Tuesday, October 13, 2026

Karnataka Tv

ಜೂನ್ ನಲ್ಲಿ “ವೆಡ್ಡಿಂಗ್ ಗಿಫ್ಟ್” ನೀಡಲಿದ್ದಾರೆ ವಿಕ್ರಂಪ್ರಭು

  ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಾನು ಹತ್ತೊಂಬತ್ತು ವರ್ಷದ...

ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅರೆಸ್ಟ್

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು, ಇಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 2021ರ ನವೆಂಬರ್ ನಲ್ಲಿ ದೇಶಮುಖ್ ಅವರನ್ನು ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರು ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೇ.. ಈ ಅರ್ಜಿಯ ವಿಚಾರಣೆ ನಡೆಸಿದಂತ...

ಮತಬ್ಯಾಂಕಿಗಾಗಿ ಕಾಂಗ್ರೆಸ್ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ – ಬಿಜೆಪಿ ಸಿ.ಟಿ ರವಿ ಕಿಡಿ

ಬೆಂಗಳೂರು: ಮತಾಂಧತೆ ಕಾಂಗ್ರೆಸ್ ಪಕ್ಷವನ್ನು ಆವರಿಸಿಕೊಂಡಿದೆ. ಮತಬ್ಯಾಂಕಿಗಾಗಿ ಸಮಾಜವನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಾದಿ ಭಾಗ್ಯದಂಥ ಸಮಾಜ ಒಡೆಯುವ ಯೋಜನೆಯನ್ನು ನರೇಂದ್ರ ಮೋದಿ ಅವರಾಗಲೀ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಾಗಲೀ ಕೊಟ್ಟದ್ದಲ್ಲ. ಅದನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

ಚಂದ್ರು ಹತ್ಯೆಗೆ ಬೈಕ್ ಗಲಾಟೆ ಕಾರಣ: ಅರ್ಧಗಂಟೆಯಲ್ಲೇ ಉಲ್ಟಾ ಹೊಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಹತ್ಯೆಯಾಗಿದ್ದಂತ ಚಂದ್ರು ಎಂಬಾತನ ಕೊಲೆಗೆ ಕನ್ನಡ ಮಾತನಾಡದ್ದೇ ಕಾರಣ ಎಂಬುದಾಗಿ ಹೇಳಿಕೆ ನೀಡಿದಂತ ಅರ್ಧ ಗಂಟೆಯಲ್ಲೇ, ಗೃಹ ಸಚಿವ ಅರಗ ಜ್ಞಾನೇಂದ್ರ ತಮ್ಮ ಹೇಳಿಕೆ ಬದಲಾವಣೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಚಂದ್ರು ಹತ್ಯೆಯ ಬಗ್ಗೆ ಕಮೀಷನರ್ ಅವರಿಂದ...

ಜೆಬಿ ನಗರದಲ್ಲಿನ ಮೃತ ಚಂದ್ರು ಮನೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ: 2 ಲಕ್ಷ ನೆರವು ನೀಡಿಕೆ

ಬೆಂಗಳೂರು:ಜೆಬಿ ನಗರದಲ್ಲಿರುವಂತ ಮೃತ ಚಂದ್ರು ಮನೆಗೆ ಮಂಗಳವಾರದಂದು ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಭೇಟಿ ನೀಡಿದ್ದಾರೆ. ಮೃತ ಚಂದ್ರು ಅಗಲಿಕೆಯ ನೋವಿನಲ್ಲಿದ್ದಂತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಜೆ ಬಿ ನಗರದ ವಾಸಿ ಚಂದ್ರು ಎಂಬಾತ ಗುಡ್ಡದಹಳ್ಳಿಯಲ್ಲಿ ರೋಲ್ ತಿನ್ನುವ ವಿಚಾರಕ್ಕಾಗಿ ಘರ್ಷಣೆ ನಡೆದಿತ್ತು. ಇದು ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘರ್ಷಣೆಯಿಂದ ತೀವ್ರವಾಗಿ ಗಾಯಗೊಂಡ ಚಂದ್ರುವಿನನ್ನು...

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ಸಿನಿಮಾ

  ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...

ಉರ್ದು ಮಾತನಾಡೋಕೆ ಬರೋಲ್ಲ ಎಂದು ಹೇಳಿದ್ದಕ್ಕೆ ಚಂದ್ರು ಕೊಲೆಯಾಗಿದೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಲೆನಾಡಿನ ಕೋಮು ಹತ್ಯೆ ಬಳಿಕ, ಮತ್ತೊಂದು ಹತ್ಯೆ ನಡೆದಿದೆ. ಕನ್ನಡ ಬಿಟ್ಟು ಉರ್ದು ಮಾತನಾಡೋದಕ್ಕೆ ಬರೋಲ್ಲ ಎಂದಂತ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಂದ್ರು ಹತ್ಯೆ ಆಗಿದೆ. ಮಾಹಿತಿ...

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...

ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ

  ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ " ರಾಜಮಾರ್ತಾಂಡ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಯುಗಾದಿ ಹಬ್ಬದ ಶುಭದಿನದಂದು ಈ ಚಿತ್ರದ ಪೋಸ್ಟರನ್ನು ಅರ್ಜುನ್ ಗುರೂಜಿ ಮೈಸೂರಿನ ಡಿ ಆರ್ ಸಿಯಲ್ಲಿ ಬಿಡುಗಡೆ ಮಾಡಿದರು. ಡಿ.ಸಿ.ಪಿ ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲ...

ಡಿಕೆ ದರ್ಬಾರ್, ಶಭಾಶ್ ಶಹಬಾಜ್

ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು. ಬಿಗ್ ಟಾರ್ಗೆಟ್ ಬೆನ್ನತ್ತಿದ...

About Me

32620 POSTS
0 COMMENTS
- Advertisement -spot_img

Latest News

Hubli News: ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಗಬ್ಬೂರಿನಲ್ಲಿ ಹೈ ಅಲರ್ಟ್

Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ...
- Advertisement -spot_img