ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ.
ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಇಂದು ಸಂಜೆ...
ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ
ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್
ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು.
ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ.
ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...
ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...
ಇಂದಿನಿಂದ
ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ
ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್
ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ
ಜುಲೈ 14ರಂದು ತೆರೆ ಬೀಳಲಿದೆ.
ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...
ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...
ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...
ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ,
ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ
ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ.
ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....
ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ
ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ
ಪ್ರಚಾರದ ವೇಳೆ ಸುಮಲತಾ ಮತ್ತು ಇತರರ ಮೇಲೆ ಕೆಟ್ಟದಾಗಿ ಮಾತನಾಡಿದವರಿಗೆ ಯಶ್ ಗೂಗ್ಲಿ
ಕೊಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ವೇದಿಕೆ ಮೇಲೆ ಬರುತ್ತಿದ್ದಂತೆ,ನಾನು ಅವತ್ತೇ ಹೇಳಿದ್ದೇ 23ನೇ ತಾರೀಕೆ ನೀವು ಅಂಬಿ ಅಣ್ಣನ ಬರ್ತ್ ಡೇ ಗಿಫ್ಟ್ ಕೊಡ್ತೀರಾ ಅಂತ....