Tuesday, October 13, 2026

Karnataka Tv

ರಾಯಲ್ಸ್ ಮೇಲೆ ಗುಜರಾತ್ ಭರ್ಜರಿ ಸವಾರಿ

ಮುಂಬೈ:ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ರಾಜಸ್ಥಾನ ರಾಯಲ್ಸ್ ವಿರುದ್ಧ 33 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 193 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡ ಗುಜರಾತ್ ವೇಗಿಗಳ ದಾಳಿಗೆ ತತ್ತರಿಸಿ ಹೋಯ್ತು. ಆರಂಭಿಕಾಗಿ ಕಣಕ್ಕಿಳಿದ ಜೋಸ್ ಬಟ್ಲರ್...

ಈಶ್ವರಪ್ಪ ಕೇವಲ ರಾಜೀನಾಮೆ ಪಡೆದರೆ ಸಾಲದು, ಬಂಧಿಸಿ ಜೈಲಿಗೆ ಕಳುಹಿಸಬೇಕು – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಹೊಣೆಗಾರರಾಗಿರುವ ಕೆ.ಎಸ್ ಈಶ್ವರಪ್ಪ ಅವರು ಕಡೆಗೂ ತಮ್ಮ ತಪ್ಪಿನ ಅರಿವಾಗಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಸಂದ ಜಯ ಎಂಬುದಾಗಿ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. https://twitter.com/BZZameerAhmedK/status/1514837429529706500?t=yk4AfwgWck6jnriLOOGRJw&s=19 ಇಂದು ಸರಣಿ ಟ್ವಿಟ್ ನಲ್ಲಿ ಅವರು,  ಕೆ.ಎಸ್ ಈಶ್ವರಪ್ಪ ಅವರಿಂದ...

ಸೂಕ್ತ ರೀತಿಯಲ್ಲಿ ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು...

ರಾಯಚೂರು: ಅಕ್ರಮ ಮರಳು ಸಾಗಣೆ ಲಾರಿ ಹರಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು

ರಾಯಚೂರು: ಬಿಸಿಲನಾಡು ನಾಡು ಎಂದು ಹೆಸರು ಪಡೆದ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಎಗ್ಗಿಲದೆ ನಡೆಯುತ್ತಿದೆ. ಆದ್ರೆ ಇದು ಅಧಿಕಾರಿಗಳ ಗಮನಕ್ಕೆ ಇದ್ದರೂ ಮೌನಕ್ಕೆ ಶರಣಾಗಿದ್ದಾರೆ. ಆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಇಂದು ಓರ್ವ ಯುವಕನನ್ನು ಬಲಿ ಪಡೆದಿದೆ. ಎಲ್ಲಿ ಅಂತ ಮುಂದೆ ಸುದ್ದಿ ಓದಿ.. ಹೆಣದ ಮುಂದೆ ಆಳುತ್ತ ಕುಳಿತ ಕುಟುಂಬಸ್ಥರು,...

‘ಹೈಕಮಾಂಡ್’ನಿಂದ ಈಶ್ವರಪ್ಪ ರಾಜೀನಾಮೆಗೆ ಯಾವುದೇ ಒತ್ತಡ ಇರಲಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದು ಎಂಬುದಾಗಿ ತುಂಬಾ ಯೋಚನೆ ಮಾಡಿ ಈಶ್ವರಪ್ಪ ಸಚಿವಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರ ರಾಜೀನಾಮೆಗೆ ಹೈಕಮಾಂಡ್ ನಿಂದ ಯಾವುದೇ ಒತ್ತಡ ಇರಲಿಲ್ಲ ಎಂಬುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು. ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ...

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ: ಮೂರು ದಿನಗಳ ಬಳಿಕ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಂಗಳೂರು: ಕೊನೆಗೂ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಡಕ್ಕೆ ಮಣಿದಿದ್ದಾರೆ. ಈ ಮೂಲಕ ಮೂರು ದಿನಗಳ ಬಳಿಕ ಪಟ್ಟು ಸಡಿಲಿಸಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೌದು.. ಕಳೆದ ಮೂರು ದಿನಗಳಿಂದ ರಾಜೀನಾಮೆ ನೀಡದೆ ದೂರ ಉಳಿದಿದ್ದ ಕೆಎಸ್ ಈಶ್ವರಪ್ಪ ಅವರ ನಡೆಯಿಂದ, ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದೊಡ್ಡಿತ್ತು. ಅಲ್ಲದೇ ವಿಪಕ್ಷ ಕಾಂಗ್ರೆಸ್...

ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ʼನಿಂದ ದಲಿತ ಸಿಎಂ ಮಾಡುವೆ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಮಳವಳ್ಳಿ: ಜೆಡಿಎಸ್‌ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ಇಂದು ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; “ಹಿಂದೆ ನಮ್ಮ ಪಕ್ಷ ಹಾಸನ ಜಿಲ್ಲಾ ಪಂಚಾಯಿತಿಗೆ ದಲಿತರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಿತ್ತು. ಆಮೇಲೆ ಅನೇಕ ದಲಿತ ನಾಯಕರು ಪಕ್ಷದಲ್ಲಿ, ಸರಕಾರಗಳಲ್ಲಿ ಉನ್ನತ...

ಭಾರತದಲ್ಲಿರುವ 5 ಪ್ರಮುಖ, ಪ್ರಸಿದ್ಧ ಗಣಪತಿ ದೇವಾಲಯಗಳಿವು..

ನಾವು ಈಗಾಗಲೇ ನಿಮಗೆ ಭಾರತದಲ್ಲಿರುವ ಶಿವನ ದೇವಸ್ಥಾನ, ರಾಮನ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ನಾವು ಭಾರತದಲ್ಲಿರುವ ಪ್ರಸಿದ್ಧ 5 ಗಣಪತಿ ದೇವಸ್ಥಾನಗಳ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನ. ಇದು ಮಹಾರಾಷ್ಟ್ರದ ಮುಂಬೈ ನಗರದ ಪ್ರಭಾದೇವಿ ಎಂಬಲ್ಲಿದೆ. ಸೆಲೆಬ್ರಿಟಿಗಳು ತಮ್ಮ ಸಿನಿಮಾ ಬಿಡುಗಡೆಯಾಗುವ ಮುನ್ನ ಮತ್ತು ರಾಜಕಾರಣಿಗಳು...

BREAKING NEWS: ಮಂತ್ರಿ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಘೋಷಣೆ

ಶಿವಮೊಗ್ಗ: ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಾನು ಗ್ರಾಮೀಣಾಭಿವೃದ್ಧಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಇವತ್ತು ನಾನು ತೀರ್ಮಾನ ತೆಗೆದುಕೊಂಡಿದ್ದೇನೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂಬುದಾಗಿ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನನಗೆ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನಾನು ನಿರ್ದೋಷಿ...

ರಾವಣ ತನ್ನ ಅಂತ್ಯದ ವೇಳೆ ಲಕ್ಷ್ಮಣನಿಗೆ ಹೇಳಿದ ಮೂರು ಮಾತುಗಳಿವು..

ರಾಮ ರಾವಣನನ್ನು ಸಂಹಾರ ಮಾಡಿದ ಬಳಿಕ, ಲಕ್ಷ್ಮಣನನ್ನು ಕುರಿತು. ಲಕ್ಷ್ಮಣ ಇನ್ನೇನು ರಾವಣನ ಅಂತ್ಯವಾಗಲಿದೆ. ಅದಕ್ಕೂ ಮುನ್ನ ಅವನ ಕಾಲ ಬಳಿ ಕುಳಿತು, ಅವನು ಹೇಳುವ ಜೀವನ ಪಾಠವನ್ನು ಕೇಳು ಎನ್ನುತ್ತಾನೆ. ಅದಕ್ಕೆ ಲಕ್ಷ್ಮಣ, ಅಣ್ಣ ಇವನೊಬ್ಬ ರಾಕ್ಷಸರ ರಾಜ, ಇವನ ಬಳಿ ಜೀವನ ಪಾಠ ಹೇಳಿಸಿಕೊಳ್ಳುವುದೇ ಎಂದು ಕೇಳುತ್ತಾನೆ. ಆಗ ರಾಮ, ಇವನು...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img