Sunday, July 20, 2025

Karnataka Tv

ಜನಸಂಖ್ಯೆಯಲ್ಲಿ ನಂಬರ್ 1 ಆಗಲಿದೆ ಭಾರತ..!

ಇನ್ನೆಂಟು ವರ್ಷದ ಅವಧಿಯಲ್ಲಿ ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಮ್ಮೆಟ್ಟಿಸಿ ನಂಬರ್ ಒನ್ ಸ್ಥಾನ ಗಿಟ್ಟಿಸಿಕೊಳ್ಳಲಿದೆ ಅಂತ ಯುನೈಟೆಡ್ ರಾಷ್ಟ್ರಗಳ ವರದಿ ತಿಳಿಸಿದೆ. ಇದೀಗ 1.37ಬಿಲಿಯನ್ ಜನ ಸಂಖ್ಯೆ ಹೊಂದಿರೋ ಭಾರತ 2ನೇ ಸ್ಥಾನದಲ್ಲಿದೆ. ಇನ್ನು 1.43 ಬಿಲಿಯನ್ ಜನಸಂಖ್ಯೆ ಹೊಂದುವ ಮೂಲಕ ಚೀನಾ ಮೊದಲನೇ ಸ್ಥಾನದಲ್ಲಿದೆ. ಆದ್ರೆ 2027ರ ವೇಳೆಗೆ , ಅಂದ್ರೆ...

ರಾಜ್ಯದ ಸಂಸದರಿಗೆ ಡಿಕೆ ಬ್ರದರ್ಸ್ ಡಿನ್ನರ್ ಪಾರ್ಟಿ…!!

ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ. ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...

ಇಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ ಸಿಎಂ ಕುಮಾರಸ್ವಾಮಿ

ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...

ರಾಜ್ಯದ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಸಚಿವರ ಮೊರೆ ಹೋದ ಡಿ.ಕೆ. ಸಹೋದರರು

ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...

ನಾಚಿಕೆಗೆಟ್ಟ ಪಾಕಿಗಳಿಂದ ಸಾನಿಯಾ ಮಿರ್ಜಾ ಟ್ರಾಲ್..!

ಇಂಗ್ಲೆಂಡ್: ವರ್ಲ್ಡ್ ಕಪ್ ಮ್ಯಾಚ್ ನಲ್ಲಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕ್ ಟ್ರಾಲಿಗರಿಗೆ ಆಹಾರವಾಗಿದ್ದಾರೆ. ಪಾಕ್ ಆಟಗಾರ ಶೋಯೆಬ್ ಮಲ್ಲಿಕ್ ಪತ್ನಿಯಾಗಿರೋ ಸಾನಿಯಾ ಮಿರ್ಜಾರನ್ನ ಮ್ಯಾಚ್ ಗೂ ಮೊದಲೇ ಫುಲ್ ಟ್ರೋಲ್ ಮಾಡಿದ್ರು. ಪಾಕಿಸ್ತಾನಿಯರು ಜಾಹೀರಾತಿನ ಮೂಲಕ ಭಾರತದ ಯೋಧ ಅಭಿನಂದನ್ ಅಣಕಿಸಿ...

ಮತ್ತೆ ಬೇಬಿ ಸಿಟ್ಟರ್ ಆದ ರಿಷಬ್ ಪಂತ್..!!

ಇಂಗ್ಲೆಂಡ್: ಟೀಮ್ ಇಂಡಿಯಾ ಓಪನರ್ ಶಿಖರ್ ಧವನ್ ಗಾಯಕ್ಕೆ ತುತ್ತಾದ ಕಾರಣ ಬದಲಿ ಆಟಗಾರನಾಗಿ ತಂಡವನ್ನು ಸೇರಿರುವ ರಿಷಬ್ ಪಂತ್ ಈಗ ಮತ್ತೆ ಬೇಬಿ ಸಿಟ್ಟರ್ ಆಗಿದ್ದಾರೆ. ಪಾಕ್ ವಿರುದ್ಧದ ನಿನ್ನೆಯ ಹೈ ವೋಲ್ಟೇಜ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಪಂತ್, ಬೇಬಿ ಸಿಟ್ಟರ್ ಆಗಿದ್ರು. ಪ್ಲೇಯಿಂಗ್ 11ರಿಂದ ಹೊರಗುಳಿದಿದ್ದ ಯಂಗ್ ವಿಕೆಟ್ ಕೀಪರ್,  ಧೋನಿಯ ಮುದ್ದಿನ...

ಅಯ್ಯಪ್ಪನ ದರ್ಶನ ಪಡೆದ ‘ಕರ್ನಾಟಕದ ಸಿಂಗಂ’…!

ಕೇರಳ: ಕರ್ನಾಟಕದ ಸಿಂಗಂ ಅಂತ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ದಿಢೀರ್ ರಾಜೀನಾಮೆ ನೀಡಿ ಸುದ್ದಿಯಾಗಿದ್ರು. ಇದೀಗ ಖಾಕಿ ಕಳಚಿದ ಮೇಲೂ ಅಣ್ಣಾಮಲೈ ಸುದ್ದಿಯಾಗಿದ್ದಾರೆ. ಸದಾ ಖಾಕಿ ತೊಟ್ಟು ಸ್ಟ್ರಿಕ್ಟ್ ಆಗಿ ಇರುತ್ತಿದ್ದ ಅಣ್ಣಾಮಲೈ ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಖಾಕಿ ಯೂನಿಫಾರ್ಮ್ ಕಳಚಿ ಕಪ್ಪು ಲುಂಗಿ , ಹೆಗಲಿಗೊಂದು ಕಪ್ಪು ಶಾಲು...

ಬಿಸಲ ಪ್ರಲಾಪ- ಇದೇ ಮೊದಲ ಬಾರಿಗೆ ಹೊಸ ಕಾನೂನು ಜಾರಿ..!

ಬಿಹಾರ: ರಾಜಧಾನಿ ಪಾಟ್ನಾದ 116 ಕಿ.ಮೀ ದೂರದಲ್ಲಿರೋ ಗಯಾ ಪಟ್ಟಣದಲ್ಲಿ ಬಿಸಿಲ ಪ್ರಲಾಪ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸದೊಂದು ಕಾನೂನು ಜಾರಿಗೆ ತಂದಿದೆ. ರಾಜ್ಯದಲ್ಲಿ ಬಿಸಿಲ ಬೇಗೆಗೆ ಸುಮಾರು 70 ಮಂದಿ ಈಗಾಗಲೇ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 144 ಸೆಕ್ಷನ್ ಜಾರಿ ಮಾಡಿದೆ. ಸಾಮಾನ್ಯವಾಗಿ ಶಾಂತಿ-ಸೌಹಾರ್ದತೆ ಕಾಪಾಡೋ ನಿಟ್ಟಿನಲ್ಲಿ ನಿಷೇಧಾಜ್ಞೆ...

ಟ್ರಾಲ್ ಗಳಿಗೆಲ್ಲಾ ಡಿ-ಬಾಸ್ ಡೋಂಟ್ ಕೇರ್, ನೀರಿನ ಸಮಸ್ಯೆ ನೀಗಿಸ್ತಿದ್ದಾರೆ ರಾಕಿಂಗ್ ಸ್ಟಾರ್..!

ಚುನಾವಣೆ ವೇಳೆ ನಿಖಿಲ್ ಎಲ್ಲಿದ್ದೀಯಪ್ಪಾ ಅಂತಿದ್ದವರೆಲ್ಲಾ ಇದೀಗ ದರ್ಶನ್ , ಯಶ್ ಎಲ್ಲಿದ್ದೀರಪ್ಪ ಅಂತ ವ್ಯಂಗ್ಯ ಮಾಡ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಾಕಷ್ಟ ಬಾರಿ ಭೇಟಿ ನೀಡಿದ್ದ ನಟರು ಇದೀಗ ಮಂಡ್ಯದತ್ತ ಮುಖ ಮಾಡದೇ ಇರೋ ಕಾರಣಕ್ಕೆ ಜೆಡಿಎಸ್ ಕಾರ್ಯಕರ್ತರು ಟ್ರಾಲ್ ಮಾಡ್ತಿದ್ದಾರೆ. ಆದ್ರೆ ರಾಕಿ ಭಾಯ್ ಮತ್ತು ದಚ್ಚು ಮಾತ್ರ ಇದಕ್ಕೆ ತಲೆ...

About Me

26977 POSTS
0 COMMENTS
- Advertisement -spot_img

Latest News

Tipaturu: ಅನೈತಿಕ ಚಟುವಟಿಕೆ ತಾಣವಾದ ತಿಪಟೂರು ಖಾಸಗಿ ಬಸ್ ನಿಲ್ದಾಣ.

Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ...
- Advertisement -spot_img