Monday, October 12, 2026

Karnataka Tv

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...

‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್…!

ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..! ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ. 'ಒಂದಂಕೆ ಕಾಡು' ಮೋಷನ್ ಪೋಸ್ಟರ್...

ಇಂದು  ಚೆನ್ನೈ ಕಿಂಗ್ಸ್, ಮುಂಬೈ ಕಾದಾಟ : ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿ  ಮುಂಬೈ 

ಮುಂಬೈ:  ಸತತ ಆರು ಸೋಲುಗಳಿಂದ ಸೋತು ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ  ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು  ಎದುರಿಸಲಿದ್ದು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಗುರುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ  ಈ ಹಿಂದೆ ಐಪಿಎಲ್‍ನಲ್ಲಿ ಸದ್ದು ಮಾಡಿದ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಐದು ಬಾರಿ ಚಾಂಪಿಯನ್ ಮುಂಬೈ ಆಡಿದ 6 ಪಂದ್ಯಗಳನ್ನು...

ಡೆಲ್ಲಿಗೆ ಸುಲಭ ಗೆಲುವು

ಮುಂಬೈ:ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ ಅವರ ಅದ್ಭುತ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ 9 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್‍ವಾಲ್ (24)ಹಾಗೂ ಶಿಖರ್ ಧವನ್ (9) ಉತ್ತಮ ಆರಂಭ ಕೊಡಲಿಲ್ಲ. ಜಾನಿಬೈರ್‍ಸ್ಟೋ 9, ಲಿಯಾಮ್ ಲಿವೀಂಗ್ ಸ್ಟೋನ್...

ಶಿವಮೊಗ್ಗ: ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ – ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ...

ದೊಡ್ಡಬಳ್ಳಾಪುರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ‘ಕೈ ಮುಖಂಡ’ರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ನಗರದ ನೆಲದಾಂಜನೆಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಪಕ್ಷ ಪ್ರತಿಭಟನಾ ರ್ಯಾಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್ಸಿ ರವಿ, ಶಾಸಕ ಟಿ.ವೆಂಕಟರಮಣಯ್ಯ, ಭಾಗಿಯಾಗಿದ್ದರು. ಈ ವೇಳೆ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಮಿಷನ್ ದಂಧೆ ಸೇರಿದಂತೆ ಬೆಲೆ ಏರಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷದಿಂಧ ವಾಗ್ಧಾಳಿ ನಡೆಸಲಾಯಿತು....

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷ ಮನೆಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಶಿವಮೊಗ್ಗ: ಎರಡು ತಿಂಗಳ ಹಿಂದೆ ಇಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತನಾದ ಹಿಂದೂಪರ ಕಾರ್ಯಕರ್ತ ಹರ್ಷ ಅವರ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು, ಹರ್ಷ ಅವರ ತಾಯಿ, ಸೋದರಿಯರು ಮತ್ತು ಇತರರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. 'ಸಮಾಜದ ಒಳಿತಿಗಾಗಿ ಸಕ್ರಿಯನಾಗಿದ್ದ ಹರ್ಷನನ್ನು ಕಳೆದುಕೊಂಡಿರುವುದು ಸಮಾಜಕ್ಕಾದ...

ಕಾಂಗ್ರೆಸ್ ಪಕ್ಷದ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ

ಬೆಂಗಳೂರು: ‘ಸುಳ್ಳು ನಮ್ಮಲ್ ಇಲ್ಲವಯ್ಯ, ಸುಳ್ಳೇ ನಮ್ಮನೆ ದೇವರು... ಪುರಂದರ ದಾಸರು ಹೇಳಿದ್ದು ಕಾಂಗ್ರೆಸ್ ಮುಖಂಡರನ್ನು ನೋಡಿಯೇ ಇರಬೇಕು. ಸುಳ್ಳೇ ಅವರ ಮನೆಯ ದೇವರಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಚಿಕ್ಕಮಗಳೂರು ಶಾಸಕರಾದ ಸಿ.ಟಿ.ರವಿ ಅವರು ತಿಳಿಸಿದ್ದಾರೆ. 500 ಎಕರೆ ಜಮೀನು ಹೊಂದಿದ್ದಾರೆ ಎಂದು ನನ್ನ ಮೇಲೆ ಆರೋಪ ಮಾಡಿರುವ ನಿಮಗೆ ಕಾನೂನೇ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡಲಾಗುತ್ತಿದೆ. ಈ ಬಗ್ಗೆ ವಿಮಾನ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ತೀರ್ಮಾನಿಸಿ, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರದಿಂದ ಇದು...

ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಮೇ ಮೊದಲ ವಾರದಲ್ಲಿ ವಿಶೇಷ ಸಭೆ – ಸಿಎಂ ಬಸವರಾಜ ಬೊಮ್ಮಾಯಿ

ಶಿವಮೊಗ್ : ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ ಕೈಗೆತ್ತಿಕೊಳ್ಳಲು ಮೇ ಮೊದಲನೇ ವಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೋಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ, ಚಿಕ್ಕಮಗಳೂರು,ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ, ಕೊಡಗು...

About Me

32615 POSTS
0 COMMENTS
- Advertisement -spot_img

Latest News

Horoscope: ಈ ರಾಶಿಯವರು ಜಗಳವಾಡುವುದರಲ್ಲಿ ನಿಸ್ಸೀಮರು.. ನಿಮ್ಮ ರಾಶಿಯೂ ಇರಬಹುದು ನೋಡಿ..

Horoscope: ಕೆಲವು ರಾಶಿಯವರಿಗೆ ಬೇರೆ ಬೇರೆ ರೀತಿಯ ಗುಣ, ಅಭ್ಯಾಸ ಇರುತ್ತದೆ. ಅದೇ ರೀತಿ ಇಂದು ನಾವು ಯಾವ ರಾಶಿಯವರು ಜಗಳವಾಡುವುದರಲ್ಲಿ, ಮಿಸ್ ಅಂಡರ್ಸ್ಟ್ಯಾಂಡಿಂಗ್ ಮಾಡಿಕ``ಳ್ಳುವುದರಲ್ಲಿ...
- Advertisement -spot_img