Wednesday, July 2, 2025

Karnataka Tv

‘ಸೋತರೂ ಮಂಡ್ಯ ಬಿಡೋದಿಲ್ಲ’- ನಿಖಿಲ್

ಮಂಡ್ಯ: ಲೋಕಸಭಾ ಚುನವಾಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರ್ ಮತ್ತೆ ಮಂಡ್ಯಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋತರೂ ಧೃತಿಗೆಡದ ನಿಖಿಲ್ ಕುಮಾರ್, ನಾನು ಸೋತಿದ್ದರೂ ಸಹ ಮಂಡ್ಯ ಕ್ಷೇತ್ರವನ್ನು ಬಿಡೋದಿಲ್ಲ ಅಂತ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್ ಕುಮಾರ್ ಸೋಲಿನ ಬಳಿಕ ಚರ್ಚೆ ಮಾಡ್ತಿರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....

ರಿಲ್ಯಾಕ್ಸ್ ಮೋಡ್ ನಲ್ಲಿ ಬ್ಲೂ ಬಾಯ್ಸ್

ಲಂಡನ್: ಏಕದಿನ ವಿಶ್ವಕಪ್ ಮಹಾ ಸಮರ ಆರಂಭವಾಗಿ ಎರಡು ದಿನ ಕಳೆದಿದೆ. ಇದುವರೆಗು ಎರಡು ಪಂದ್ಯಗಳು ನಡೆದಿದ್ದು, ಮೊದಲ ಪಂದ್ಯದಲ್ಲಿ  ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆಲುವು ದಾಖಲಿಸಿದ್ರೆ. ನಿನ್ನೆ ನಡೆದ ಎರಡನೇಯ ಪಂದ್ಯದಲ್ಲಿ ಪಾಕಿಸ್ಥಾನ ವಿರುದ್ಧ ವೆಸ್ಟ್ ಇಂಡೀಸ್ ಭರ್ಜರಿ ಗೆಲುವು ದಾಖಲಿಸಿದೆ.  ಮೇ 5ರಂದು ನಡೆಯಲಿರೋ ವಿಶ್ವಕಪ್ ಟೂರ್ನಿಯ ಮೊದಲ ಹೋರಾಟದಲ್ಲಿ...

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....

‘ರಾಜ್ಯವನ್ನೇ ಮಾರೋದಕ್ಕೆ ಸರ್ಕಾರ ಯತ್ನ’- ಯಡಿಯೂರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ಮೈತ್ರಿ ನಾಯಕರು ಪ್ರಧಾನಿ ಬಗ್ಗೆ, ನನ್ನ ಬಗ್ಗೆ ಹಗುರವಾಗಿ ಮಾತಾಡಿದ್ರು. ಆದ್ರೆ ಈ ರಾಜ್ಯದ ಮತದಾರರು ವಿಚಲಿತರಾಗಲಿಲ್ಲ. ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸಂಸದನಾಗೋ ವಿಶ್ವಾಸದಿಂದ...

‘ಗೃಹ ಸಚಿವ ಅಲ್ಲ, ಕ್ಲೀನ್ ಚಿಟ್ ಸಚಿವ’- ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ಕೇಂದ್ರ ಗೃಹ ಖಾತೆ ಸಚಿವರಾಗಿ ಅಮಿತ್ ಶಾ ಅಧಿಕಾರ ಸ್ವೀಕರಸಿದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಗೆ ಗೃಹ ಖಾತೆ ನೀಡಲಾಗಿದೆ. ಹೀಗಾಗಿ ಗೃಹ ಇಲಾಖೆ ಅನ್ನೋ ಬದಲು ಅದನ್ನು ಕ್ಲೀನ್ ಚಿಟ್ ಇಲಾಖೆ ಅಂತ ಹೆಸರಿಡಬೇಕು ಅಂತ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡೋ ಮೂಲಕ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ...

ಕಾಂಗ್ರೆಸ್ ಪಕ್ಷಕ್ಕೆ ಮಾರಾಟವಾಯ್ತಾ ಜೆಡಿಎಸ್…??

ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನ ಕಾಂಗ್ರೆಸ್ ಗೆ ಮಾರಾಟ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಂಜುನಾಥ್ ಗೌಡ ಆರೋಪ ಮಾಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ, ಜಿಲ್ಲೆಯಲ್ಲಿ ನಡೆದ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಕಾರಣ. ಮಾಲೂರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಅಂತ...

‘ಡಿಕೆಶಿ ಟೈರ್ ಟ್ಯೂಬ್ ಗಿರಾಕಿ’- ಆಯನೂರು ಟೀಕೆ

ಶಿವಮೊಗ್ಗ:  ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮೈತ್ರಿ ನಾಯಕರನ್ನು ಟೀಕಿಸಿದ್ದಾರೆ. ಏನೇ ಮಾಡಿದ್ರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸೋದಕ್ಕೆ ಆಗಲಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರನ್ನು ಸೋಲಿಸೋದಕ್ಕೆ ಮೈತ್ರಿ ಕೂಟದ ನಾಯಕರೆಲ್ಲರೂ ಶಿವಮೊಗ್ಗಕ್ಕೆ ಬಂದಿದ್ರು. ಸಚಿವ...

ಫೈವ್ ಸ್ವಾರ್ ಹೋಟೆಲ್ ಗೆ ಸಿಎಂ ಟಾಟಾ…!!

ಬೆಂಗಳೂರು:  ಮೈತ್ರಿ ಸರ್ಕಾರದಲ್ಲಿ ಅಪಸ್ವರ ಶಮನ ಮಾಡೋದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಸಲಹೆಯನ್ನು ಸಿಎಂ ಕುಮಾರಸ್ವಾಮಿ ಚಾಚೂ ತಪ್ಪದೇ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಸಿಎಂ ಮೇಲೆ ಮುನಿಸಿಕೊಂಡಿದ್ದಕ್ಕೆ ಸಲಹೆ ನೀಡಿದ್ದ  ಸಿದ್ದರಾಮಯ್ಯ ನೀವು ಮೊದಲು ಈ ಫೈವ್ ಸ್ಟಾರ್ ಹೋಟೆಲ್ ಬಿಟ್ಟು ಸರ್ಕಾರಿ ವಸತಿ ಗೃಹಕ್ಕೆ ಶಿಫ್ಟ್ ಆಗಿ ಅಂತ ಹೇಳಿದ್ರು. ಅಲ್ಲದೆ ಇದರಿಂದ ನಿಮ್ಮನ್ನ...

ಕೊಡಗಿನಲ್ಲಿ ಈ ವರ್ಷವೂ ಆಗುತ್ತಂತೆ ಅನಾಹುತ…!!

ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.  ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...

‘ಟಗರು’ ಆಹ್ವಾನಿಸಿದ ಸಲಗ ಚಿತ್ರತಂಡ…!

ಬೆಂಗಳೂರು: ದುನಿಯಾ ವಿಜಯ್ ನಟನೆಯ ಸಲಗ ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಚಿತ್ರತಂಡ ಆಹ್ವಾನಿಸಿದೆ.  ದುನಿಯಾ ವಿಜಿ ನಟನೆಯ ಸಲಗ ಚಿತ್ರ ಶೀಘ್ರವೇ ಸೆಟ್ಟೇರಲಿದೆ. ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಚಿತ್ರತಂಡ ಆಹ್ವಾನಿಸಿದೆ. ಇದೇ ತಿಂಗಳ 6ನೇ ತಾರೀಖಿನಂದು ಸೆಟ್ಟೇರಲಿರೋ  ಈ ಚಿತ್ರಕ್ಕೆ ಸ್ವತಃ ನಟ ದುನಿಯಾ ವಿಜಿ ಆಕ್ಷನ್ ಕಟ್ ಹೇಳ್ತಿರೋದು...

About Me

26548 POSTS
0 COMMENTS
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img