Tuesday, October 13, 2026

Karnataka Tv

ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದರೇ ಕಠಿಣ ಕಾನೂನು ಕ್ರಮ – ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ

ಮೈಸೂರು : ಉಳ್ಳವರು ಬಿಪಿಎಲ್ ಪಡಿತರ ಚೀಟಿಗಳನ್ನು ಪಟೆದುಕೊಂಡಿದ್ದರೆ ಅಂಥವರ ವಿರುದ್ದ ಸರಕಾರ ಕಠಿಣ ಕಾನೂನು‌ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅರ್ಹ ಫಲಾನುಭವಿಗಳಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದ್ದು.ಇದನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಸೂಕ್ತ ಕ್ರಮ‌ ಜರುಗಿಸಲಾಗುವುದು ಎಂದರು. ಈಗಾಗಲೇ 2.ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ...

ರಾಜ್ಯದಲ್ಲಿ ನಕಲಿ ಮದ್ಯ ತಡೆಗೆ ಕಟ್ಟು ನಿಟ್ಟಿನ ಕ್ರಮ – ಸಚಿವ ಕೆ.ಗೋಪಾಲಯ್ಯ

ಮೈಸೂರು : ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟ ತಡೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ‌‌ ಜಿಲ್ಲೆಯಲ್ಲೂ ನಕಲಿ ಮದ್ಯ ಮಾರಾಟ ಮತ್ತು ತಯಾರಿಕೆ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಹೊಸ ಮದ್ಯದ...

BREAKING NEWS: ನಾನು ರಾಜೀನಾಮೆ ನೀಡೋದಿಲ್ಲ, ಅಮೂಲಾಗ್ರ ತನಿಖೆಯಾಗಲಿ – ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ: ನನ್ನ ವಿರುದ್ಧ ಇದೊಂದು ಷಡ್ಯಂತ್ರವಾಗಿದೆ. ಸಂತೋಷ್ ಬರೆದಿರೋ ವಾಟ್ಸಾಪ್ ದು ಡೆತ್ ನೋಟ್ ಅಲ್ಲವೇ ಅಲ್ಲ. ಈ ಬಗ್ಗೆ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದಾನೆ. ಈ ವಿಚಾರದಲ್ಲಿ ನಾನು ರಾಜೀನಾಮೆ ನೀಡೋದಿಲ್ಲ. ಆಮೂಲಾಗ್ರ ತನಿಖೆಯಾಗಲಿ ಎಂಬುದಾಗಿ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ. ಇಂದು ನಗರದಲ್ಲಿ ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಕೂಡಲೇ ಸಚಿವ ಈಶ್ವರಪ್ಪನವರನ್ನು ಅರೆಸ್ಟ್ ಮಾಡಿ – ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ನಿಮ್ಗೆ ಮಾನ ಮರ್ಯಾದೆ ಇದ್ದರೇ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಇವತ್ತು ನಾನು ಹಾಗೂ ನಮ್ಮ ಅಧ್ಯಕ್ಷರು, ಮೇಲ್ಮನೆ ವಿಪಕ್ಷ ನಾಯಕ ಹರಿಪ್ರಸಾದ್ ಎಲ್ರೂ ಸೇರಿ ಗವರ್ನರ್ ಭೇಟಿ ಮಾಡಿದ್ದೇವೆ. ರಾಜ್ಯಪಾಲರಿಗೆ...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಕಾನೂನು ಪ್ರಕಾರ ತನಿಖೆ – ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ....

ಇಂದೇ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ.?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕಿರುವಂತ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ, ಬಿಜೆಪಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಇಂದೇ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನ ಮಹತ್ವದ ಸುದ್ದಿಗೋಷ್ಠಿ ಕರೆದಿರುವಂತ ಸಚಿವ ಕೆ ಎಸ್ ಈಶ್ವರಪ್ಪ, ಈ ಕುರಿತಂತೆ ತಮ್ಮ...

ಭಾರತದಲ್ಲಿರುವ 8 ಪ್ರಸಿದ್ಧ ರಾಮಮಂದಿರಗಳು..

ಭಾರತದಲ್ಲಿ ರಾಮಮಂದಿರದ ಬಗ್ಗೆ ಮಾತನಾಡಿದರೆ, ಎಲ್ಲರಿಗೂ ಮೊದಲು ನೆನಪಿಗೆ ಬರುವುದು, ಅಯೋಧ್ಯೆಯಲ್ಲಿ ತಯಾರಾಗುತ್ತಿರುವ ರಾಮಮಂದಿರ. ಆದ್ರೆ ನಾವಿಂದು ಭಾರತದಲ್ಲಿರುವ 8 ಪ್ರಸಿದ್ಧ ರಾಮಮಂದಿರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ರಾಮ ಜನ್ಮ ಭೂಮಿ ಅಯೋಧ್ಯೆಯ ರಾಮ ಮಂದಿರ. ಈ ಮಂದಿರ ಕಟ್ಟುವ ಕೆಲಸ ನಡೆಯುತ್ತಿದ್ದು, ಇನ್ನು ಕೆಲ ವರ್ಷಗಳಲ್ಲೇ, ಸುಂದರವಾದ, ರಾಮನ ಬೃಹತ್ ಮೂರ್ತಿ ಇರುವ...

ಸಿಲಿಕಾನ್ ಸಿಟಿಯಲ್ಲಿ 75 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು: ಅತಿಕ್ರಮಣಕಾರರಿಂದ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 75 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಂಡಿದೆ. ಬಿಟಿಎಂ ಬಡಾವಣೆಯ 4 ನೇ ಹಂತದ 2 ನೇ ಬ್ಲಾಕ್ ನ ದೇವರಚಿಕ್ಕನಹಳ್ಳಿಯ ಸರ್ವೇ ಸಂಖ್ಯೆ 41 ರಲ್ಲಿ ಶಾಲಾ ಉದ್ದೇಶಕ್ಕಾಗಿ 23 ಗುಂಟೆ ಜಾಗವನ್ನು ಮತ್ತು ಇದೇ...

ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳನ್ನು ಬೀಳ್ಕೊಟ್ಟ ದೇವೇಗೌಡರು: ರಾಮನಗರ ನೆಲದಲ್ಲಿ ನಿಂತು ಭಾವುಕರಾದ ಮಣ್ಣಿನ ಮಗ

ರಾಮನಗರ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೃಷಿ ಮತ್ತು ಕುಡಿಯಲು ಸಮೃದ್ಧ ನೀರು ಒದಗಿಸುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷವೂ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳಿಗೆ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಚಾಲನೆ ನೀಡಿದರು. ರಾಮನಗರದಲ್ಲಿ ಇಂದು ಗ್ರಾಮದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದ...

ಜಲ ಅನ್ಯಾಯಕ್ಕೆ ಐದು ವರ್ಷಗಳಲ್ಲಿ ಪರಿಹಾರ: ಮಾತು ತಪ್ಪಿದರೆ ಪಕ್ಷ ವಿಸರ್ಜಿಸುವೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಪಥ

ರಾಮನಗರ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ ಅಧಿಕಾರ ಕೊಡಿ. ಇನ್ನೊಬ್ಬರ ಹಂಗಿಲ್ಲದ ಸರಕಾರ ನೀಡಿ. ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ 75 ವರ್ಷಗಳಿಂದ ಆಗಿರುವ ಅನ್ಯಾಯವನ್ನು ಕೇವಲ ಐದು ವರ್ಷಗಳಲ್ಲಿ ಸರಿಪಡಿಸುತ್ತೇನೆ. ಇಲ್ಲವಾದರೆ ನನ್ನ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಶಪಥ ಮಾಡಿದರು. ರಾಮನಗರದಲ್ಲಿ ಇಂದು ಜನತಾ ಜಲಧಾರೆ...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img