ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...
ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...
ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ.
ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ ಪ್ರವೀಣ್ ಸೂದ್ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.ಡಿಜಿ,...
ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ...
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...
ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ.
ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ,...
ನಿನ್ನೆ ತೆಲಂಗಾಣದ ಊರೊಂದರ ಬೀದಿ ಬದಿಯಲ್ಲಿರುವ ಕಾಳಿ ಮಾತೆಯ ಮೂರ್ತಿಯ ಬಳಿ, ಓರ್ವ ವ್ಯಕ್ತಿಯ ರುಂಡ ಪತ್ತೆಯಾಗಿದೆ. ಈ ಭೀಕರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಯಾರ ತಲೆ ಬುರುಡೆಯಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕೃತ್ಯವನ್ನು ಎಸಗಿದವರು ಯಾರು ಎಂದು ಕಂಡು ಹಿಡಿಯಲು ಪೊಲೀಸರು...
ದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ(corona) ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ(Night curfew) ಜೊತೆ ವೀಕೆಂಡ್ ಕರ್ಫ್ಯೂ(Weekend curfew) ಜಾರಿ ತರಲಾಗಿದೆ. ಅದರ ನಡುವೆಯೂ ಸಹ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ದರಿಂದ ದೆಹಲಿ (Delhi)ಯಲ್ಲಿ ಅಘೋಷಿತ ಬಂದ್ ಘೋಷಿಸಿದ್ದು, ತುರ್ತು ಸೇವೆಗಳಿಗೆ ಮಾತ್ರ(For emergency...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...