Tuesday, October 13, 2026

Karnataka Tv

ಸಿದ್ದರಾಮಯ್ಯಗೆ ಹ್ಯೂಬ್ಲೆಟ್ ವಾಚ್ ಕೊಟ್ಟಿದ್ದವರು ಯಾರು? ಅದು ಅಸಲಿಮಾಲ ಅಥವಾ ಕಳ್ಳಮಾಲ? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಆಗಿದ್ದಾಗ ಕೈಗೆ ಕಟ್ಟಿಕೊಂಡು ಮೆರೆದ ಹ್ಯೂಬ್ಲೆಟ್ ವಾಚ್ ಅನ್ನು ತಂದು ಕೊಟ್ಟವರು ಯಾರು? ಅದು ನಿಮ್ಮ ಕೈ ಸೇರಿದ್ದು ಹೇಗೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಹಾಸನದಲ್ಲಿ ಸೋಮವಾರ ಮಾಜಿ ಪ್ರಧಾನಿ ದೇವೇಗೌಡರು, ಜೆಡಿಎಸ್ ಪಕ್ಷ ಹಾಗೂ ತಮ್ಮ ಬಗ್ಗೆ ಟೀಕೆ ಮಾಡಿರುವ ಸಿದ್ಧರಾಮಯ್ಯ...

ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಹುಬ್ಬಳ್ಳಿ ಗಲಾಟೆ ಪ್ರಕರಣ, ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಇಂದು ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ತಮ್ಮ ಆರ್.ಟಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ. ತನಿಖೆಯಾಗುತ್ತಿದೆ. ಇದರ ಹಿಂದೆ ಯಾರ್ ಇದ್ದಾರೆ, ಯಾವ ನಾಯಕರು ಇದ್ದಾರೆ, ಎಲ್ಲರದ್ದು ತನಿಖೆಯಾಗಿ,...

ರೈತರೇ ಗಮನಿಸಿ: ಇನ್ಮುಂದೆ ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಸೇರಿ ಇತರೆ ದಾಖಲೆಗಳು ಆನ್ ಲೈನ್ ನಲ್ಲೇ ಲಭ್ಯ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲಕಾರಿಯಾಗುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದೀಗ 11E, ಫೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರ ನಕ್ಷೆಗಳ ಮುದ್ರಣ ಮತ್ತು ನಾಗರಿಕರ ಅರ್ಜಿಗಳ ಸ್ಥಿತಿ ಆನ್ ಲೈನ್ ಮೂಲಕವೇ ನಡೆಯುವಂತ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಹೌದು.. ರೈತರಿಗೆ 11ಇ, ಪೋಡಿ, ಹದ್ದುಬಸ್ತ್ ಸೇರಿದಂತೆ ಇತರೆ ದಾಖಲೆಗಳಿಗಾಗಿ...

ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಶರಣಾಗುವಂತೆ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಲೈವ್ ಲಾ ವರದಿ ಮಾಡಿರುವಂತೆ ಒಂದು ವಾರದೊಳಗೆ ಶರಣಾಗುವಂತೆ ಆಶೀಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನನ್ನು...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣ: ಡಿಕೆಶಿ, ಸಿದ್ದು ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ FIR ದಾಖಲು

ಬೆಂಗಳೂರು: ಕೆ.ಎಸ್ ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದಂತ ಸಿಎಂ ಮನೆ ಮುತ್ತಿಗೆ ಪ್ರಕರಣದಲ್ಲಿ, ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು.. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಪಕ್ಷ ನಾಯಕ...

ಭಾರತದಲ್ಲಿ ಶೇ.90ರಷ್ಟು ದಿಢೀರ್ ಏರಿದ ಕೋವಿಡ್ ಕೇಸ್

ನವದೆಹಲಿ: ವಿಶ್ವದಾಧ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ, ಭಾರತದಲ್ಲಿಯೂ ಕೋವಿಡ್ ಕೇಸ್ ಗಳ ಸಂಖ್ಯೆ ಇಂದು ಒಂದೇ ದಿನ ದಿಢೀರ್ ಶೇ.90ರಷ್ಟು ಹೆಚ್ಚಳ ಕಂಡಿದೆ. ಇಂದು ಹೊಸದಾಗಿ ದೇಶಾದ್ಯಂತ ಇಂದು ಒಂದೇ ದಿನದಲ್ಲಿ 2,183 ಹೊಸ ಸೋಂಕುಗಳೊಂದಿಗೆ ಕೋವಿಡ್ ಪ್ರಕರಣಗಳಲ್ಲಿ 90% ಏರಿಕೆಯಾಗಿದೆ. 24 ಗಂಟೆಗಳಲ್ಲಿ 214 ಸಾವುಗಳು ಸಂಭವಿಸಿವೆ ಎಂಬುದಾಗಿ ಕೇಂದ್ರ ಆರೋಗ್ಯ...

ಮಂಗಳೂರಿನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು, ಐವರ ಸ್ಥಿತಿ ಗಂಭೀರ

ಮಂಗಳೂರು: ವಿಶೇಷ ಆರ್ಥಿಕ ವಲಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ, ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿ ತಲುಪಿರೋ ಘಟನೆ ನಡೆದಿದೆ. ಮಂಗಳೂರಿನ ಎಸ್ ಇ ಝಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ವೇಳೆ ಕಾರ್ಮಿಕರನೊಬ್ಬ ತ್ಯಾಜ್ಯ ಘಟಕ ಶುಚಿಗೊಳಿಸೋ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನ ರಕ್ಷಣೆಗಾಗಿ 8...

ದೇಶದಲ್ಲಿ ಕೊರೋನಾದಿಂದ 5 ಲಕ್ಷವಲ್ಲ, 40 ಲಕ್ಷ ಮಂದಿ ಸಾವು – ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೇಂದ್ರ ಸರ್ಕಾರ ನೀಡಿರುವಂತ ಕೋವಿಡ್ ಸಾವಿನ ಮಾಹಿತಿ ಸುಳ್ಳು. ದೇಶದಲ್ಲಿ ಕೋವಿಡ್ ನಿಂದ 5 ಲಕ್ಷವಲ್ಲ 40 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಕೊರೋನಾ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಯಾರೂ ಸತ್ತಿಲ್ಲ ಎಂದು ಹೇಳಿದ್ದಾರೆ. ಆದ್ರೇ...

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ – ಎಂ.ಜಿ.ಮಹೇಶ್

ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು...

ಪೋಸ್ಟ್ ಮಾಡಿದ ತಿಳಿಗೇಡಿ ಯುವಕನಿಗೆ ಕುಮ್ಮಕ್ಕು ಕೊಟ್ಟವರು ಯಾರು? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ನಡೆದಿರುವ ಗಲಾಟೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಡೀ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಅಧಿಕಾರ ವಹಿಸಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img