Tuesday, October 13, 2026

Karnataka Tv

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

ಭೂ ಒಡೆತನ ಯೋಜನೆ ಸಹಾಯಧನ 20 ಲಕ್ಷ ರೂ.ಗಳಿಗೆ ಹೆಚ್ಚಳ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಎಸ್ ಸಿ, ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್ ರವರ 115ನೇ...

ಆವೇಶ್ ಆವೇಶಕ್ಕೆ ಮುಳುಗಿದ ಸನ್‍ರೈಸರ್ಸ್

ಮುಂಬೈ:ವೇಗಿ ಆವೇಶ್ ಖಾನ್ ಅವರ ಆವೇಶಭರಿತ ಬೌಲಿಂಗ್ ದಾಳಿಯ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಸನ್‍ರೈಸರ್ಸ್ ಹೈದ್ರಾಬಾದ್ ವಿರುದ್ಧ 12 ರನ್‍ಗಳ ರೋಚಕ ಗೆಲುವು ದಾಖಲಿಸಿದೆ. ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಹೈದ್ರಾಬಾದ್ ಫಿಲ್ಡಿಂಗ್ ಆಯ್ದುಕೊಂಡಿತು. ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ 68, ಕ್ವಿಂಟಾನ್ ಡಿ ಕಾಕ್ 1,...

ಕೆಜಿಎಫ್ ವರ್ಸಸ್ ಬೀಸ್ಟ್..? ಯಾರಾಗ್ತಾರೆ ಬೆಸ್ಟ್..?

ಸದ್ಯಕ್ಕಂತೂ ಈ ಇಬ್ಬರದ್ದೇ ಹವಾ..! ಕೆಜಿಎಫ್ ಚಾಪ್ಟರ್-೨ ಅಂದಮೇಲೆ ಅದರ ಮೇಲಿರೋ ಎಕ್ಸ್ಪೆಕ್ಟೇಷನ್ ದೊಡ್ಡದೇ ಆದರೆ ಈಗ ಬಂದಿರೋ ಬೀಸ್ಟ್ ನಮ್ಮ ಹವಾನೂ ಬೇರೆ ಲೆವೆಲ್‌ಗೇ ಇರುತ್ತೆ ಅಂತ ಸೂಚನೆ ಕೊಟ್ಟಿದೆ. ೪ ಕೋಟಿ ವೀಕ್ಷಣೆಯತ್ತ ಮುನ್ನುಗ್ಗಿರೋ ಬೀಸ್ಟ್ ತಮಿಳು ಸ್ಟಾರ್ ನಟ ವಿಜಯ್ ಇಂಡಿಯಾ ಸಿನಿಮಾ. ತಮಿಳಿನ ಚಾಲೆಂಜಿAಗ್‌ಸ್ಟಾರ್ ಅಂತ ಕರೆಯಬಹುದಾದಷ್ಟು ಹಾರ್ಡ್ಕೋರ್...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದ 20ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು

ಬಿಡದಿ: ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು. ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ ಎಲ್ಲ ಶ್ರೀಗಳು, ತಮ್ಮ ಸಮುದಾಯಗಳ ಸ್ಥಿತಿಗತಿಗಳು, ಸಮಸ್ಯೆಗಳು, ಸವಾಲುಗಳು ಸೇರಿದಂತೆ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ದೊಡ್ಡಬಳ್ಳಾಪುರದ ವಾಲ್ಮೀಕಿ ಗುರು ಪೀಠದ ಶ್ರೀ...

ಇದುವರೆಗೆ ಕಂಡು, ಕೇಳರಿಯದ ಆಘಾತ ದೇಶದಲ್ಲಿ ಆಗಲಿದೆ – ಕೋಡಿ ಮಠ ಶ್ರೀ ಸ್ಪೋಟಕ ಭವಿಷ್ಯ

ಹಾಸನ: ಈ ವರ್ಷ ಮಳೆ ಕಂಡಮಂಡಲವಾಗಲಿದೆ. ಮುಂಗಾರು ಮಳೆ ಚೆನ್ನಾಗಿ ಆಗುತ್ತದೆ. ಹಿಂಗಾರು ಮಳೆ ಸ್ವಲ್ಪ ಕಡಿಮೆಯಾಗಲಿದೆ. ಅಶಾಂತಿ ಉಂಟಾಗಲಿದೆ. ಮತೀಯ ಗಲಭೆ ಉಂಟಗಾಲಿದೆ. ದೊಂಬಿ, ಸಾವು-ನೋವುಗಳು, ಕೊಲೆಗಳು ನಡೆಯಲಿವೆ ಎಂಬುದಾಗಿ ಸ್ಪೋಟಕ ಭವಿಷ್ಯವನ್ನು ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ವಾರ್ಷಿಕ ಭವಿಷ್ಯ ನುಡಿದಂತ ಅವರು, ವಿಶೇಷವಾಗಿ ಈ...

ರಾಜಸ್ಥಾನ ಗೆಲುವಿನ ಓಟಕ್ಕೆ ಬೀಳುತ್ತಾ ಬ್ರೇಕ್ ?

ಮುಂಬೈ: ಐಪಿಎಲ್‍ನ 13ನೇ ಪಂದ್ಯದಲ್ಲಿಂದು ಆರ್‍ಸಿಬಿ ತಂಡ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಹಿಂದಿನ ಎರಡು ಪಂದ್ಯಗಳನ್ನು ಗೆದ್ದಿರುವ ಎರಡೂ ತಂಡಗಳು ಗೆಲುವಿನ ಓಟ ಮುಂದುವರೆಸಲು ನಿರ್ಧರಿಸಿವೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಕುತೂಹಲ ಕೆರೆಳಿಸಿದೆ.ಫಾಫ್ ಡುಪ್ಲೆಸಿಸ್ ನೇತೃತ್ವದ ಅರ್‍ಸಿಬಿ ಎರಡು ಪಂದ್ಯಗಳ ಪೈಕಿ ಒಂದನ್ನು ಸೋತು ಮತ್ತೊಂದು ಪಂದ್ಯವನ್ನು ಗೆದ್ದಿದೆ. ಇನ್ನು ರಾಜಸ್ಥಾನ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಶೇ.24.50ರಿಂದ 27.25ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.24.50 ರಿಂದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸ್ದು, ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2022ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು...

ಆಜಾನ್ ವಿವಾದ: ಕಾನೂನು ಕೈಗೆತ್ತಿಕೊಳ್ಳೋದಕ್ಕೆ ಬಿಡೋದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್...

ಸುಲಭವಾಗಿ ಕಣ್ಣಿಗೆ ಕಾಣದ, ಅಪರೂಪದ ಜೀವಿಗಳಿವು..

ನಾವು ಪ್ರಪಂಚದಲ್ಲಿ ಹಲವಾರು ಜಾತಿಯ ಪ್ರಾಣಿ ಪಕ್ಷಿಗಳನ್ನ ನೋಡಿರ್ತೀವಿ. ಹಲವು ಪ್ರಾಣಿ ಪಕ್ಷಿಗಳ ಬಗ್ಗೆ ಕೇಳಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸುಲಭವಾಗಿ ಕಣ್ಣಿಗೆ ಕಾಣದ ಪ್ರಾಣಿ, ಪಕ್ಷಿ, ಕೀಟಗಳ ಬಗ್ಗೆ ಕೇಳಿದ್ದೀರಾ..? ಕೇಳದಿದ್ದಲ್ಲಿ ಆ ವಿಷಯದ ಬಗ್ಗೆಯೇ ನಾವಿಂದು ಮಾಹಿತಿ ನೀಡಲಿದ್ದೇವೆ. 1.ಲೀಫ್ ಇನ್ಸೆಟ್. ಇದು ಥೇಟ್ ಹಸಿರು ಎಲೆಯ ಥರ ಕಾಣುವ ಕೀಟವಾಗಿದೆ. ಹಸಿರು...

About Me

32620 POSTS
0 COMMENTS
- Advertisement -spot_img

Latest News

Hubli News: ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಗಬ್ಬೂರಿನಲ್ಲಿ ಹೈ ಅಲರ್ಟ್

Hubli News: ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ...
- Advertisement -spot_img