Tuesday, October 13, 2026

Karnataka Tv

BREAKING: ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ‘ಮಾಜಿ ಸಚಿವ ಸಿಎಂ ಇಬ್ರಾಹಿಂ’ ಪದಗ್ರಹಣ

ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ...

ಕೆಜಿಎಫ್-2ನಲ್ಲಿ ಯಶ್ ತಂದೆಯ ಪಾತ್ರದಲ್ಲಿರೋರು ಕನ್ನಡದ ಖ್ಯಾತ ನಟಿಯ ಅಪ್ಪ..!

ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...

ಆರ್‍ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್‍ನಿಂದ ಬಿಗ್ ಚಾಲೆಂಜ್

ಮುಂಬೈ:ಮತ್ತೊಂದು ಐಪಿಎಲ್‍ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್‍ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...

ಕೆಜಿಎಫ್-೨ ಎರಡನೇ ದಿನದ ಕಲೆಕ್ಷನ್ ಎಷ್ಟು..?

ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...

ಏ.22 ರಿಂದ ಮೇ.18ರವರೆಗೆ ದ್ವಿತೀಯ ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ‘ಉಚಿತ ಪ್ರಯಾಣ’ಕ್ಕೆ KSRTC ಅವಕಾಶ

ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಯಂದು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದ ವೇಳೆಯಲ್ಲಿ ಪರೀಕ್ಷೆಗೆ ಮನೆಯಿಂದ ತೆರಳಿ, ಮರಳಿ ಬರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಈ...

ಇಂದಾದರೂ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್

ಮುಂಬೈ: ಐಪಿಎಲ್‍ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ಕದನ ನಡೆಯಲಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿದ ಎಲ್ಲಾ ಐದು ಪಂದ್ಯಗಳನ್ನು ಕೈಚೆಲ್ಲಿದೆ. ಇನ್ನು ಮುಂದಿನ ನಾಲ್ಕು ಪಂದ್ಯಗಳನ್ನು ಕೈಚೆಲ್ಲಿದರೆ ಪ್ಲೇ ಆಫ್ ಹಾದಿ ದುರ್ಗಮವಾಗಲಿದೆ. ಆದರೆ ಈ ಹಿಂದೆ ಇದೆ ಸ್ಥಾನದಿಂದ ಎದ್ದು...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗ ಪ್ರಭಾವಿಗಳಿಂದ ಕೋಮು ಗಲಭೆ ಸಂಚು – ಡಿ.ಕೆ. ಶಿವಕುಮಾರ್

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು,...

ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭ

ಶಿವಮೊಗ್ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‍ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ. ವಾರದಲ್ಲಿ ಎರಡು ದಿನ ಹೊರಡುವ ವಿಶೇಷ...

ಅವರ ಬೀರುನಲ್ಲಿ ಕರೆಪ್ಶನ್ ಎಷ್ಟೊಂದು ಅಸ್ಥಿ ಪಂಜರ್ ಇದೆ ಅಂತ ಲೆಕ್ಕ ಹಾಕಿಕೊಳ್ಳಲಿ – ಸಿಎಂ ಬೊಮ್ಮಾಯಿ ವಾಗ್ದಾಳಿ

ಹೊಸಪೇಟೆ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರವಾಸ ಮಾಡಲಿ, ಆ ಬಗ್ಗೆ ನಮ್ಮದು ಯಾವುದೇ ಪ್ರಶ್ನೆ ಇಲ್ಲ. ಬಹಳ ಶುದ್ಧ ಹಸ್ತರಾದ ಇವರು, ಪವಿತ್ರ ಹಸ್ತದವರೋ ಅಥವಾ ಏನ್ ಅಂತ ಜನರಿಗೆ ಗೊತ್ತಿದೆ. ಕಮೀಷನ್ ಬಗ್ಗೆ ಮಾತನಾಡೋ ಶುದ್ಧ ಹಸ್ತರು ಈಗ ಯಾತ್ರೆ ಹೊರಟಿದ್ದಾರೆ. ಇವರ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಅವರ ಬೀರುನಲ್ಲಿ ಕರೆಪ್ಶನ್...

ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಏ.18ರಿಂದ 22ರವರೆಗೆ ‘ಆರೋಗ್ಯ ಮೇಳ’

ಬೆಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮದ ನಾಲ್ಕನೇ ವರ್ಷದ ಅಂಗವಾಗಿ ಏಪ್ರಿಲ್ 18 ರಿಂದ ಏಪ್ರಿಲ್ 22ರವರೆಗೆ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಜನರ ಆರೋಗ್ಯ ತಪಾಸಣೆ, ಚಿಕಿತ್ಸೆ, ಸಲಹೆ ನೀಡುವ ಒಂದು ದಿನದ ಆರೋಗ್ಯ ಮೇಳ ನಡೆಯಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಆರೋಗ್ಯ ಮೇಳೆದಲ್ಲಿ...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img