ್ದಾರೆ. ವಯಸ್ಸು 40 ಆಗಿದ್ದರೂ ತಾನು ಇನ್ನು ಗ್ರೇಟ್ ಫಿನಿಶರ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಈ ಹಿಂದಿನ ಐಪಿಎಲ್‍ಗಲ್ಲಿ ಧೋನಿಗೆ ವಯಸ್ಸಾಯ್ತು ಅಂತಾ ಟೀಕಿಸಿದವರೆ ಹೆಚ್ಚು. ಐಪಿಎಲ್‍ನಿಂದಲೂ ನಿವೃತ್ತಿ ಹೊಂದುವಂತೆ ಕಾಲೆಳೆದಿದ್ದರು. ಇದೀಗ ಮತ್ತೊಮ್ಮೆ ಫಿನಿಶರ್ ಪಾತ್ರವನ್ನು ನಿಭಾಯಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ...

ಇಂದು ಕ್ಯಾಪಿಟಲ್ಸ್ , ರಾಯಲ್ಸ್ ಕದನ 

ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ  ಕ್ಯಾಪಿಟಲ್ಸ್ ತಂಡ  ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ  ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ.  ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ  ಕ್ಯಾಪಿಟಲ್ಸ್ ತಂಡ ಕುಗ್ಗಿ...

BREAKING NEWS: ದೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಇದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 139.5 ಕೋಟಿ ರೂ.ಗಳ ದೊರಾಂಡಾ ಖಜಾನೆ ವಂಚನೆ ಪ್ರಕರಣದಲ್ಲಿ ಲಾಲು ಯಾದವ್...

ಸೌಹಾರ್ದತೆಯಿಂದ ಅಜಾನ್ ಸಮಸ್ಯೆ ಬಗೆಹರಿಸಲು ಸೂಚನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು...

ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನಲೆ: ದ್ವಿತೀಯ ಪಿಯು ಪರೀಕ್ಷೆ ಬಿಟ್ಟು ಮನೆಗೆ ವಾಪಾಸ್

ಉಡುಪಿ: ಹಿಜಾಬ್ ಧರಿಸಿಯೇ ದ್ವಿತೀಯ ಪಿಯು ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿಯಕರು, ಪರೀಕ್ಷಾ ಕೇಂದ್ರದ ಮುಂದೆ ಹೈಡ್ರಾಮಾವೇ ನಡೆಸಿದ್ದಾರೆ. ಆದ್ರೇ.. ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯೋದಕ್ಕೆ ಅವಕಾಶ ಎಂದಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ. ಇಂದು ಆರಂಭಗೊಂಡಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಕೊನೆಯ ಕ್ಷಣದಲ್ಲಿ...

ಚೆನ್ನೈ ರೋಚಕ ಗೆಲುವು: ಮುಂಬೈಗೆ ಸತತ 7ನೇ ಸೋಲು

ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು. ರೋಹಿತ್ ಶರ್ಮಾ, ಇಶನ್ ಕೀಶನ್...

ಈ ಬಾರಿ ಮೇ.16ರಿಂದ ‘ಶಾಲೆ ಆರಂಭ’: ಅಂದೇ ‘ಕ್ಷೀರಭಾಗ್ಯ, ಬಿಸಿಯೂಟ’ವೂ ಶುರು

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಪಟ್ಟಿಯಂತೆ ಮೇ.16ರಿಂದಲೇ ಈ ಬಾರಿ 15 ದಿನ ಮೊದಲೇ ಶಾಲೆ ಆರಂಭಗೊಳ್ಳುತ್ತಿದೆ. ಕಲಿಕಾ ಚೇತರಿಕೆ ವಿಶೇಷ ಕಾರ್ಯಕ್ರಮದ ಮೂಲಕ ಶಾಲೆಗಳಲ್ಲಿ ಶಾಲಾ ಚಟುವಟಿಕೆ ಆರಂಭಗೊಳ್ಳುತ್ತಿದ್ದು, ಅಂದೇ ಕ್ಷೀರಭಾಗ್ಯ, ಬಿಸಿಯೂಟ ಕೂಡ ಶುರುವಾಗಲಿದೆ. ಇನ್ನೂ ಶಾಲಾ ಪ್ರವೇಶಾತಿಯನ್ನು ಮೇ.16ರಿಂದ ಆರಂಭಿಸಿ,...

5-12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಗೆ ತಜ್ಞರ ಸಮಿತಿ ಶಿಫಾರಸ್ಸು

ನವದೆಹಲಿ: ಈಗಾಗಲೇ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇದೀಗ ಮುಂದುವರೆದು 5 ರಿಂದ 12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡೋದಕ್ಕೆ ತಜ್ಞರ ಸಮಿತಿಯು ಡಿಸಿಜಿಐಗೆ ಶಿಫಾರಸ್ಸು ಮಾಡಿದೆ. ಈ ಬಗ್ಗೆ ವಿಷಯ ತಜ್ಞರ ಸಮಿತಿಯು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದು, ಡಿಸಿಜಿಐ ಒಪ್ಪಿದರೇ, ಕೇಂದ್ರ ಆರೋಗ್ಯ...

ದಲಿತ ನಾಯಕ ಖರ್ಗೆ ಅವರನ್ನು ದಿಲ್ಲಿಗೆ ಓಡಿಸಲು ನೀವು ಬಿಜೆಪಿ ಬಾಲಂಗೋಚಿ ಆಗಿದ್ದು ಸುಳ್ಳಾ?: ಸಿದ್ದು ವಿರುದ್ಧ ದಳಪತಿ ಗುಡುಗು

ಮೈಸೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ದೆಹಲಿಗೆ ಓಡಿಸಬೇಕು ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಸಿದ್ದರಾಮಯ್ಯ ಮಾತೃಪಕ್ಷದ ವಿರುದ್ಧವೇ ಏನೆಲ್ಲಾ ಷಡ್ಯಂತ್ರ ನಡೆಸಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಳೆಎಳೆಯಾಗಿ ಬಿಡಿಸಿಟ್ಟರು. 2008-09ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ʼಆಪರೇಷನ್‌ ಕಮಲದ ಸರಕಾರʼವನ್ನು ಶತಾಯಗತಾಯ ಉಳಿಸಲು ಸಿದ್ದರಾಮಯ್ಯ ಅವರು ಬಿಜೆಪಿ ಜತೆ...

ಪಿಎಸ್ಐ ನೇಮಕಾತಿ ಅಕ್ರಮ: ಇಬ್ಬರ ಬಂಧನ, ತನಿಖೆಗೆ ಪೂರ್ಣ ವಿರಾಮ‌ ಹಾಕಲು ಸೂಚನೆ – ಸಿಎಂ ಬಸವರಾಜ ಬೊಮ್ಮಾಯಿ

ಕಲಬುರ್ಗಿ : ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್ ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಕಲ್ಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುಪಿಎಸ್ಸಿ ಮಾದರಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸುವ...

About Me

32611 POSTS
0 COMMENTS
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img