Wednesday, October 14, 2026

Karnataka Tv

ಇಂದು ಮಂಡಿಸಬೇಕಿದ್ದಂತ ಬಿಬಿಎಂಪಿ ಬಜೆಟ್, ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಪೂರ್ವ ಚರ್ಚೆ ಇಲ್ಲದೇ ಏಕಾಏಕಿ ಬಜೆಟ್ ಮಂಡನೆಗೆ ಅನುಮತಿ ಪಡೆಯಲು ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳು, ಈಗ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 3ಕ್ಕೆ ಮಂಡನೆಯಾಗಬೇಕಿದ್ದಂತ ಬಿಬಿಎಂಪಿ ಬಜೆಟ್ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 3ಕ್ಕೆ ಬಿಬಿಎಂಪಿಯಿಂದ 2021-22ನೇ ಸಾಲಿನ ಬಜೆಟ್ ಮಂಡನೆಗಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಆದ್ರೇ.. ಬಜೆಟ್ ನಲ್ಲಿ ಕೆಲ ಬದಲಾವಣೆಗಳು...

ಚೀನಾದಲ್ಲಿ ಕೊರೋನಾ ಕೇಸ್ ಹೆಚ್ಚಳ: ಜನರಷ್ಟೇ ಅಲ್ಲದೇ ಸಾಕು ಪ್ರಾಣಿಗಳಿಗೂ ಹೊರಬರಲು ಅವಕಾಶವಿಲ್ಲ..

ಸತತ ಮೂರು ವರ್ಷದಿಂದ ಕಾಡುತ್ತಿರುವ ಮಹಾಮಾರಿ ಕೊರೋನಾ ಮತ್ತೆ ಚೀನಾಕ್ಕೆ ಕಾಲಿರಿಸಿದ್ದು, ಶಾಂಘೈ ನಗರದಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಜನರಷ್ಟೇ ಅಲ್ಲದೇ, ಸಾಕು ಪ್ರಾಣಿಗಳನ್ನ ಕೂಡ ಮಮನೆಯಿಂದ ಹೊರಬಿಡಬಾರದೆಂದು ಆದೇಶ ಹೊರಡಿಸಲಾಗಿದೆ. ಪ್ರಪಂಚದಲ್ಲಿ ಮೊದಲ ಕೊರೋನಾ ವೈರಸ್ ಪತ್ತೆಯಾಗಿದ್ದು, ಚೀನಾದಲ್ಲಿ. ಸದ್ಯ ಹಲವು ದೇಶಗಳು ವ್ಯಾಕ್ಸಿನ್ ತೆಗೆದುಕೊಂಡು, ಕೊರೊನಾದಿಂದ ಮುಕ್ತಿ ಪಡೆದಿದೆ. ಆದ್ರೂ ಕೂಡ ಕೊರೋನಾ...

ರಾಜಮೌಳಿಯನ್ನ ಅನ್ಫಾಲೋ ಮಾಡಿ ಆಲಿಯಾ ಅಸಮಾಧಾನ: ನಟಿಗೆ ನೆಟ್ಟಿಗರಿಂದ ಕ್ಲಾಸ್..

ಆರ್‌ಆರ್‌ಆರ್‌ ಸಿನಿಮಾ ರಿಲೀಸ್ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ. ರಾಜಮೌಳಿ ನಿರ್ದೇಶನದ ಈ ಚಿತ್ರದ ಸ್ಕ್ರೀನ್ ಪ್ಲೇ ಬಗ್ಗೆ ಎಲ್ಲರೂ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ನಟ- ನಟಿ ಬಂದ್ರೂ ಕೂಡ  ಇದು ಬಾಹುಬಲಿಯ ರೇಂಜಿಗೆ ಇರಲಿಲ್ಲ. ಆದ್ರೂ ಸಿನಿಮಾ ಅಭಿಮಾನಿಗಳಿಗೆ ಇಷ್ಟವಾಗಿದೆ. ಆದ್ರೆ ಇದರಲ್ಲಿ ಅಭಿನಯಿಸಿರುವ ಆಲಿಯಾ ಭಟ್‌ಗೆ ಮಾತ್ರ ರಾಜಮೌಳಿ ಬಗ್ಗೆ ಕೋಪ...

ಯುಗಾದಿಗೆ ಕಿಚ್ಚನ ಅಭಿಮಾನಿಗಳಿಗೆ ಸಿಗಲಿದೆ ಸರ್ಪ್ರೈಸ್..

ಕೋಟಿಗೊಬ್ಬ 3 ಬಳಿಕ, ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇಂಥ ಸಮಯದಲ್ಲೇ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದ್ದು, ಇದೇ ಯುಗಾದಿ ಹಬ್ಬದಂದು ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಆಗಲಿದೆಯಂತೆ. ಈ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಪೋಸ್ಟ್ ಮಾಡಿದ್ದು, ಏಪ್ರಿಲ್ 2...

“ಫಿಸಿಕ್ಸ್ ಟೀಚರ್” ಗೆ ಮೆಚ್ಚುಗೆಯ ಮಹಾಪೂರ

ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ. ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ. ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ. ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...

ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ರಿಲೀಸ್

  ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ. ಸಖತ್ ಸಸ್ಪೆನ್ಸ್...

ಶಾನ್ವಿ ಶ್ರೀವಾತ್ಸವ್ ಅಭಿನಯದ “ಕಸ್ತೂರಿ ಮಹಲ್” ಮೇ 13 ರಂದು ಬಿಡುಗಡೆ.

ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು “ಗಂಧರ್ವ”ನ ಫಸ್ಟ್‌ ಲುಕ್‌

  ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ "ಗಂಧರ್ವ" ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ ಕೂಡ ರಾಘಣ್ಣ ಅಭಿನಯಿಸುತ್ತಿದ್ದಾರೆ. ಆದರೆ ನಮ್ಮ ಚಿತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅವರನ್ನು ಈಗಿರುವ ರೀತಿ ತೋರಿಸಲ್ಲ. ಹಿಂದೆ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

About Me

32633 POSTS
0 COMMENTS
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img