ಬೆಂಗಳೂರು: ಇಂದು ಕೂಡ ಎಸಿಬಿ ಅಧಿಕಾರಿಗಳು ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ. ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ರಂಗನಾಥ್ ನಿವಾಸ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನಲ್ಲಿರುವಂತ ಹಿರಿಯ ಶ್ರೇಣಿಯ ಕೆ ಎಎಸ್ ಅಧಿಕಾರಿ, ಹಿಂದಿನ ಉಪ ವಿಭಾಗಾಧಿಕಾರಿಯಾಗಿದ್ದಂತ ಕೆ ರಂಗನಾಥ್, ಪ್ರಸ್ತುತ ಪ್ರಧಾನ ವ್ಯವಸ್ಥಾಪಕರು,...
ಬೆಂಗಳೂರು: 2022ನೇ ಸಾಲಿನ ಧನವಿನಿಯೋಗ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಪೂರಕ ಅಂದಾಜುಗಳ ಮೂರನೇ ಹಾಗೂ ಅಂತಿಮ ಕಂತುಗಳ ಬೇಡಿಕೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಇಂದು ವಿಧಾನಸಭೆಯಲ್ಲಿ, ಪೂರಕ ಅಂದಾಜುಗಳ ಕುರಿತ ಚರ್ಚೆಗೆ ಉತ್ತರಿಸಿದಂತ ಸಿಎಂ ಬಸವರಾಜ್ ಬೊಮ್ಮಾಯಿ, ಒಟ್ಟು ಆದಾಯದಲ್ಲಿ ನಾವು ಹೆಚ್ಚಳ ತಂದಿದ್ದೇವೆ, 5584 ಕೋಟಿ ಆದಾಯ ತೆರಿಗೆಯಲ್ಲಿ ಹೆಚ್ಚಳವಾಗಿದೆ, ಬಹುತೇಕವಾಗಿ ಇತ್ತೀಚಿನ ದಿನಗಳಲ್ಲಿ...
ಸಿಂಗರ್, ಕಂಪೋಸರ್ ALL OK ಅಲಿಯಾಸ್ ಅಲೋಕ್. ಇದೀಗ ಸದ್ದಿಲ್ಲದೆ ಮತ್ತೊಂದು ವಿಡಿಯೋ ಹಾಡನ್ನು ಹೊರತಂದಿದ್ದಾರೆ. ಅದರ ಹೆಸರು "ಹೌಸ್ ಪಾರ್ಟಿ'.ಈ ಹಾಡಿನ ವಿಶೇಷತೆ ಹೇಳಿಕೊಳ್ಳಲೆಂದೆ ಇಡೀ ತಂಡ ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಬಂದಿತ್ತು. ಹಾಡಿನ ಬಗ್ಗೆ, ಶೂಟಿಂಗ್ ಅನುಭವದ ಬಗ್ಗೆಯೂ ತಂಡ ಮಾಹಿತಿ ಹಂಚಿಕೊಂಡಿತು.
ಮೊದಲಿಗೆ ಮಾತನಾಡಿದ ಹಾಡಿಗೆ ಸಂಗೀತ ನೀಡಿ, ಸಾಹಿತ್ಯ, ಪರಿಕಲ್ಪನೆ,...
ತಮ್ಮ ಮಾತಿನ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ " ನಟ ಭಯಂಕರ". ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ.
ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. "ಮದಗಜ" ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು. ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ...
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್ ಒಂದರಂದು ತೆರೆಗೆ ಬರಲು ಸಿದ್ದವಾಗಿದೆ "ಇನ್ ಸ್ಟಂಟ್ ಕರ್ಮ".
ಈ ಹಿಂದೆ " ಡಿ.ಕೆ.ಬೋಸ್" ಎಂಬ ಚಿತ್ರ ನಿರ್ದೇಶಿಸಿದ್ದೆ. ಇದು ನನ್ನ ಎರಡನೇ ಚಿತ್ರ. ನಾನು ಕೆಲವು ದಿನಗಳ ಹಿಂದೆ ನಮ್ಮ...
ಕೊರೋನ ಕಳೆದ ಮೇಲೆ ಸಿನಿರಂಗದಲ್ಲಿ ಸುಗ್ಗಿ ಸಂಭ್ರಮ. ಮತ್ತೆ ಹಳೆ ವೈಭವ ಮರಳಿ ಬರುತ್ತಿದೆ.
ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ನಟಿಸಿರುವ ಬಹಭಾಷಾ ನಟ ಸುಮನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸೇವಾ ದಾಸ್" ಬಂಜಾರ ಚಿತ್ರ ಏಪ್ರಿಲ್ ಒಂದರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.
ನಾನು ಚಿತ್ರರಂಗಕ್ಕೆ ಬಂದು ನಲವತ್ತು ವರ್ಷ ಕಳೆದಿದೆ. ನನ್ನ ತಂದೆ-ತಾಯಿ ಮಂಗಳೂರಿನವರು. ನಾನು ಹುಟ್ಟಿದ್ದು...
ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಳ್ಳಲಾಗಿರುವ ವಿವಾದಾತ್ಮಕ ನಿರ್ಣಯಕ್ಕೆ ಪ್ರತಿಯಾಗಿ ರಾಜ್ಯ ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಪಕ್ಷದ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ವಿಧಾನಸೌಧ ಬಳಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು: ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡರಷ್ಟೇ ಸಾಲದು. ಮೊದಲು ಕೇಂದ್ರದ ಅರಣ್ಯ...
ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರ ಅನ್ವಯ ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಅಂತರ್ಗತಗೊಳಿಸಲು ಶಿಕ್ಷಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪರಸ್ಪರ ಸಹಯೋಗ ಮತ್ತು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು.
ವಿಧಾನಸೌಧದ...
ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು.
ಇಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸಿದರು.
1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ...
ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು.
ಇಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಕೆಳಕಂಡ ಅಧಿಕೃತ ನಿರ್ಣಯವನ್ನು ಮಂಡಿಸಿದರು.
1. ಕರ್ನಾಟಕ ರಾಜ್ಯವು ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ದಿನಾಂಶ 21...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...