Wednesday, October 14, 2026

Karnataka Tv

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...

ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ ಫಿಕ್ಸ್ಆಗಸ್ಟ್ 3 2023ಕ್ಕೆ JGM ರಿಲೀಸ್

    ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು...

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಭಾರತ ಭೇಟಿ ಮುಂದೂಡಿಕೆ

ನವದೆಹಲಿ: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಅವರು, ಭಾರತದಕ್ಕೆ ಬರುವ ಏಪ್ರಿಲ್ 3 ರಿಂದ 5ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದರು. ಆದ್ರೇ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಪ್ರವಾಸವನ್ನು ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಇಸ್ರೇಲ್ ಮಾಧ್ಯಮ ಪ್ರಕಟಣೆ ನೀಡಲಾಗಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ಗೆ ಅವರು, ಏಪ್ರಿಲ್ 3 ರಿಂದ ಏಪ್ರಿಲ್...

ಹಲಾಲ್ ಮಾಂಸ ನಿಷೇಧಿಸಿ ಅಭಿಯಾನ ವಿಚಾರ: ಕನ್ನಡಿಗರೆ ದಾರಿ ತಪ್ಪಬೇಡಿ  ಎಂದು ಮಾಜಿ ಸಿಎಂ HDK

ಬೆಂಗಳೂರು: ಮುಸ್ಲೀಂ ಅಂಗಡಿಗಳಿಂದ ಮಾಂಸ ಖರೀದಿಸಬೇಡಿ. ಹಲಾಲ್ ಮಾಂಸ ಖರೀದಿಸದಂತೆ ಅಭಿಯಾನ ಆರಂಭಿಸಿರೋದನ್ನು ಮೊಬೈಲ್ ನಲ್ಲಿ ನೋಡಿದೆ. ಆದ್ರೇ.. ರಾಜ್ಯವನ್ನು ಇದರಿಂದ ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂಬುದಾಗಿ ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ರಾಜ್ಯ ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂದುಕೊಂಡಿದ್ದೀರಿ. ಹಿಂದು ಯುವಕರಿಗೆ ಕೈ ಮುಗಿದು ಹೇಳುತ್ತೇನೆ...

ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಾ.31ಕ್ಕೆ ಕರ್ನಾಟಕಕ್ಕೆ ಆಗಮನ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಇದೇ 31 ರಂದು ಮಧ್ಯಾಹ್ನ 3.30 ಕ್ಕೆ ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರ ಗದ್ದುಗೆಗೆ ಪೂಜೆ, ಗೌರವ ಸಲ್ಲಿಸುವರು ಎಂದು ಕೆಪಿಸಿಸಿ ಅಧ್ಯಕ್ಷ...

ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ – ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಸಂತೋಷ್ ವಿರುದ್ಧ ಮಾನನಷ್ಟ...

ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಂತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು, ಇಂದು ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.ಈ ಮೂಲಕ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ...

Summer Special: ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆಗಾಗಿ ಬ್ಯೂಟಿ ಟಿಪ್ಸ್

ಚರ್ಮಕ್ಕೆ ಸಂಬಂಧಿಸಿದ ಹಲವು ತೊಂದರೆಗಳು ಶುರುವಾಗುವುದೇ ಬೇಸಿಗೆ ಕಾಲದಲ್ಲಿ. ತುರಿಕೆ, ಸೆಕೆ ಬೊಕ್ಕೆ, ಮೊಡವೆ ಇತ್ಯಾದಿ ಸಮಸ್ಯೆಗಳು ಎದುರಾಗುವ ಸಮಯವಿದು. ಹಾಗಾಗಿ ಇಂದು ನಾವು ಸಮ್ಮರ್ ಸ್ಪೆಶಲ್‌ನಲ್ಲಿ ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಲು, ಬ್ಯೂಟಿ ಟಿಪ್ಸ್ ತಂದಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಸ್ಕಿನ್ ಕ್ಲೆನ್ಸಿಂಗ್. ಅರ್ಧ ಭಾಗ ಟೊಮೆಟೋವನ್ನು...

ಅಯ್ಯೋ..! ವಿಧಿಯೇ..! 6 ತಿಂಗಳಲ್ಲಿ ಅಪರೂಪದ ಮದುವೆ ‘ದುರಂತ ಅಂತ್ಯ’

ತುಮಕೂರು: ಕಳೆದ ಅಕ್ಟೋಬರ್ 19, 2021ರಂದು 25 ವರ್ಷದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಂತ 45 ವರ್ಷದ ಶಂಕ್ರಣ, ಸಖತ್ ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಇವರ ಮದುವೆಯ ಬಗ್ಗೆ ಪ್ರಶಂಸೆ ಕೂಡ ವ್ಯಕ್ತವಾಗಿದ್ದು. ಚೆನ್ನಾಗಿ ಸುಖ ಸಂತೋಷದಿಂದ ಬಾಳಿ ಎಂಬುದಾಗಿ ಹಾರೈಸಿದ್ದರು. ಆದ್ರೇ.. ಇದೀಗ ಹೀಗೆ ವಿವಾಹವಾಗಿದ್ದಂತ ಶಂಕ್ರಣ್ಣ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...

ಪ್ರಪಂಚದಲ್ಲಿರುವ ಸುಂದರ ಪಾರಿವಾಳಗಳ ಬಗ್ಗೆ ನಿಮಗೆಷ್ಟು ಗೊತ್ತು..?

ನಾವು ನಿಮಗೆ ಈಗಾಗಲೇ ಪ್ರಪಂಚದಲ್ಲಿರುವ ವಿಚಿತ್ರ ಪ್ರಾಣಿ, ಪಕ್ಷಿಗಳ ಬಗ್ಗೆ, ಬಿಳಿ ಬಣ್ಣದ ಪ್ರಾಣಿ, ಪಕ್ಷಿಗಳ ಬಗ್ಗೆ ಮತ್ತು ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ನಾವು ಪ್ರಪಂಚದಲ್ಲಿರುವ ಸುಂದರ ಪಾರಿವಾಳಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾವೆಲ್ಲ ಸಾಮಾನ್ಯವಾದ ಕಂದು ಬಣ್ಣದ ಮತ್ತು ಬಿಳಿ ಪಾರಿವಾಳವನ್ನ ನೋಡಿರ್ತೀವಿ. ಆದ್ರೆ ಈ...

About Me

32633 POSTS
0 COMMENTS
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img