ಒಂದೇ ದಿನದಲ್ಲಿ ಮೊಡವೆಗೆ ಹೇಳಿ ಗುಡ್ ಬೈ. ತ್ವಚೆಯಲ್ಲಿರುವ ರಂದ್ರಗಳಲ್ಲಿ ಧೂಳು ಮತ್ತು ಬೆವರಿನಲ್ಲಿ ಇರುವಂತಹ ಉಪ್ಪಿನ ಅಂಶವು ಆ ರಂಧ್ರದಲ್ಲಿ ಕೂರುತ್ತಾ ಹೋದಂತೆ ಮುಖದಲ್ಲಿ ಪಿಂಪಲ್ಸ್ ಗಳು ಹೆಚ್ಚಾಗುತ್ತಿರುತ್ತದೆ, ಆದ್ದರಿಂದ ಆಚೆ ಹೋಗಿ ಬಂದಕೂಡಲೇ ಮುಖವನ್ನು ತೊಳೆದುಕೊಳ್ಳಿ.ಈಗ ಪಿಂಪಲ್ಸ್ ಗಳನ್ನು ಹೋಗಲಾಡಿಸಿ ಕೊಳ್ಳುವುದಕ್ಕೆ ಏನೆಲ್ಲಾ ಮಾಡಬೇಕು ಅನ್ನೋದನ್ನು ತಿಳಿಯೋಣ. ಇದಕ್ಕಾಗಿ ಮೂರು ಸ್ಟೆಪಗಳನ್ನು...
ನಮಸ್ಕಾರ ಸ್ನೇಹಿತರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ, ಅಷ್ಟೇ ಅಲ್ಲದೆ ಗೋವಿನಲ್ಲಿ ಮುಕ್ಕೋಟಿ ದೇವತೆಗಳ ವಾಸ ವಿರುತ್ತದೆ ಎಂದು ಕೂಡ ನಂಬಿಕೆ ಇದೆ, ಇನ್ನು ಗೋವುಗಳನ್ನು ಪೂಜಿಸುವ ಪದ್ಧತಿ ನಮ್ಮಲ್ಲಿ ಹಿಂದಿನ ಕಾಲದಿಂದಲೂ ಇದೆ, ಅದರಲ್ಲೂ ಹಬ್ಬ ಹರಿದಿನಗಳಲ್ಲಿ ಕಡ್ಡಾಯವಾಗಿ ಗೋವುಗಳ ಪೂಜೆ ನಡೆಯುತ್ತದೆ. ಇನ್ನು ಸ್ಕಂದ ಪುರಾಣದ ಪ್ರಕಾರ...
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...
ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್ ಮಂಡಲ್, ತಾವು 11 ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ.
ಆದರೆ, 12ನೇ ಡೋಸ್ ಲಸಿಕೆ...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...
karnataka ಸರ್ಕಾರ ಈಗ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಕನ್ನಡ ಚಲನ ಚಿತ್ರದ ಮೇರುನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲು ಮುಂದಾಗಿದೆ. ಈ ಪ್ರಸ್ಥಾವಕ್ಕೆ ಸಚಿವ ಸಂಪುಟದ ಪ್ರಸ್ತಾವವೂ ದೊರೆತಿದ್ದು. 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ವಿದಾನಸೌಧದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿಯವರು ತಿಳಿಸಿದ್ದಾರೆ. ಇದರ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...
ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್‌ಪುರ್‌ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ....
ವಿಧಾನಸೌಧದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಇ-ಬೆಳಕು (E-light) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು. ಇ-ತಂತ್ರಾಂಶದಿಂದಾಗಿ ಗ್ರಾಮ ಪಂಚಾಯ್ತಿಗಳು ನಿಗದಿತ ಸಮಯದೊಳಗೆ ವಿದ್ಯುತ್ ಸರಬರಾಜು (Power supply)ಕಂಪನಿಗಳಿಗೆ ಬಾಕಿ ಮೊತ್ತವನ್ನು ಕಟ್ಟೋದಕ್ಕೆ ನೆರವಾಗಲಿದೆ.
ಇದಷ್ಟೇ ಅಲ್ಲದೇ ಕಾರ್ಯನಿರ್ವಹಿಸದೇ ಇರೋ ಕುಡಿಯುವ ನೀರು ಸ್ಥಾವರಗಳ ಸಂಪರ್ಕವನ್ನು ನಿಷ್ಕ್ರೀಯಗೊಳಿಸೋದು, ಇದರಿಂದ ಉಂಟಾಗುವಂತ ಅನಗತ್ಯ ವಿದ್ಯುತ್...