Wednesday, October 14, 2026

Karnataka Tv

ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಬೆಂಗಳೂರು: ಸಚಿವ ಈಶ್ವರಪ್ಪ ಮೇಲಿನ ಲಂಚಕ್ಕೆ ಬೇಡಿಕೆ ಇಟ್ಟಂತ ಆರೋಪ ಸುಳ್ಳು. ಅವರ ಮೇಲಿನ ಆರೋಪ ಆಧಾರರಹಿತವಾಗಿದೆ. ಇದು ಕಾಂಗ್ರೆಸ್ ಪ್ರಚೋದನೆಯಿಂದ ಆಗಿರುವ ಕೆಲಸ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪದ ಬಗ್ಗೆ, ಬೆಳಗಾವಿಯ ಗುತ್ತಿಗೆದಾರನಿಂದ...

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ-ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ...

ಇಂದಿನಿಂದ ‘SSLC ಪರೀಕ್ಷೆ’ ಆರಂಭ: ಕೋರ್ಟ್ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳು, ಪೋಷಕರಿಗೆ ‘ಗೃಹ ಸಚಿವ’ರ ಮನವಿ

ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವಂತ ಹಿಜಾಬ್ ಕುರಿತಾದಂತ ತೀರ್ಪಿನ ಆದೇಶವನ್ನು ಎಲ್ಲರೂ ಪಾಲಿಸಬೇಕು. ಕೋರ್ಟ್ ಆದೇಶ ಉಲ್ಲಂಘಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದೆ. ಸುಮಾರು 8.70 ಲಕ್ಷ ವಿದ್ಯಾರ್ಥಿಗಳು...

ಪ್ರಪಂಚದಲ್ಲಿ ನಡೆದ 5 ವಿಚಿತ್ರ ಮದುವೆಗಳಿವು..

ಮದುವೆ ಅಂದ್ರೆ ಓರ್ವ ಮನುಷ್ಯನ ಜೀವನವನ್ನ ಬದಲಾಯಿಸುವ ಸಮಯ. ಅದು ಒಳ್ಳೆ ರೀತಿಯಿಂದಲೂ ಆಗಿರಬಹುದು. ಕೆಟ್ಟ ರೀತಿಯಿಂದಲೂ ಆಗಿರಬಹುದು. ಒಳ್ಳೆಯ ಜೀವನ ಸಂಗಾತಿ ಸಿಕ್ಕರೆ, ಜೀವನ ಅತ್ಯುತ್ತಮವಾಗಿರುತ್ತದೆ. ಅದೇ ಉತ್ತಮವಲ್ಲದ ಜೀವನ ಸಂಗಾತಿ ಸಿಕ್ಕಾಗ, ಯಾಕಾದ್ರೂ ಮದುವೆಯಾದ್ನೋ ಅನ್ನೋ ಪರಿಸ್ಥಿತಿಗೆ ಬಂದುಬೀಡ್ತೀವಿ. ಆದ್ರೆ ಪ್ರಪಂಚದಲ್ಲಿ 5 ಜನ ಹೇಗೆ ವಿಚಿತ್ರವಾಗಿ ಮದುವೆಯಾಗಿದ್ದಾರೆಂದರೆ, ಅವರಿಗೆ ವೈವಾಹಿಕ...

ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೋನಾ: ಇಂದು 62 ಮಂದಿಗೆ ಕೋವಿಡ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 62 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಅಲ್ಲದೇ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 62 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,45,311ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಇಂದು ಸೋಂಕಿತರಾದಂತ 62 ಮಂದಿ...

‘ಚಿತ್ರಕಲಾ ಸಂತೆ’ಯಲ್ಲಿ, ‘ರಿಲ್ಯಾಕ್ಸ್ ಮೂಡ್’ನಲ್ಲಿ ‘ಐಸ್ ಕ್ಯಾಂಡಿ ಸವಿದು’ ಗಮನ ಸೆಳೆದ ‘ಸಿಎಂ ಬೊಮ್ಮಾಯಿ’

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರದ ಇಂದು ಇಂದಿನ ಚಿತ್ರಕಲಾ ಸಂತೆಯಲ್ಲಿ, ರಿಲ್ಯಾಕ್ಸ್ ಮೂಡ್ ನಲ್ಲಿ ಐಸ್ ಕ್ಯಾಂಡಿ ಸವಿದು ಗಮನ ಸೆಳೆದರು. ಕುಮಾರಪಾರ್ಕ್ ನಲ್ಲಿನ ಚಿತ್ರಕಲಾ ಪರಿಷತ್ ಸಂತೆಯಲ್ಲಿ, ಭಾಗವಹಿಸಿದಂತ ಅವರು, ಚಿತ್ರಸಂತೆಗೆ ಚಾಲನೆ ನೀಡಿ, ಒಂದು ರೌಂಡ್ ಚಿತ್ರಕಲಾ ಸಂತೆಯಲ್ಲಿ ಓಡಾಡಿದರು. ಚಿತ್ರಕಲಾ ಸಂತೆಯಲ್ಲಿ ಐಸ್ ಕ್ಯಾಂಡಿ ಮಾರಾಟ ಮಾಡುತ್ತಿದ್ದಂತ ಹುಡುಗನನ್ನು ಕಂಡ ಅವರು,...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

ಚಿತ್ರ ಕಲಾ ಪರಿಷತ್ತನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿಸಲು ಕ್ರಮ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಡೀ ಕರ್ನಾಟಕದ ಚಿತ್ರಕಲೆಗೆ ತವರೂರು ಚಿತ್ರಕಲಾ ಪರಿಷತ್ತು. ಇದು ಎಲ್ಲೆಡೆ ವ್ಯಾಪಿಸಬೇಕೆಂಬ ಉದ್ದೇಶವಿದೆ. ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳನ್ನು ಪ್ರಾರಂಭಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು. ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ಆಯೋಜಿಸಿದ್ದ ಚಿತ್ರಸಂತೆಯ 19ನೇ ಆವೃತ್ತಿನ್ನು ಉದ್ಘಾಟಿಸಿ, ಇಂದು ಮಾತನಾಡಿದ ಅವರು, ಸ್ವಾಯತ್ತ ಸಂಸ್ಥೆಯಾಗಿರುವ ಚಿತ್ರ...

ತುಮಕೂರಿನ ಮಧುಗಿರಿಯಲ್ಲಿ ಬೈಕ್ ಗೆ KSRTC ಬಸ್ ಡಿಕ್ಕಿ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

ತುಮಕೂರು : ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ, ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರೆಗಳ ಪಾಳ್ಯ ಗ್ರಾಮದ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿ ಬಳಿ ಘಟನೆ ನಡೆದಿದ್ದು, ತಾಲ್ಲೂಕಿನ ಗೊಂದಿಹಳ್ಳಿ ಗ್ರಾಮದ ಸಾಂಬಶಿವಯ್ಯ (70)ವರ್ಷ ಶಂಕರಮ್ಮ(...

‘ಏಪ್ರಿಲ್’ನಲ್ಲಿ ‘ಅಂತರರಾಜ್ಯ ಜಲ ವಿವಾದ’ ಸಂಬಂಧ ‘ಕೇಂದ್ರ ಜಲಶಕ್ತಿ ಸಚಿವ’ರನ್ನು ಭೇಟಿ ಮಾಡುತ್ತೇನೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂತರರಾಜ್ಯ ಜಲವಿವಾದಗಳ...

About Me

32633 POSTS
0 COMMENTS
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img