Tuesday, October 13, 2026

Karnataka Tv

ಸಾಫ್ಟ್, ಸುಂದರವಾದ ಹಿಮ್ಮಡಿ ನಿಮ್ಮದಾಗಬೇಕೆಂದರೆ, ಈ ಮನೆಮದ್ದು ಬಳಸಿ..

ಹೆಣ್ಣು ಮಕ್ಕಳಿಗೆ ಇರುವ ಸೌಂದರ್ಯ ಸಮಸ್ಯೆಗಳಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಕೂಡ ಒಂದು. ಮಾರ್ಕೇಟ್‌ನಿಂದ ಎಷ್ಟೇ ಕ್ರೀಮ್ ಹಚ್ಚಿಕೊಂಡ್ರು, ಈ ಸಮಸ್ಯೆಗೆ ಸೂಕ್ತ ಪರಿಹಾರ ಸಿಗುವುದೇ ಇಲ್ಲ. ಹಾಗಾಗಿ ನಾವಿಂದು ಹಿಮ್ಮಡಿಗೆ ಹಚ್ಚಲು, ಮನೆಯಲ್ಲೇ ಕ್ರೀಮ್ ತಯಾರಿಸುವ ರೀತಿಯನ್ನ ನಾವು ನಿಮಗಿಂದು ಹೇಳಲಿದ್ದೇವೆ. ಒಂದು ಚಿಕ್ಕ ಕ್ಯಾಂಡಲ್, ಒಂದು ಪುಟ್ಟ ಬೌಲ್ ಸಾಸಿವೆ ಎಣ್ಣೆ, ಅದೇ...

ಮುಸ್ಲಿಮರಿಂದ ಮಾವು ಖರೀದಿ ಮಾಡಬೇಡಿ ಎಂದವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಮುಸ್ಲಿಮರಿಗೆ ಹಿಂದೂಗಳು ಮಾವು ಮಾಡಬಾರದು ಅಥವಾ ಖರೀದಿ ಮಾಡಬಾರದು ಎಂದು ಹೊಸದಾಗಿ ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಸಲ್ಮಾನರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ....

ಈ ಸುಲಭ ಉಪಾಯವನ್ನು ಬಳಸಿ ಜಿರಳೆ ಮತ್ತು ಇಲಿಗಳಿಗೆ ಗೇಟ್ ಪಾಸ್ ನೀಡಿ..

ಇಂದಿನ ಕಾಲದಲ್ಲಿ ಹಲವು ಮನೆಗಳಲ್ಲಿ ಇಲಿಗಳ ಸಮಸ್ಯೆ ಇದೆ. ಒಂದು ದೊಡ್ಡ ಮನೆಯಲ್ಲಿ ಕೂಡ, ಗೊತ್ತಿಲ್ಲದಂತೆ, ಒಂದೆರಡು ಇಲಿಗಳು ಹೊಕ್ಕುವ ಸಾಧ್ಯತೆ ಇರುತ್ತದೆ. ಅದರಲ್ಲಿ ಹಳ್ಳಿಗಳಲ್ಲಿ ಇಲಿಗಳ ಕಾಟ ಜೋರಾಗಿಯೇ ಇರತ್ತೆ. ನಾವು ಇಲಿ ಬೋನು, ಇಲಿ ಪಾಷಾಣವೆಲ್ಲ ತಂದರೂ, ಅದರ ಎಫೆಕ್ಟ್ ಒಂದೆರಡು ದಿನ ಮಾತ್ರ ಇರುತ್ತದೆ. ಮೂರನೇ ದಿನದಿಂದ ಇಲಿಗಳು, ಎಚ್ಚೆತ್ತು...

ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಉತ್ತಮ ಪರಿಹಾರ..

ಬೇಸಿಗೆಗಾಲದಲ್ಲಿ ಸೊಳ್ಳೆಗಳ ದರ್ಬಾರ್ ಜೋರಾಗಿಯೇ ಇರತ್ತೆ. ಈ ಕಾರಣಕ್ಕಾದ್ರೂ ಫ್ಯಾನ್ ಹಾಕಲೇಬೇಕಾಗುತ್ತದೆ. ಕೆಲವೊಮ್ಮೆ ಫ್ಯಾನ್ ಹಾಕಿದ್ರೂ, ಸೊಳ್ಳೆ ಹೋಗುವುದಿಲ್ಲ. ಅಲ್ಲದೇ, ಸೊಳ್ಳೆ ಕಚ್ಚುವುದರಿಂದ ಹಲವು ಆರೋಗ್ಯ ಸಮಸ್ಯೆ ಬರುತ್ತದೆ. ಹಾಗಾಗಿಯೇ ನಾವಿವತ್ತು, ಸೊಳ್ಳೆಯನ್ನು ಓಡಿಸುವ ಬಗ್ಗೆ ಕೆಲವು ಟಿಪ್ಸ್‌ಗಳನ್ನ ತಂದಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮೊದಲು ಸೊಳ್ಳೆಗಳನ್ನು ಓಡಿಸಲು ಬೇಕಾದ ಸಾಮಗ್ರಿಯನ್ನು ಸೇರಿಸಿಕೊಳ್ಳಬೇಕು. ನಾಲ್ಕರಿಂದ...

ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಕನ್ನಡ ಮಾಧ್ಯಮ ಜೊತೆಗೆ ಇಂಗ್ಲೀಷ್ ಭಾಷೆ ಕಲಿಕೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು...

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ- ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಂದಾಯ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ (ಏ.5) ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು...

ರೈತ ಮುಖಂಡರಿಗೆ 10 ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು ಸೇನೆ ಏರ್ಪಡಿಸಿದ್ದ ' ಉಳುವ...

ನಮ್ಮದು ದೀಪ ಆರಿಸುವ ಸಂಸ್ಕೃತಿಯಲ್ಲ – ಆಜಾನ್ ವಿವಾದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾದರೂ ಮುಸ್ಲಿಂರು ಆಕ್ರೋಶ ಹೊರ ಹಾಕಿಲ್ಲ. ಹಿಂದೂಪರ ಸಂಘಟನೆಗಳು ಪ್ರಚೋದಿಸುತ್ತಿವೆ. ಭಜರಂಗದಳ, ವಿಶ್ವ ಹಿಂದೂಪರಿಷತ್ ಪ್ರಚೋದಿಸುತ್ತೇವೆ. ಹಿಜಾಬ್, ಹಲಾಲ್ ವಿವಾದ ಮುಗೀತು. ಈಗ ಧ್ವನಿವರ್ಧಕದ ವಿವಾದ ತಂದಿದ್ದಾರೆ. ನಮ್ಮದು ದೀಪ ಆರಿಸುವ ಸಂಸ್ಕೃತಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...

ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ

ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...

ಕಾರ್ಯಭಾರವಿಲ್ಲದ 44 ಉಪನ್ಯಾಸಕರ ವರ್ಗಾವಣೆ, ಏ.8ರಂದು ಕೌನ್ಸೆಲಿಂಗ್ – ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್...

About Me

32620 POSTS
0 COMMENTS
- Advertisement -spot_img

Latest News

Hubli News: ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಗಬ್ಬೂರಿನಲ್ಲಿ ಹೈ ಅಲರ್ಟ್

Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ...
- Advertisement -spot_img