ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...
ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ.
ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...
ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ
ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ
ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ.
ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...
ತುಮಕೂರು: ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅಂತ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ರು.
ರಾಜ್ಯದಲ್ಲಿ ಸರ್ಕಾರ ರಚಿಸೋ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿರೋ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಬರ ಅಧ್ಯಯನಕ್ಕೆಂದು ತುಮಕೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಬಿಎಸ್ವೈ ತುಮಕೂರಿನ ಜಾಸ್ ಟೋಲ್...
ಕ್ರೀಡೆ : ಟೀಮ್ ಇಂಡಿಯಾ ವೇಗಿ, ಯಾರ್ಕರ್ ಸ್ಟಾರ್ ಜೆಸ್ಪ್ರೀತ್ ಬೂಮ್ರಾ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕದ ಸಾಧನೆ ಮಾಡಿದ್ದಾರೆ. ಅರೇ ಬ್ಯಾಟ್ ಬೀಸೋದಕ್ಕೆ ಪರದಾಡೋ ಬೂಮ್ರಾ, ಸೆಂಚುರಿ ಬಾರಿಸಿದ್ರಾ ಅಂತ ಕನ್ ಫ್ಯೂಸ್ ಆಗಬೇಡಿ. ಬೂಮ್ರಾ ಸೆಂಚುರಿ ಬಾರಿಸಿರೋದು ರನ್ ಗಳಲ್ಲಿ ಅಲ್ಲ. ಬದಲಾಗಿ ವಿಕೆಟ್ ಗಳಲ್ಲಿ. ಹೌದು...ಕ್ರಿಕೆಟ್ ಜಗತ್ತಿನಲ್ಲಿ ತನ್ನ...
ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ವಿಶ್ವಕಪ್ ಗೆಲ್ಲುವ ಹಾಟ್ ಫೇವರಿಟ್ ತಂಡವಾಗಿದೆ. ಈಗಾಗಲೇ ತಂಡ ಸೆಮಿಫೈನಲ್ ತಲುಪಿದ್ದು, ಅಂತಿಮ ನಾಲ್ಕರಘಟ್ಟದಲ್ಲಿ ಬ್ಲೂ ಬಾಯ್ಸ್ ಗೆ ಎದುರಾಳಿ ಯಾರು ಅನ್ನೋದು ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಭಾರತವೂ ಸೇರಿದಂತೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಈ ನಡುವೆ ಸೆಮೀಸ್ ನಲ್ಲಿ ಭಾರತಕ್ಕೆ...
ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಇಂದು ಶ್ರೀಲಂಕಾ ವಿರುದ್ಧ ಅಂತಿಮ ಲೀಗ್ ಪಂದ್ಯವನ್ನಾಡುತ್ತಿದೆ. ಸದ್ಯ ಅದೇ ಖುಷಿಯಲ್ಲಿರುವ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಲಂಡನ್ ನ ಬೀದಿ ಬೀದಿಗಳಲ್ಲಿ ಬಿಂದಾಸ್ ಆಗಿ ಸುತ್ತಾಡಿದ್ದಾರೆ. ಹೌದು..ಕ್ಯಾಪ್ಟನ್ ಕೊಹ್ಲಿ ಸದ್ಯ ಫುಲ್ ಜಾಲಿ ಮೂಡ್ನಲ್ಲಿದ್ದಾರೆ. ಅಂತಿಮ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿರುವ ಟೀಂ ಇಂಡಿಯಾ,...
ನವದೆಹಲಿ: ಮೋದಿ ಸರ್ಕಾರದ 2ನೇ ಬಜೆಟ್ ಕೆಲವರಿಗೆ ಸಂತಸ ಮೂಡಿಸಿದ್ರೆ ಕೆಲವರಿಗೆ ನಿರಾಶೆ ತಂದಿದೆ. ಕೇಂದ್ರ ಬಜೆಟ್ ಬಗ್ಗೆ ಸಂಸದೆ ಸುಮಲತಾ ಕೂಡ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಜಟ್ ಕುರಿತು ಪ್ರತಿಕ್ರಿಯೆ ನೀಡಿದ ಮಂಡ್ಯ ಸಂಸದೆ ಸುಮಲತಾ, ಲೋಕಸಭೆಯಲ್ಲಿ 45 ವರ್ಷಗಳ ಬಳಿಕ ಮಹಿಳಾ ಹಣ ಕಾಸು ಸಚಿವೆ ಆಯ-ವ್ಯಯ ಮಂಡಿಸಿರೋ ಬಗ್ಗೆ ಸಂತಸ...
ನವದಹಲಿ: ಮೋದಿ ಸರ್ಕಾರ ಮಂಡಿಸಿರೋ 2ನೇ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿರೋ ಕೇಂದ್ರ ಕೆಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಆಯ ವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳ್ಳಿ ಆಭರಣಗಳ ಮೇಲೆ ಶೇ. 2.5ರಷ್ಟು ತೆರಿಗೆ ಏರಿಕೆ ಮಾಡಲಾಗಿದ್ದು, ಗೋಡಂಬಿ, ಕಾರು, ಬೈಕ್ ಬೆಲೆ ಕೂಡ...
ನವದೆಹಲಿ: ಕೇಂದ್ರದ ಈ ಬಾರಿಯ ಬಜೆಟ್ ನಲ್ಲಿ ಕೆಲ ವಸ್ತುಗಳ ಬೆಲೆ ಏರಿಕೆಯಾದ್ರೆ ಮತ್ತೆ ಕೆಲ ವಸ್ತುಗಳ ಬೆಲೆ ಇಳಿಕೆಯಾಗಿದೆ.
ಈ ಬಾರಿಯ ಆಯ ವ್ಯಯದಲ್ಲಿ ಮೇಕ್ ಇನ್ ಇಂಡಿಯಾವನ್ನು ಸಬಲಪಡಿಸೋ ನಿಟ್ಟಿನಲ್ಲಿ ಸ್ವದೇಶಿ ನಿರ್ಮಿತ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಗೃಹೋಪಯೋಗಿ ವಸ್ತುಗಳು, ಜಿಮ್ ಉಪಕರಣ, ಕ್ರೀಡಾ ಸಾಮಾಗ್ರಿಗಳು, ಹಾಲು ಉತ್ಪನ್ನಗಳು, ಚಾಕೊಲೇಟ್,...