ರಾಜ್ಯದಲ್ಲಿ ಒಂದು ತಿಂಗಳಿನಿಂದ ಹಿಜಾಬ್ ವಿವಾದ (Hijab Controversy) ಭಾರೀ ಸುದ್ದಿಯಲ್ಲಿದೆ. ಇದೀಗ ಹಿಜಾಬ್ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡು ಭಾರೀ ಚರ್ಚೆಗೆ ಒಳಪಟ್ಟಿದೆ. ಈ ಕುರಿತು ಮಾತನಾಡಿರುವ ಕಲಬುರ್ಗಿ ಉತ್ತರ ಕ್ಷೇತ್ರದ (Kalaburgi North constituency) ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ( Mla Kaneez Fatima) ನಾನು ನಾಳೆ ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ...
ದೇಶದಲ್ಲಿ ಮೂರನೇ ಅಲೆಯ ಕೊರೋನಾ (Third wave corona) ಜನವರಿಯಲ್ಲಿ ಹೆಚ್ಚಾಗಿತ್ತು ಇದೀಗ ಫೆಬ್ರವರಿಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕಡಿಮೆಯಾಗುತ್ತಾ ಬರುತ್ತಿದೆ. ಇಂದು ದೇಶದಲ್ಲಿ 127952 ಹೊಸ ಕೊರೋನಾ ಪ್ರಕರಣಗಳು (New corona cases) ಬಂದಿದೆ. ಕಳೆದ 24 ಗಂಟೆಗಳಲ್ಲಿ 230814 ಜನ ಕೊರೋನಾ ದಿಂದ ಗುಣಮುಖ(Healed from Corona)ರಾಗಿದ್ದಾರೆ. ಇನ್ನು ದೇಶದಲ್ಲಿ 1331648...
ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ
ಮತ್ತೆ ಸ್ಯಾಂಡಲ್ವುಡ್ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ್ತಿದ್ದಾರೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ ನಿರ್ಮಾಣ...
ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...
ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...
ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು".
ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.
ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಕೊಯಿರಾ (KOIRA) ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ ಪ್ರಾಚೀನ ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...
ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಭಯೋತ್ಪಾದಕ ಅಬುಬಕರ್ನನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಈ ವರ್ಷ ಅಬುಬಕರ್ ಮತ್ತು ಇನ್ನಿತರು ಭಯೋತ್ಪಾದಕರು ಸೇರಿ, ಮುಂಬೈನ 12 ಕಡೆ ಬಾಂಬ್ ಸ್ಪೋಟ ಮಾಡಿದ್ದರು. ಇದರಲ್ಲಿ 257 ಜನ ಮೃತಪಟ್ಟಿದ್ದರು, ಮತ್ತು 700ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು.
ದುಬೈ ಮತ್ತು ಪಾಕಿಸ್ತಾನದಲ್ಲಿ ಅಬುಬಕರ್ ವಾಸಿಸುತ್ತಿದ್ದ. ಕೆಲವೊಮ್ಮೆ ದುಬೈನಲ್ಲಿದ್ದರೆ, ಮತ್ತೆ...
ಪುಣೆ- ಮಹಾರಾಷ್ಟ್ರದ ಪುಣೆಯಲ್ಲಿ ಪ್ರೇಯಸಿಯನ್ನು ಬಚಾಯಿಸಲು ಪತ್ನಿಯ ಆಧಾರ್ ಕಾರ್ಡ್ ಬಳಸಿದ್ದ ಖದೀಮನನ್ನು ಮತ್ತು ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮನ ಬಗ್ಗೆ ಆತನ ಪತ್ನಿಗೆ ಮೊದಲೇ ಅನುಮಾನವಿದ್ದ ಕಾರಣ, ಆತನಿಗೆ ಗೊತ್ತಿಲ್ಲದೇ, ಆತನ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದ ಆತ ಎಲ್ಲಿ ಹೋಗುತ್ತಾನೆ. ಏನು ಮಾಡುತ್ತಾನೆ. ಯಾರ ಜೊತೆ...