Tuesday, October 13, 2026

Karnataka Tv

ಗಂಡಸ್ತನ ಪದ ಬಳಕೆ ಬಗ್ಗೆ ವಿಷಾದ ವ್ಯಕ್ತ ಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಾತನಾಡುವ ಬರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದೇನೆ. ಇದು ಮಾತನಾಡುವ ಆವೇಶದಲ್ಲಿ ಬಂದ ಪದವಾಗಿದೆ. ಇದರಿಂದ ಬೇಸರವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಹಿಂದೂ ಸಂಘಟನೆಗಳಿಗೆ ಶಾಂತಿ ಬೇಕಿಲ್ಲ ಎಂಬುದಾಗಿ ಕಿಡಿಕಾರಿದ ಅವರು, ಈ ವಿವಾದ ಹುಟ್ಟು ಹಾಕುತ್ತಿರೋ ಒಬ್ಬರ...

ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ...

ಶ್ರೀಶೈಲದಲ್ಲಿ ಕನ್ನಡಿಗ ಭಕ್ತರಿಗೆ ರಕ್ಷಣೆ ಒದಗಿಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಿಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾದಿದ್ದಾರೆ. ಇಂದು ಮಾಧ್ಯಮದವರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕರ್ನಾಟಕ...

ಧರಣಿ ನಿರತ ಪ್ರಸನ್ನಾನಂದ ಸ್ವಾಮೀಜಿ ಮನವೊಲಿಸಿ – ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಧರಣಿ ನಡೆಸುತ್ತಿದ್ದು, ಸರ್ಕಾರ ಧರಣಿ ಕೈಬಿಡುವಂತೆ ಶ್ರೀಗಳ ಮನವೊಲಿಸಬೇಕು ಮಾಜಿ ಸಿಎಂ ಸಿದ್ದರಾಮಯ್ಯ, ಒತ್ತಾಯಿಸಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಇಂದಿನ ಅಧಿವೇಶನದಲ್ಲಿ ಮಾತನಾಡಿದ...

BREAKING: ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇದೀಗ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರದ ಅವರು, ತಮ್ಮ...

ಇಂದು ಪರಿಷತ್ ಸದಸ್ಯ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರಳಿ, ತಮ್ಮ...

ಹಿಂದೂ ಸಂಪ್ರದಾಯದಂತೆ ಮದುವೆಯಾದ ಮ್ಯಾಕ್ಸ್- ವಿನಿ..

ಆಸ್ಟ್ರೇಲಿಯಾ ಆಟಗಾರ ಗ್ಲೇನ್ ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. 2020ರಲ್ಲಿ ವಿನಿ ಮತ್ತು ಮ್ಯಾಕ್ಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೇ ಮಾರ್ಚ್ 18ರಂದು ಮ್ಯಾಕ್ಸ್ ಮತ್ತು ವಿನಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. ನಂತರ ಭಾರತಕ್ಕೆ ಬಂದ ಜೋಡಿ, ಚೆನ್ನೈನ ವಿನಿ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಹಸೆ ಮಣೆ ತುಳಿದಿದ್ದಾರೆ. ಮ್ಯಾಕ್ಸ್ ಡಾನ್ಸ್ ಮಾಡುತ್ತಾ...

ಜೆಇಇ, ನೀಟ್, ಸಿಇಟಿಗೆ ನೆರವು ನೀಡುವ `ಗೆಟ್ ಸೆಟ್ ಗೋ’ ಮುಂದಿನ ವರ್ಷದಿಂದ ಪ್ರಥಮ ಪಿಯುಸಿಯಿಂದಲೇ ತರಬೇತಿ – ಸಚಿವ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಜೆಇಇ, ನೀಟ್ ಮತ್ತು ಸಿಇಟಿಯಂತಹ ಕಠಿಣ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ (GetCETgo) ಆನ್ ಲೈನ್ ತರಬೇತಿ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಲತಾಣ (www.getcetgo.in) ಅನಾವರಣಗೊಳಿಸಿ ಮಾತನಾಡಿದ...

ಕ್ಷಯ ರೋಗಿಗಳಿಗೆ ಶಕ್ತಿ ತುಂಬಿದ ಜೀನಿ, ದಿಲೀಪ್ ಕುಮಾರ್ ಕಾರ್ಯಕ್ಕೆ ಸರ್ಕಾರದ ಸಲಾಂ

ಕರ್ನಾಟಕ ಟಿವಿ ಯಾದಗಿರಿ : ಜೀನಿ ಮಿಲ್ಲೇಟ್ ಹೆಲ್ತ್ ಮಿಕ್ಸ್ ಸಕಲ ಕಾಯಿಲೆಗೂ ರಾಮಬಾಣ ಅನ್ನೋದು ಗೊತ್ತಿರುವ ವಿಚಾರ. ಕಾಯಿಲೆ ಬಂದ ಮೇಲೆ ಜನ ಔಷಧಿಗಳ ಮೊರೆ ಹೋಗ್ತಾರೆ. ಅಂತಹ ಸಂದರ್ಭದಲ್ಲಿ ತಿಂಗಳುಗಟ್ಟಲೇ, ಕೆಲವೊಂದು ವೇಳೆ ವರ್ಷಗಟ್ಟಲೆ ಮಾತ್ರೆಗಳನ್ನ ನುಂಗುವಂತ ಸನ್ನಿವೇಶ ನಿರ್ಮಾಣವಾಗುತ್ತದೆ. ಆದ್ರೆ, ಕಾಯಿಲೆಗೆ ತುತ್ತಾದವರು ಮಾತ್ರೆಗಳ ಜೊತೆ ಜೀನಿ ಮಿಲ್ಲೆಟ್ಸ್ ಗಂಜಿ...

ನಮ್ಮ ಬೇಡಿಕೆ ಒಂದುವಾರದಲ್ಲಿ ಈಡೇರಿಸಿದಿದ್ದರೇ ಉಗ್ರ ಹೋರಾಟ – ರಾಜ್ಯ ಸರ್ಕಾರಕ್ಕೆ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘ ಎಚ್ಚರಿಕೆ

ಬೆಂಗಳೂರು ; ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಹಾಗೂ ವೇತನ ಪರಿಷ್ಕರಣೆ ಕುರಿತ ಶ್ರೀನಿವಾಸಚಾರಿ ವರದಿ ಮತ್ತು ವಿವಿಧ ಬೇಡಿಕೆಗಳನ್ನು ವಾರದೊಳಗೆ ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಸಂಘ, ಭಾರತೀಯ ಮಜ್ದೂರ್...

About Me

32629 POSTS
0 COMMENTS
- Advertisement -spot_img

Latest News

Political News: ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ...
- Advertisement -spot_img