Tuesday, October 13, 2026

Karnataka Tv

ರಾಹುಲ್ ತೆವಟಿಯಾ ರೌದ್ರವತಾರ: ಗುಜರಾತ್‍ಗೆ ರೋಚಕ ಜಯ

ಮುಂಬೈ:ಕೊನೆಯಲ್ಲಿ ರಾಹುಲ್ ತೆವಾಟಿಯಾ ಅವರ ಎರಡು ರೋಚಕ ಸಿಕ್ಸರ್‍ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಗೆಲುವಿನ ಓಟವನ್ನು ಮುಂದುವರೆಸಿದೆ. ಬ್ರಾಬೊರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಮಯಾಂಕ್ ಅಗರ್‍ವಾಲ್ (5 ರನ್) ಮತ್ತೆ ವೈಫಲ್ಯ ಅನುಭವಿಸಿದರು. ಜಾನಿ ಬೈರ್‍ಸ್ಟೊ (8)...

ಚೆನ್ನೈ,ಸನ್‍ರೈರ್ಸ್ ಕಾಳಗದಲ್ಲಿ ಮೊದಲ ಗೆಲುವು ಯಾರಿಗೆ ?

ಮುಂಬೈ:ಐಪಿಎಲ್‍ನ 17ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ಹಾಗೂ ಸನ್‍ರೈಸರ್ಸ್ ನಡುವೆ ಕದನ ನಡೆಯಲಿದೆ. ಉಭಯ ತಂಡಗಳ ನಡುವಿನ ಕದನ ಹೈವೋಲ್ಟೇಜ್ ಕದನ ಆಗಿದೆ. ಅಚ್ಚರಿ ಎಂಬಂತೆ ಐಪಿಎಲ್‍ನಲ್ಲಿ ಎರಡೂ ತಂಡಗಳು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ.ಆದರೆ ಈ ಬಾರಿ ಎರಡೂ ತಂಡಗಳು ಗೆಲುವಿನ ಖಾತೆಯನ್ನು ತೆರೆದಿಲ್ಲ. ರವೀಂದ್ರ ಜಡೇಜಾ ನೇತೃತ್ವದ ಸಿಎಸ್‍ಕೆ ಈ...

ಹೇಗಿದೆ ಆರ್‍ಸಿಬಿ ಪ್ಲೇಯಿಂಗ್ ಇಲೆವೆನ್ ?

ಮುಂಬೈ: ಐಪಿಎಲ್‍ನಲ್ಲಿ ಇಂದು ಮದಗಜಗಗಳ ಕಾದಾಟ ನಡೆಯಲಿವೆ.ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಮುಂಬೈ ಎರಡು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ. ಆರ್‍ಸಿಬಿ ಮುಂಬೈ ಕಾದಾಟ ಅಂದ್ರೆ ಅದು ಬದ್ಧ ವೈರಿಗಳ ಕಾದಾಟ ಎಂದೆ ಬಿಂಬಿತವಾಗಿದೆ. ಆರ್‍ಸಿಬಿ ತಂಡ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್ ಸೋಲುಂಡು ಗೆಲುವಿನ ಹುಡುಕಾಟದಲ್ಲಿದೆ. ಅಂಕಪಟ್ಟಿಯಲ್ಲಿ ಆರ್‍ಸಿಬಿ...

ಗೆಲುವಿನ ಹುಡುಕಾಟದಲ್ಲಿ ರೋಹಿತ್ ಪಡೆ ಹ್ಯಾಟ್ರಿಕ್ ಗೆಲುವಿನ ಕನಸಲ್ಲಿ ಆರ್‍ಸಿಬಿ

ಪುಣೆ: ಇಂದು ವಾರಾಂತ್ಯ ಆಗಿರುವುದರಿಂದ ಐಪಿಎಲ್‍ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಆರ್‍ಸಿಬಿ ತಂಡ ಇಂದು ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದರೆ ಇದಕ್ಕೂ ಮುನ್ನ ನಡೆಯುವ ಮತ್ತೊಂದು ಪಂದ್ಯದಲ್ಲಿ ಚೆನ್ನೈ ತಂಡ ಸನ್‍ರೈಸರ್ಸ್ ಹೈದ್ರಾಬಾದ್ ತಂಡವನ್ನು ಎದುರಿಸಲಿದೆ. ಶನಿವಾರ ಪುಣೆಯ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡ ಬಲಿಷ್ಠ ಮುಂಬೈ ತಂಡವನ್ನು ಎದುರಿಸಲಿದೆ....

ನಾಳೆಯಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ಡೋಸ್ ಆರಂಭ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಲಭ್ಯವಾಗಿಸಿದೆ. ಇದು ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ...

ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್‌ ನಾಯಕರೇ ಕಾರಣ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಬಿಜೆಪಿ ನಾಯಕರು ಎಷ್ಟು ಕಾರಣವೋ, ಕಾಂಗ್ರೆಸ್‌ ನಾಯಕರು ಅಷ್ಟೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿಂದು ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಪಕ್ಷವು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಮೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. "ಅಪಮಾರ್ಗದ ಮೂಲಕ...

ಬೆಂಗಳೂರಿನಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಏ.10ರಂದು ಮಾಂಸ ಮಾರಾಟ ನಿಷೇಧ

ಬೆಂಗಳೂರು: ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಏಪ್ರಿಲ್ 10ರಂದು ನಿಷೇಧಿಸಲಾಗಿದೆ. ದಿನಾಂಕ: 10.04.2022ರ ಭಾನುವಾರ "ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು...

ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರದೇಶಗಳಲ್ಲಿ ಏಪ್ರಿಲ್ 11, 12ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್...

ಯೂರೋಪ್‌ನ 28ಕ್ಕೂ ಹೆಚ್ಚು ದೇಶಗಳಲ್ಲಿ “ಕೆ.ಜಿ.ಎಫ್-2” ಅಬ್ಬರ ಶುರು..!

ಕೆಜಿಎಫ್ ಚಾಪ್ಟರ್ -೨ ಕ್ರೇಜ್ ಈಗ ನಿಮ್ಮ ಊಹೆಗೂ ಮೀರಿ ಮುಂದೆ ಸಾಗ್ತಿದೆ..ಎಸ್, ಈ ವರ್ಷದ ಬಹುನಿರೀಕ್ಷಿತ ಸಿನಿಮಾವಾಗಿರೋ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-೨ ಏಷ್ಯಾ ಖಂಡವನ್ನೂ ಮೀರಿ ಮುಂದೆ ಸಾಗ್ತಿದೆ. ಕನ್ನಡದ ಸಿನಿಮಾ ಕೆಜಿಎಫ್ ಅನ್ನೋದಕ್ಕೆ ಪ್ರತಿಯೊಬ್ಬ ಕನ್ನಡಿಗನಿಗೂ ಬಹಳ ಹೆಮ್ಮೆ ಆಗುತ್ತೆ.. ರಾಕಿಂಗ್ ಸ್ಟಾರ್ ಯಶ್ ತಾನು ಅಂದು...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img