ವಿಜಯನಗರ : ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ ಕುರಿತು ಅವರು ಇಂದು ಭಾ.ಜ.ಪ.ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗುಳ್ಳುವ ಮುನ್ನ ಮಾಧ್ಯಮದವರಿಗೆ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಿಂದಾಗಿ ಯುವಕರ ಕನಸನ್ನು ಸರ್ಕಾರ ನುಚ್ಚು ನೂರು ಮಾಡುವಂತ ಕೆಲಸ ಮಾಡಿದೆ. 545ರಲ್ಲಿ 300 ಮಂದಿ ಅಕ್ರಮ ಆಯ್ಕೆ ಆಗಿದ್ದು, ಪ್ರತಿ ಅಭ್ಯರ್ಥಿಯಿಂದ ಕನಿಷ್ಠ 70-80 ಲಕ್ಷ ಪಡೆದಿದ್ದು, ಅಲ್ಲಿಗೆ 210 ಕೋಟಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...
ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅನೇಕ ಯೋಜನೆ ಮಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು ಅಂತ ಅನೇಕ ಕಾರ್ಯಕ್ರಮ ಸಿದ್ಧಪಡಿಸಿಕೊಂಡಿದ್ದಾರೆ. ನಿನ್ನೆ ಜಲಧಾರೆ ಕಾರ್ಯಕ್ರಮ ಪ್ರಾರಂಭ ಮಾಡಿದ್ದಾರೆ. ಜಲಧಾರೆ ಕುಮಾರಸ್ವಾಮಿ ಅವರ ಕಲ್ಪನೆಯ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮವಾಗಿದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಇಂದು ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ...
ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹೆಚ್.ಕೆ ಕುಮಾರಸ್ವಾಮಿಯಿಂದ ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ವೇಳೆ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದಂತ ಜೆಡಿಎಸ್ ವರಿಷ್ಠ ಮಾಜಿ ಸಿಎಂ...
ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹುಬ್ಬಳ್ಳಿ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತ...
ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‍ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...
ಗರುಡ ಪುರಾಣದಲ್ಲಿ ಯಮಲೋಕದಲ್ಲಿ ಸಿಗುವ ಶಿಕ್ಷೆಗಳ ಬಗ್ಗೆ ವಿಸ್ತ್ರತವಾಗಿ ಹೇಳಲಾಗಿದೆ. ಅದರಲ್ಲಿ ಕೊಲೆ, ಸುಲಿಗೆ, ಭ್ರಷ್ಟಾಚಾರ, ಹೆಣ್ಣಿನ ಮೇಲೆ ದೌರ್ಜನ್ಯ ಇತ್ಯಾದಿ ಪಾಪಗಳಿಗೆ ಯಾವ ಶಿಕ್ಷೆ ನೀಡಲಾಗತ್ತೆ ಅನ್ನೋ ಬಗ್ಗೆ ಹೇಳಲಾಗಿದೆ. ಅದೇ ರೀತಿ ಆತ್ಮಹತ್ಯೆ ಮಾಡಿಕೊಂಡರೆ, ಯಾವ ಶಿಕ್ಷೆ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಲಾಗಿದೆ. ಆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ಬೆಂಕಿ ಹಚ್ಚಿಕೊಳ್ಳುವುದು,...
ಶಂಭೋ ಎಂದರೆ ಒಲಿದು ಬರು ಭೋಲೆನಾಥ ಹಲವು ರೂಪಗಳನ್ನು ತಾಳಿದ್ದು ನಿಮಗೆ ಗೊತ್ತೇ ಇದೆ. ಅಲ್ಲದೇ, ಶಿವನ ಹಲವು ರೂಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ನಾವು ಶಿವ ವೀರಭದ್ರನ ರೂಪ ತಾಳಲು ಕಾರಣವೇನು ಅನ್ನೋ ಬಗ್ಗೆ ಹೇಳಲಿದ್ದೇವೆ.
ಬರೀ ದೇವತೆ, ಮನುಷ್ಯರಿಗಷ್ಟೇ ಅಲ್ಲ, ಬದಲಾಗಿ ರಾಕ್ಷಸರಿಗೂ ಒಲಿದ ದೇವರು ಅಂದ್ರೆ...
ಮೊದಲ ಭಾಗದಲ್ಲಿ ನಾವು ಕರ್ನಾಟಕದಲ್ಲಿರುವ 5 ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಇನ್ನುಳಿದ 10 ದೇವಸ್ಥಾನಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮಾರಿಕಾಂಬಾ ದೇವಸ್ಥಾನ, ಸವದತ್ತಿ ಎಲ್ಲಮ್ಮನ ದೇವಸ್ಥಾನ, ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ, ಸಿಗಂದೂರು ಚೌಡೇಶ್ವರಿ ದೇವಸ್ಥಾನ. ಇಷ್ಟು ದೇವಸ್ಥಾನಗಳ ಬಗ್ಗೆ ಪುಟ್ಟ ಮಾಹಿತಿ ತಿಳಿಯೋಣ...
ಇಂದು ನಾವು ಕರ್ನಾಟಕದಲ್ಲಿರುವ ಪ್ರಮುಖ, ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಪುಟ್ಟ ಮಾಹಿತಿಯನ್ನ ನೀಡಲಿದ್ದೇವೆ. ಮೊದಲ ಭಾಗದಲ್ಲಿ, ಚಾಮುಂಡಿ ಬೆಟ್ಟ, ಕಟೀಲು ದೇವಸ್ಥಾನ, ಪೊಳಲಿ, ಶೃಂಗೇರಿ, ನಿಮಿಷಾಂಬಾ ದೇವಸ್ಥಾನದ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.
1.. ಚಾಮುಂಡಿ ಬೆಟ್ಟ. ಮೈಸೂರಿನ ಚಾಮುಂಡಿ ದೇವಸ್ಥಾನ ವಿಶ್ವವಿಖ್ಯಾತ ದೇವಿ ದೇವಸ್ಥಾನವಾಗಿದೆ. ಮೈಸೂರು ದಸರಾದ ಸಮಯದಲ್ಲಿ ವಿಶ್ವದ ಹಲವು ಭಾಗಗಳಿಂದ ಜನ...