Tuesday, October 13, 2026

Karnataka Tv

ಮಾಜಿ ಸಿಎಂ ಯಡಿಯೂರಪ್ಪ ನಂತರ ‘ತನುಜಾ’ ಸಿನಿಮಾ ಅಖಾಡಕ್ಕೆ ‘ಸಚಿವ ಡಾ.ಕೆ ಸುಧಾಕರ್’ ಎಂಟ್ರಿ .!

ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ. ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ...

BREAKING: ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ – ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ

ಬೆಂಗಳೂರು: ಸಿಲಿಕಾನ್ ಸಿಟಿಯ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ ಹೆಸರಿನಲ್ಲಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಶಾಲೆಗಳಲ್ಲಿ ಈಗ ಆತಂಕ, ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮಾಹಿತಿ ನೀಡಿರುವಂತ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಅನಾಮಿಕ...

ರಾಜ್ಯದಲ್ಲಿ ಈಗ ಮತ್ತೊಂದು ವಿವಾದ: ಮುಸ್ಲೀಂ ಕಾರು ಬಳಸಿ ದೇವಸ್ಥಾನಕ್ಕೆ ತೆರಳದಂತೆ ಅಭಿಯಾನ

ಬೆಂಗಳೂರು: ಈಗಾಗಲೇ ಹಿಜಾಬ್, ವ್ಯಾಪಾರ ನಿಷೇಧ, ಹಲಾಲ್ ಕಟ್ ಬ್ಯಾನ್ ಬಳಿಕ, ಈಗ ಮುಸ್ಲೀಂ ಚಾಲಕರ ಕಾರುಗಳನ್ನು ಬಾಡಿಗೆ ಪಡೆದು ಹಿಂದೂಗಳು ದೇವಸ್ಥಾನಕ್ಕೆ ತೆರಳದಂತೆ ಅಭಿಯಾನ ಶುರುವಾಗಿದೆ. ಈ ಮೂಲಕ ಮುಸ್ಲೀಂ ಚಾಲಕರಿಗೆ ಈಗ ಧರ್ಮ ಸಂಕಟ ಶುರುವಾದಂತೆ ಆಗಿದೆ. ಈ ಕುರಿತಂತೆ ಭಾರತ್ ರಕ್ಷಣಾ ವೇದಿಕೆಯಿಂದ ಅಭಿಯಾನ ಆರಂಭಿಸಲಾಗಿದ್ದು, ಮುಸ್ಲೀಂ ಕಾರು ಚಾಲಕರೊಂದಿಗೆ ಹಿಂದೂಗಳು...

ಆರ್ ಬಿ ಐ ರೆಪೋ, ರಿವರ್ಸ್ ರೆಪೋ ದರ ಯಥಾಸ್ಥಿತಿ ಮುಂದುವರಿಕೆ – ಗೌವರ್ನರ್ ಶಕ್ತಿಕಾಂತ್ ದಾಸ್

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ರೆಪೊ ದರವನ್ನು ಸತತ ಹನ್ನೊಂದನೇ ಬಾರಿಗೆ ಶೇಕಡಾ 4 ಕ್ಕೆ ಬದಲಾಯಿಸದೆ ಉಳಿಸಿಕೊಂಡಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಘೋಷಿಸಿದ್ದಾರೆ. ಎಂಪಿಸಿ ಒಮ್ಮತದ ನಿಲುವನ್ನು ಉಳಿಸಿಕೊಳ್ಳಲು ಸರ್ವಾನುಮತದಿಂದ ಮತ ಚಲಾಯಿಸಿದೆ ಮತ್ತು ರಿವರ್ಸ್ ರೆಪೊ ದರವನ್ನು ಸಹ ಶೇಕಡಾ...

ಕೊರೊನಾ ಸಂಕಷ್ಟ, ಶಾಂಘೈನಲ್ಲಿ ಕಪಲ್ ಮುತ್ತಿಡುವ ಹಾಗಿಲ್ಲ, ಅಪ್ಪಿಕೊಳ್ಳುವ ಹಾಗಿಲ್ಲ..

ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಶುರುವಾಗಿದ್ದು, ದಿನಕ್ಕೆ ಲಕ್ಷ ಲಕ್ಷ ಜನ ಕೊರೊನಾದಿಂದ ಆಸ್ಪತ್ರೆ ಸೇರುತ್ತಿದ್ದಾರೆ. ಇಂಥ ಸ್ಥಿತಿಯಲ್ಲಿ ಶಾಂಘೈನಲ್ಲಿ ಕಂಡು, ಕೇಳರಿಯದ ರೂಲ್ಸ್ ಜಾರಿ ಮಾಡಲಾಗಿದೆ. ಇಷ್ಟು ದಿನ ಹೊರಗಡೆ ಓಡಾಡುವಂತಿಲ್ಲ, ಮನೆಯಲ್ಲೂ ಮಾಸ್ಕ್ ಹಾಕಿಕೊಂಡಿರಬೇಕು, ಸಾಕು ಪ್ರಾಣಿಗಳನ್ನ ಕೂಡ ಹೊರತರುವಂತಿಲ್ಲ, ಅವುಗಳನ್ನ ಮುಟ್ಟುವಂತಿಲ್ಲ. ಇತ್ಯಾದಿ ರೂಲ್ಸ್‌ಗಳು ಹಾಕಲಾಗಿತ್ತು. ಆದ್ರೆ ಇಂದು ವಿಚಿತ್ರವಾದ...

BREAKING: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪರಿಷ್ಕರಣೆ: ಹೀಗಿದೆ ಹೊಸ ವೇಳಾಪಟ್ಟಿ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕೃತಗೊಳಿಸಲಾಗಿದೆ. ದಿನಾಂಕ 22-04-2022 ರಿಂದ ದಿನಾಂಕ 18-05-2022ರವರೆಗೆ ನಿಗದಿಯಾಗಿದ್ದಂತ ದ್ವಿತೀಯ ಪಿಯುಸಿ ವೇಳಾಪಟ್ಟಿಯನ್ನು ಕೆಲವು ತಾಂತ್ರಿಕ ಕಾರಣಗಳಿಂದಾಗಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬದಲಾದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಎಲ್ಲಾ ಪೋಷಕರು, ವಿದ್ಯಾರ್ಥಿಗಳು ಇಲಾಖಾ ಅಂತರ್ಜಾಲದಲ್ಲಿಯೂ ವೇಳಾಪಟ್ಟಿ ವೀಕ್ಷಿಸಬಹುದಾಗಿ...

ಮೈಸೂರಿನ ಮುಕ್ತ ವಿವಿ ಆವರಣದಲ್ಲಿ `ಉದ್ಯೋಗ ಮೇಳ’ 6 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಭಾಗಿ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಮೈಸೂರು: ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ವರ್ಷ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ ಕೊಟ್ಟು, ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲಾಗುವುದು. ಜತೆಗೆ, ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮಟ್ಟದಿಂದಲೇ ಉದ್ಯೋಗಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಹೇಳಿದ್ದಾರೆ. ನಿಗಮದ ವತಿಯಿಂದ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ...

ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಿ – ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು: 'ಸಮಾಜದಲ್ಲಿ ಅಶಾಂತಿ, ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಗೆ ಪ್ರಚೋದಿಸುವಂತಹ ಹೇಳಿಕೆ ಕೊಟ್ಟಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ವಜಾ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಅವರ ಜತೆ ಜಂಟಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಮಂಡ್ಯ: ಶ್ರೀರಂಗಪಟ್ಟದ ಕಸಬಾ ಹೋಬಳಿಯ 18 ಕುಟುಂಬಗಳಿಗೆ ‘ಇಂಡುವಾಳು ಸಚ್ಚಿದಾನಂದ’ ಆರ್ಥಿಕ ನೆರವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾರಣಗಳಿಂದ ಮೃತಪಟ್ಟವರ ಕುಟುಂಬಗಳಿಗೆ ಎನ್. ಶಂಕರೇಗೌಡ ಚಾರಿಟಬಲ್ ಟ್ರಸ್ಟ್'ನ ಮಹಾ ಪೋಷಕ ಇಂಡುವಾಳು ಸಚ್ಚಿದಾನಂದ ಗುರುವಾರ ಆರ್ಥಿಕ ನೆರವು ನೀಡಿದರು. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಟಿ. ಶ್ರೀಧರ್ ಇತರರ ಜತೆ ನಗುವನಹಳ್ಳಿ, ನಗುವನಹಳ್ಳಿ ಕಾಲೊನಿ, ಚಿಕ್ಕ ಅಂಕನಹಳ್ಳಿ, ಮೇಳಾಪುರ, ಬೆಳವಾಡಿ, ಚಂದಗಾಲು...

ಬುಮ್ರಾ, ನಿತೀಶ್ ರಾಣಾಗೆ ಐಪಿಎಲ್ ಬರೆ

ಪುಣೆ: ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು. ಕಮಿನ್ಸ್ ಅವರ ಅಬ್ಬರದ ಬ್ಯಾಟಿಂಗ್‍ಗೆ ಮುಂಬೈ ತಂಡ ಥಂಡಾ ಹೊಡಿಯಿತು. ಐದು ಬಾರಿ ಚಾಂಪಿಯನ್ ಮುಂಬೈ ಭಾರೀ ಮುಖಭಂಗ ಅನುಭವಿಸಿತು. ಇದೀಗ ಗೆಲುವಿನ ಸಿಹಿ ಅನುಭವಿಸಿದ ಮುಂಬೈಗೆ ಹಾಗೂ ಸೋಲು ಅನುಭವಿಸಿದ ಕೆಕೆಆರ್‍ಗೆ ಆಘಾತ ಉಂಟಾಗಿದೆ. ಮುಂಬೈ ಇಂಡಿಯನ್ಸ್ ತಂಡದ ವೇಗಿ...

About Me

32616 POSTS
0 COMMENTS
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img