Tuesday, October 13, 2026

Karnataka Tv

ಮುಂಬೈಗೆ ಸತತ ಐದನೆ ಸೋಲು

ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...

ಕೊಳೆಗೇರಿಯ 60 ಫಲಾನುಭವಿಗಳಿಗೆ ಮನೆ ಹಸ್ತಾಂತರಕ್ಕೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು: ಮಲ್ಲೇಶ್ವರ ಕ್ಷೇತ್ರ ವ್ಯಾಪ್ತಿಯ ವಾರ್ಡ್ 45ರ ಪಟೇಲ್ ಭೈರಹನುಮಯ್ಯ ಕೊಳೆಗೇರಿಯ ಫಲಾನುಭವಿಗಳಿಗೆ ಬಹುಮಹಡಿಯಲ್ಲಿ ಕಟ್ಟಲಾಗಿರುವ 60 ಮನೆಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಚಾಲನೆ ನೀಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 131ನೇ ಜಯಂತ್ಯುತ್ಸವದ ಅಂಗವಾಗಿ ಬಿಬಿಎಂಪಿ ವತಿಯಿಂದ ಯಶವಂತಪುರದ ಸಂವಿಧಾನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರೂ 5.5...

‘ಸಪ್ತಪದಿ’ಗೆ ಹೊಸ ಮುಹೂರ್ತ ಫಿಕ್ಸ್: ಏ.28, ಮೇ.11, 25ಕ್ಕೆ ದೇವಾಲಯಗಳಲ್ಲಿ ‘ಸಾಮೂಹಿಕ ವಿವಾಹ’

ಬೆಂಗಳೂರು : ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ - ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಆದೇಶ ಹೊರಡಿಸಲಾಗಿದೆ. ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ”...

ಪ್ರಾಥಮಿಕ ತನಿಖೆ ಆಗೋವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಥಮಿಕ ತನಿಖೆಯಾಗುತ್ತಿದೆ. ಆ ತನಿಖೆಯ ವರದಿಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇನೆ. ಪ್ರಾಥಮಿಕ ತನಿಖೆ ಆಗೋವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯೋದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ತಮ್ಮ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...

ಮಾಜಿ ಸಿಎಂ ಯಡಿಯೂರಪ್ಪ ಆಡಿರುವಂತ ಸಾಮರಸ್ಯದ ಮಾತುಗಳು ತುಂಬಾ ಖುಷಿ ತಂದಿದೆ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಸಾಮರಸ್ಯದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಡಿರುವ ಮಾತುಗಳು ನನಗೆ ತುಂಬಾ ಖುಷಿ ತಂದಿದೆ. ಹಿಂದೂ ಮುಸ್ಲಿಂ ಎಲ್ಲರೂ ಸಹೋದರರಂತೆ ಬಾಳಬೇಕು. ನಾವೆಲ್ಲರೂ ಒಟ್ಟಾಗಿ ಇರಬೇಕು ಅಂತಾ ಹೇಳಿರುವ ಬಿ.ಎಸ್ ಯಡಿಯೂರಪ್ಪ ಅವರ ಮಾತು ನಿಜಕ್ಕೂ ಸ್ವಾಗತಾರ್ಹ ಎಂದು ಚಾಮರಾಜಪೇಟೆ ಶಾಸಕ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಶ್ಲಾಘಿಸಿದ್ದಾರೆ. ಇಂದು...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಕುಟಂಬಸ್ಥರಿಗೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಶೇ.40ರಷ್ಟು ಗುತ್ತಿಗೆ ಹಣದಲ್ಲಿ ಕಮೀಷನ್ ಆರೋಪ ಮಾಡಿದ್ದಂತ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಕುಟುಂಬಸ್ಥರಿಗೆ ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ 11 ಲಕ್ಷ ಪರಿಹಾರವನ್ನು ಘೋಷಿಸಿದೆ. ಇಂದು ಬೆಳಗಾವಿಯ ಮೃತ ಸಂತೋಷ್ ಮನೆಗೆ ಕಾಂಗ್ರೆಸ್ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು ಭೇಟಿ ಮಾಡಿ, ಸಾಂತ್ವಾನ...

ರಾಜ್ಯ ಸರ್ಕಾರದಿಂದ ತಸ್ಥೀಕ್‌ ಮೊತ್ತವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ಆದೇಶ

ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸಿ ವರ್ಗದ ದೇವಾಲಯಗಳಲ್ಲಿ ಪ್ರಸ್ತುತ ವಾರ್ಷಿಕ 48 ಸಾವಿರ ರೂಪಾಯಿಗಳ ತಸ್ಥೀಕ್‌ ಹಣವನ್ನು 60 ಸಾವಿರ ರೂಪಾಯಿಗಳಿಗೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ತಸ್ಥೀಕ್‌ ಹಣ ಹೆಚ್ಚಿಸುವಂತೆ ಹಲವು ವರ್ಷಗಳಿಂದ ದೇವಸ್ಥಾನಗಳ ಅರ್ಚಕರು ಹಲವಾರು ಮನವಿಗಳನ್ನು ಸಲ್ಲಿಸಿದ್ದರು. ದಿನ ಬಳಕೆಯ ವಸ್ತುಗಳ ಬೆಲೆ ಗಣನೀಯವಾಗಿ ಹೆಚ್ಚಿರುವ...

ಕಾಂಗ್ರೆಸ್‍ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ- ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಗುತ್ತಿಗೆದಾರ ಸಂತೋಷ್ ಅವರ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪನವರ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್‍ನವರ ಈ ರೀತಿಯ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ರಾಜ್ಯಪಾಲರ ಭೇಟಿ ಬಳಿಕ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದ ನಿಯೋಗದ ಮೂಲಕ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲು ಮನವಿ ಪತ್ರ ನೀಡಿದ್ದೇವೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಕೆ ಪಾಟೀಲ್...

ರಾಜ್ಯ ಸರ್ಕಾರದಿಂದ ‘ಉಚಿತ ಸಾಮೂಹಿಕ ವಿವಾಹ – ಸಪ್ತಪದಿ’ಗೆ ಮರುಚಾಲನೆಗೊಳಿಸಲು ಆದೇಶ

ಬೆಂಗಳೂರು : ಕೋವಿಡ್‌ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ - ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಆದೇಶ ಹೊರಡಿಸಲಾಗಿದೆ. ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ “ಸಪ್ತಪದಿ ಸಾಮೂಹಿಕ ವಿವಾಹ”...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img